ಇಂದು, ನಾಳೆ ಎಸ್‌ಐ ಮತ್ತು ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪರೀಕ್ಷೆ: ತೀವ್ರ ನಿಗಾ
ಮೊಬೈಲ್ ಫೋನ್, ಬ್ಲೂಟೂತ್, ಕ್ಯಾಲ್ಕುಲೇಟರ್, ಕೈಗಡಿಯಾರ, ಎಲೆಕ್ಟ್ರಾನಿಕ್ ಉಪಕರಣಗಳಿಗೆ ನಿರ್ಬಂಧ.
Team Udayavani, May 21, 2022, 1:37 AM IST
ಬೆಂಗಳೂರು: ಶನಿವಾರ ಮತ್ತು ರವಿವಾರ ನಡೆಯಲಿರುವ ಎಸ್‌ಐ ಮತ್ತು ಸಹಾಯಕ ಪ್ರಾಧ್ಯಾಪಕ ನೇಮಕಾತಿ ಪರೀಕ್ಷಾ ಕೇಂದ್ರಗಳ ಮೇಲೆ ಅಕ್ಷರಶಃ ಹದ್ದಿನಕಣ್ಣು ಇಡಲಾಗಿದೆ.
ಎಸ್‌ಐ ಮತ್ತು ಸಹಾ ಯಕ ಪ್ರಾಧ್ಯಾಪಕರ ನೇಮ ಕಾತಿಗೆ ಸಂಬಂಧಿಸಿದ ಪರೀಕ್ಷೆ ಅಕ್ರಮ, ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ಹಿನ್ನೆಲೆಯಲ್ಲಿ ಮೆಟಲ್ ಡಿಟೆಕ್ಟರ್, ಪರೀಕ್ಷಾ ಕೇಂದ್ರಗಳ ಆವರಣ ಮತ್ತು ಕೊಠಡಿಗಳಲ್ಲಿ ಕಡ್ಡಾ ಯವಾಗಿ ಸಿಸಿ ಕೆಮರಾ ಅಳವಡಿಸುವ ಮೂಲಕ ಅಭ್ಯರ್ಥಿಗಳ ಚಲನವಲನಗಳ ಮೇಲೆ ನಿಗಾ ಇಡಲಾಗಿದೆ.
ಯಾವುದೇ ಅಹಿತಕರ ಘಟನೆ ನಡೆಯದಂತೆ ಹಿಂದೆಂದಿಗಿಂತ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಅಷ್ಟೇ ಅಲ್ಲ, ಪರೀಕ್ಷಾ ಕೇಂದ್ರಗಳಿಗೆ ಅನಧಿಕೃತವಾಗಿ ಪ್ರವೇಶಿಸುವ ಯಾವುದೇ ಅಧಿಕಾರಿ ಅಥವಾ ಸಾರ್ವಜನಿಕರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಕೂಡ ದಾಖಲಿಸಲು ನಿರ್ಧರಿಸಲಾಗಿದೆ.
15 ಸಾವಿರ ಪದವೀಧರ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿ ನಡೆಯುವ ಪರೀಕ್ಷೆಗೆ ಒಟ್ಟು 435 ಕೇಂದ್ರಗಳನ್ನು ಸಜ್ಜುಗೊಳಿಸಲಾಗಿದೆ. 1.05 ಲಕ್ಷ ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Notice: ನೋಟಿಸ್ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್
Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ
Kalaburagi: ಗುರುತು ಸಿಗದ ಹಾಗೆ ಪತ್ನಿಯ ಹತ್ಯೆಗೈದ ಪತಿ ಸೇರಿ ಮೂವರ ಬಂಧನ
Waqf Issue: ಹುಬ್ಬಳ್ಳಿ, ವಿಜಯಪುರಕ್ಕೆ ನ.7ರಂದು ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ಭೇಟಿ
Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
MUST WATCH
ಹೊಸ ಸೇರ್ಪಡೆ
Waqf Notice: ನೋಟಿಸ್ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್
ODI Rankings: ಮತ್ತೆ ಅಗ್ರ ಹತ್ತರೊಳಗೆ ಬಂದ ಹರ್ಮನ್‌ಪ್ರೀತ್ ಕೌರ್
Kasaragod: ಸಿಡಿಲು ಬಡಿದು ಹಾನಿ; 25 ಲಕ್ಷ ರೂ. ನಷ್ಟ
Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ
Shimoga; ವಿದ್ಯುತ್ ಬೇಲಿ ಸ್ಪರ್ಶಿಸಿ ಕಾಡಾನೆ ಸಾವು; ಜಮೀನು ಮಾಲೀಕನ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.