Tomato Price!;ಮತ್ತೆ ಏರುಗತಿಯಲ್ಲಿ ಟೊಮೆಟೋ ಧಾರಣೆ
Team Udayavani, Oct 8, 2024, 6:34 AM IST
ಕೋಲಾರ: ರಾಜ್ಯದಲ್ಲಿ ಕೆಲವು ದಿನಗಳಿಂದ ಟೊಮೆಟೋ ಧಾರಣೆ ಏರುಗತಿಯಲ್ಲಿ ಸಾಗುತ್ತಿದೆ. ಅತಿದೊಡ್ಡ ಟೊಮೆಟೋ ಮಾರುಕಟ್ಟೆ ಖ್ಯಾತಿಯ ಕೋಲಾರದ ಎಪಿಎಂಸಿ ಮಾರುಕಟ್ಟೆಯಲ್ಲಿ ಸದ್ಯ ಕೆ.ಜಿ. ಟೊಮೆಟೋ 30ರಿಂದ 75 ರೂ. ವರೆಗೆ ಹಾಗೂ 15 ಕೆ.ಜಿ.ಯ ಬಾಕ್ಸ್ ಕನಿಷ್ಠ 500ರಿಂದ ಗರಿಷ್ಠ 1,100 ರೂ.ಗೆ ಮಾರಾಟವಾಗುತ್ತಿದೆ.
ದೇಶದ ವಿವಿಧ ಮಹಾನಗರಗಳು, ನೆರೆ ರಾಷ್ಟ್ರಗಳಿಗೂ ಟೊಮೆಟೋ ಕಳುಹಿಸುತ್ತಿದ್ದ ಮಾರುಕಟ್ಟೆಯಿಂದ ಇದೀಗ ಜಿಲ್ಲೆಯ ಅಥವಾ ರಾಜ್ಯದ ಬೇಡಿಕೆಯನ್ನು ಪೂರೈಸಲು ಸಾಧ್ಯವಿಲ್ಲವಾಗಿದೆ.
ಫಸಲು ಕಡಿಮೆಗೆ ಕಾರಣ?
ಟೊಮೆಟೋವನ್ನು ಕಾಡುತ್ತಿರುವ ರೋಗ ಹಾಗೂ ಮಳೆ ಕೊರತೆ, ಸತತವಾಗಿ ಟೊಮೆಟೋ ಬೆಳೆದು ಸತ್ವ ಹೀನವಾಗಿರುವ ಭೂಮಿ, ಗಿಡ ಬೆಳೆದರೂ ಫಸಲು ಬಾರದಂತ ಪರಿಸ್ಥಿತಿ, ಫಸಲು ಬಂದರೂ ಗಾತ್ರದಲ್ಲಿ ಕಳಪೆ ಇತ್ಯಾದಿ ಸಮಸ್ಯೆಗಳು ಬೆಳೆಯನ್ನು ಕಾಡುತ್ತಲೇ ಇದೆ. ಕೆಸಿ ವ್ಯಾಲಿ ನೀರಿನಿಂದಲೂ ಟೊಮೆಟೋ ಗುಣಮಟ್ಟ ಕಾಯ್ದುಕೊಳ್ಳಲು ಸಾಧ್ಯವಾಗುತ್ತಿಲ್ಲವೆಂಬ ಆರೋಪಗಳು ಇವೆ. ಇದರಿಂದ ಈ ಮೊದಲು ಪ್ರತೀ ಎಕರೆಗೆ 30ರಿಂದ 36 ಟನ್ ಟೊಮೆಟೋ ಫಸಲು ಸಿಗುತ್ತಿದ್ದರೆ ಈಗ ಶೇ. 30ರಷ್ಟು ಫಸಲು ಸಿಗುತ್ತಿಲ್ಲ. ಸರಾಸರಿಯಾಗಿ ಕೇವಲ 2ರಿಂದ 5 ಟನ್ ಟೊಮೆಟೋ ಮಾತ್ರವೇ ಸಿಗುವಂತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.