ರೇಷ್ಮೆ ಮಂಡಳಿ ಅಧ್ಯಕ್ಷ ‘ಕೈ’ ನಾಯಕ ರಮೇಶ್ ರಾಜೀನಾಮೆ
Team Udayavani, Aug 22, 2017, 3:00 PM IST
ಮಡಿಕೇರಿ : ಸ್ವಾತಂತ್ರ್ಯ ದಿನಾಚರಣೆಯ ವೇಳೆ ವೇದಿಕೆಯಲ್ಲೇ ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಅವರೊಂದಿಗೆ ಅಸಭ್ಯ ವರ್ತನೆ ತೋರಿದ್ದ ಕಾಂಗ್ರೆಸ್ ಹಿರಿಯ ನಾಯಕ ಟಿ.ಪಿ.ರಮೇಶ್ ರಾಜ್ಯ ರೇಷ್ಮೆ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಮಂಗಳವಾರ ರಾಜೀನಾಮೆ ನೀಡಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜೀನಾಮೆ ಪತ್ರ ನೀಡಿರುವ ಬಗ್ಗೆ ವರದಿಯಾಗಿದ್ದು, ಕಾಂಗ್ರೆಸ್ನ ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆ ಸಲ್ಲಿಸಿರುವ ಬಗ್ಗೆ ವರದಿಯಾಗಿದೆ.
ಟಿ.ಪಿ.ರಮೇಶ್ ವಿರುದ್ಧ ಕೊಡಗು ಜಿಲ್ಲೆ ಸೇರಿದಂತೆ ರಾಜ್ಯದ ವಿವಿಧೆಡೆಗಳಲ್ಲಿ ಪ್ರತಿಭಟನೆ ನಡೆದಿತ್ತು. ಘಟನೆ ಕಾಂಗ್ರೆಸ್ಗೆ ತೀವ್ರ ಮುಜುಗರ ತಂದಿಟ್ಟಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ
ಬಿಜೆಪಿ, ಕಾಂಗ್ರೆಸ್ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.