ಕೆಲ ರೈಲುಗಳ ಸಂಚಾರ ರದ್ದು
Team Udayavani, Oct 22, 2019, 3:00 AM IST
ಹುಬ್ಬಳ್ಳಿ: ಮಂಕಿ ಹಿಲ್ ಹಾಗೂ ಕರ್ಜತ್ ನಿಲ್ದಾಣಗಳ ಮಧ್ಯೆ ರೈಲು ಸಂಬಂಧಿತ ಕಾರ್ಯದ ನಿಮಿತ್ತ ಕೆಲ ರೈಲುಗಳ ಸೇವೆ ರದ್ದುಪಡಿಸಲಾಗಿದೆ. ಅ.22, 23, 27, 28, 29, 30ರಂದು ಛತ್ರಪತಿ ಶಿವಾಜಿ ಟರ್ಮಿನಸ್ ಮುಂಬೈ-ವಿಜಯಪುರ (51029) ಪ್ಯಾಸೆಂಜರ್ ರೈಲು ಸೇವೆ ರದ್ದುಪಡಿಸಲಾಗಿದೆ. ಅ. 22, 23, 24, 28, 29, 30 ಹಾಗೂ 31ರಂದು ವಿಜಯಪುರ-ಛತ್ರಪತಿ ಶಿವಾಜಿ ಮಹಾರಾಜ ಟರ್ಮಿನಸ್(51030) ಪ್ಯಾಸೆಂಜರ್ ರೈಲನ್ನು ರದ್ದುಗೊಳಿಸಲಾಗಿದೆ.
ಅ.22ರಿಂದ 31ರವರೆಗೆ ಹುಬ್ಬಳ್ಳಿ-ಲೋಕಮಾನ್ಯ ತಿಲಕ್ ಟರ್ಮಿನಸ್ ಎಕ್ಸ್‌ಪ್ರೆಸ್ (17317) ರೈಲು ಪುಣೆವರೆಗೆ ಮಾತ್ರ ಸಂಚರಿಸಲಿದೆ. ಅ.22ರಿಂದ ನ.1ರವರೆಗೆ ಲೋಕಮಾನ್ಯ ತಿಲಕ್ ಟರ್ಮಿನಸ್ (17318) ಎಕ್ಸ್‌ಪ್ರೆಸ್ ರೈಲು ಪುಣೆಯಿಂದ ಪ್ರಯಾಣ ಆರಂಭಿಸಲಿದೆ. ಅ.22ರಿಂದ ಯಶವಂತಪುರ-ವಿಜಯಪುರ (06541/06542) ಎಕ್ಸ್‌ಪ್ರೆಸ್ ವಿಶೇಷ ರೈಲಿಗೆ ಮರಿಯಮ್ಮನಹಳ್ಳಿ, ಮಲ್ಲಾಪುರ, ಗುಳೇದಗುಡ್ಡ ರೋಡ್ ನಿಲ್ದಾಣಗಳಲ್ಲಿ ನಿಲುಗಡೆ ಕಲ್ಪಿಸಲಾಗುವುದು ಎಂದು ನೈಋತ್ಯ ರೈಲ್ವೆ ಪ್ರಕಟಣೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್ ನೇತೃತ್ವ
Lok Adalat: 39 ಲಕ್ಷ ಕೇಸ್ ಇತ್ಯರ್ಥ; ಪುನಃ ಒಂದಾದ 307 ದಂಪತಿ
ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್ ಮನವಿ
Karnataka Govt.,: ಮಂಗಳೂರಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಮನವಿ
Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್ ನೇತೃತ್ವ
Operation: ಕಾಸರಗೋಡಿನಲ್ಲಿ ಎನ್.ಐ.ಎ. ದಾಳಿ: ತಲೆಮರೆಸಿಕೊಂಡಿದ್ದ ಉಗ್ರಗಾಮಿ ಸೆರೆ
Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…
Mandya Sahitya Sammelana: ನಾಳೆಯಿಂದ ಅಕ್ಷರ ಜಾತ್ರೆಗೆ ಸಕ್ಕರೆ ನಗರಿ ಸಜ್ಜು
Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.