ಆಗುಂಬೆ ಘಾಟಿಯಲ್ಲಿ 19ರಿಂದ ಸಂಚಾರ ನಿಷೇಧ
Team Udayavani, Mar 1, 2019, 1:11 AM IST
ಶಿವಮೊಗ್ಗ: ದ್ವಿತೀಯ ಪಿಯು ಪರೀಕ್ಷೆ ಹಿನ್ನೆಲೆಯಲ್ಲಿ ಆಗುಂಬೆ ಘಾಟಿಯಲ್ಲಿ ರಸ್ತೆ ಸಂಚಾರ ನಿಷೇಧಿಸುವ ದಿನಾಂಕವನ್ನು ಮುಂದೂಡಲಾಗಿದೆ. ಮಾ.19ರಿಂದ ಒಂದು ತಿಂಗಳ ಕಾಲ ರಸ್ತೆ ಸಂಚಾರಕ್ಕೆ ನಿಷೇಧ ಹೇರಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಎ.ದಯಾನಂದ ತಿಳಿಸಿದ್ದಾರೆ.
ಘಾಟಿಯಲ್ಲಿನ ಕೆಲವೆಡೆ ದುರಸ್ತಿ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ಈ ಹಿಂದೆ ಮಾ. 1ರಿಂದ 31ರವರೆಗೆ ಸಂಚಾರ ನಿಷೇಧಿಸಿ ಜಿಲ್ಲಾಧಿಕಾರಿ ಅವರು ಆದೇಶಿಸಿದ್ದರು. ಆದರೆ ದ್ವಿತೀಯ ಪಿಯು ಪರೀಕ್ಷೆ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸಂಚಾರ ನಿಷೇಧ ದಿನಾಂಕವನ್ನು ಮುಂದೂಡಲಾಗಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರು ಮಾ. 19ರಿಂದ ದುರಸ್ತಿ ಕಾರ್ಯವನ್ನು ಆರಂಭಿಸಲು ಎಲ್ಲಾ ಸಿದಟಛಿತೆಗಳನ್ನು ನಡೆಸುವಂತೆ ಜಿಲ್ಲಾ ಧಿಕಾರಿಗಳು ಸೂಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sachin Panchal Case: ರಾಜು ಕಪನೂರ ಸೇರಿ ಐವರ ಸಿಐಡಿ ವಿಚಾರಣೆ
SSLC-PUC Exam: ಪರೀಕ್ಷಾ ವೇಳಾಪಟ್ಟಿ ಪ್ರಕಟ: ವಿದ್ಯಾರ್ಥಿಗಳು ಗಮನಿಸಿ
Tumkuru; ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಪುತ್ರ ಆತ್ಮಹ*ತ್ಯೆ
Vijayapura: ಕರ್ನಾಟಕ ಸಾವಿನ ಮನೆಯಾಗಿದೆ: ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್
MUST WATCH
ಹೊಸ ಸೇರ್ಪಡೆ
Full Meal: ಮಹಾಕುಂಭ ಮೇಳಕ್ಕೆ ಬರುವವರಿಗೆ ಸಿಗುತ್ತೆ 9 ರೂ.ಗೆ ಭರ್ಜರಿ ಭೋಜನ!
Shivamogga; ಕಾರು ಹಳ್ಳಕ್ಕೆ ಉರುಳಿ ಮೂವರಿಗೆ ಗಾಯ
Sachin Panchal Case: ರಾಜು ಕಪನೂರ ಸೇರಿ ಐವರ ಸಿಐಡಿ ವಿಚಾರಣೆ
Podcast;ನಾನು ದೇವರಲ್ಲ,ತಪ್ಪು ಮಾಡಿದ್ದೇನೆ: ಪ್ರಧಾನಿ ಹೇಳಿಕೆ ಡ್ಯಾಮೇಜ್ ಕಂಟ್ರೋಲ್ ಎಂದ ಕೈ
SSLC-PUC Exam: ಪರೀಕ್ಷಾ ವೇಳಾಪಟ್ಟಿ ಪ್ರಕಟ: ವಿದ್ಯಾರ್ಥಿಗಳು ಗಮನಿಸಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.