ನಗರದಲ್ಲಿ ಮತ್ತೆ ಮೂವರಿಗೆ ರೂಪಾಂತರ ಕೋವಿಡ್ ಸೋಂಕು ದೃಢ
Team Udayavani, Jan 1, 2021, 8:50 PM IST
ಸಾಂದರ್ಭಿಕ ಚಿತ್ರ
ಬೆಂಗಳೂರು: ನಗರದಲ್ಲಿ ಮತ್ತೆ ಮೂವರಲ್ಲಿ ರೂಪಾಂತರ ಕೊರೊನಾ ಸೋಂಕು ದೃಢಪಡುವ ಮೂಲಕ ನಗರಕ್ಕೆ ಬ್ರಿಟನ್‌ನಿಂದ ಬಂದ ಐವರು ಹಾಗೂ ಬೆಂಗಳೂರಿನಲ್ಲಿ ನೆಲೆಸಿದ್ದ ಒಬ್ಬರಿಗೆ ರೂಪಾಂತರ ಕೋವಿಡ್ ಸೋಂಕು ದೃಢಪಟ್ಟಿದೆ. ಈ ಮೂಲಕ ನಗರದಲ್ಲಿ ಒಟ್ಟು ಆರು ಜನರಿಗೆ ರೂಪಾಂತರ ಕೋವಿಡ್ ಸೋಂಕು ದೃಢಪಟ್ಟಂತಾಗಿದೆ.
ಬ್ರಿಟನ್‌ನಿಂದ ಬೆಂಗಳೂರಿನ ಪಶ್ಚಿಮ ವಲಯದ ರಾಜಾಜಿ ನಗರಕ್ಕೆ ಬಂದಿದ್ದ ಮಹಿಳಿಗೆ ರೂಪಾಂತರ ಕೋವಿಡ್ ಸೋಂಕು ದೃಢಪಟ್ಟಿದ್ದು, ಇವರ ಪ್ರಾಾಥಮಿಕ ಸಂರ್ಪಕದಲ್ಲಿದ್ದ ಸೋಂಕಿತರ ತಾಯಿಗೂ ರೂಪಾಂತರ ಕೊರೊನಾ ಸೋಂಕು ದೃಢಪಟ್ಟಿದೆ. ಬೊಮ್ಮನಹಳ್ಳಿಿಯಲ್ಲಿ ಮತ್ತೊಬ್ಬರಿಗೆ ರೂಪಾಂತರ ಕೊರೊನಾ ಸೋಂಕು ದೃಢಪಡುವ ಮೂಲಕ ಒಂದೇ ವಲಯದಲ್ಲಿ ಮೂವರಿಗೆ ರೂಪಾಂತರ ಕೋವಿಡ್ ಸೋಂಕು ದೃಢಪಟ್ಟಂತಾಗಿದೆ.
ರೂಪಾಂತರ ಕೋವಿಡ್ ಸೋಂಕು ದೃಢಪಟ್ಟವರ ಸಂಪರ್ಕದಲ್ಲಿದ್ದವರ ಪತ್ತೆ ಕಾರ್ಯಾಚರಣೆ ನಡೆಯುತ್ತಿದೆ. ರೂಪಾಂತರ ಕೋವಿಡ್ ಸೋಂಕು ದೃಢಪಟ್ಟ ಇಬ್ಬರನ್ನು ನಗರ ಕೆ.ಸಿ ಜನರಲ್ ಹಾಗೂ ಮತ್ತೊಬ್ಬರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಪಾಲಿಕೆಯ ಮುಖ್ಯ ಆರೋಗ್ಯಾಾಧಿಕಾರಿ ಡಾ. ವಿಜಯೇಂದ್ರ ಅವರು ತಿಳಿಸಿದ್ದಾಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.