ಹಿಂದಿನ ವರ್ಷದ ಪಾಸ್ ತೋರಿಸಿ 30ರವರೆಗೆ ಉಚಿತವಾಗಿ ಪ್ರಯಾಣಿಸಿ
Team Udayavani, Jun 13, 2019, 3:00 AM IST
ಮಂಗಳೂರು: ವಿದ್ಯಾರ್ಥಿಗಳಿಗೆ 2019-20ನೇ ಶೈಕ್ಷಣಿಕ ವರ್ಷದಲ್ಲಿ ತರಗತಿಗಳಿಗೆ ಹಾಜರಾಗಲು ಅನುಕೂಲವಾಗುವಂತೆ ಶಾಲೆ ಹಾಗೂ ಪಿಯುಸಿ ವಿದ್ಯಾರ್ಥಿಗಳು 2018-19ನೇ ಸಾಲಿನಲ್ಲಿ ಕೆಎಸ್ಸಾರ್ಟಿಸಿಯಿಂದ ವಿತರಣೆಯಾಗಿರುವ ವಿದ್ಯಾರ್ಥಿ ಪಾಸುಗಳನ್ನು ತೋರಿಸಿ, ಜೂ. 30ರವರೆಗೆ ಪ್ರಯಾಣಿಸಲು ಅವಕಾಶ ನೀಡಲಾಗಿದೆ.
ವಿದ್ಯಾರ್ಥಿಗಳು ಮಾಧ್ಯಮಿಕ ತರಗತಿಯಿಂದ ಪ್ರೌಢಶಾಲೆಗೆ ಅಥವಾ ಪ್ರೌಢಶಾಲೆಯಿಂದ ಪಪೂ ಕಾಲೇಜಿಗೆ ಸೇರುವ ಸಂದರ್ಭದಲ್ಲಿ ಅಥವಾ ಶಾಲೆ/ಕಾಲೇಜು ಬದಲಿಸಿದ್ದ ಸಂದರ್ಭದಲ್ಲಿ ಮಾರ್ಗ ಬದಲಾವಣೆಯಾಗಿರುತ್ತದೆ.
ಹಾಗಾಗಿ 2018-19ನೇ ಸಾಲಿನ ವಿದ್ಯಾರ್ಥಿ ಪಾಸಿನ ಜೊತೆಗೆ ಪ್ರಸಕ್ತ ಸಾಲಿನ ಬೋಧನಾ ಶುಲ್ಕ ರಶೀದಿ ಅಥವಾ ಶಾಲಾ/ಕಾಲೇಜಿನ ಗುರುತಿನ ಚೀಟಿಯನ್ನು ತೋರಿಸಿ ಪಾಸಿನಲ್ಲಿ ನಮೂದಿಸಿರುವ ಮಾರ್ಗದಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಲಾಗಿದೆ. 30ರ ವರೆಗೆ ನಿಗಮದ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು ಎಂದು ಕೆಎಸ್ಸಾರ್ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿಯವರ ಪ್ರಕಟಣೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.