ಮಂಡ್ಯದಲ್ಲಿ ಭೂ ಕಂಪನ?:ಶಬ್ಧ ಕೇಳಿ ಭಯಭೀತರಾದ ಜನತೆ!
Team Udayavani, Nov 29, 2018, 5:16 PM IST
ಮಂಡ್ಯ: ಜಿಲ್ಲೆಯ ಕೆಲ ಭಾಗಗಳಲ್ಲಿ ಗುರುವಾರ ಮಧ್ಯಾಹ್ನ 3.43 ರ ಸುಮಾರಿಗೆ ಭೂಮಿ ಕಂಪಿಸಿದ ಅನುಭವವಾದ ಬಗ್ಗೆ ಜನರು ಹೇಳಿಕೊಂಡಿದ್ದಾರೆ.
ಕಂಪನ ಅನುಭವವಾದ ವೇಳೆ ಭಾರೀ ಶಬ್ಧ ಕೇಳಿ ಬಂದಿದೆ ಮಂಡ್ಯ , ಪಾಂಡವಪುರ ಮತ್ತು ಕೆ.ಆರ್.ಪೇಟೆಯಲ್ಲಿ ಕಂಪನದ ಅನುಭವವಾಗಿದೆ ಎಂದು ಜನರು ಮಾಧ್ಯಮಗಳ ಎದುರು ಹೇಳಿಕೊಂಡಿದ್ದಾರೆ.
ಕಂಪನದ ಅನುಭವವಾಗುತ್ತಿದ್ದಂತೆ ಜನರು ಮನೆಗಳಿಂದ,ಅಂಗಡಿಗಳು ಮತ್ತು ಕಚೇರಿಗಳಿಂದ ಹೊರಗೆ ಓಡಿ ಬಂದಿದ್ದಾರೆ. ಇದೀಗ ಜನತೆ ತೀವ್ರ ಆತಂಕಕ್ಕೊಳಗಾಗಿದ್ದಾರೆ.
ಕೆಆರ್‌ಎಸ್ ಸುತ್ತಮುತ್ತ ಸೆ.25ರಂದು ನಡುಕ ಹುಟ್ಟಿಸಿದ ಭಾರೀ ಶಬ್ಧ ಕೇಳಿ ಬಂದಿತ್ತು. ಅದು ಪಾಂಡವಪುರ ತಾಲೂಕು ಬೇಬಿ ಬೆಟ್ಟದ ಕಾವಲ್ ಪ್ರದೇಶದಲ್ಲಿ ಆದ ಗಣಿ ಸ್ಫೋಟದಿಂದ ಎನ್ನುವುದು ಖಚಿತಪಟ್ಟಿತ್ತು.
ಇಂದು ಇದೇ ಕಾರಣಕ್ಕಾಗಿ ಕಂಪನದ ಅನುಭವವಾಗಿದೆಯೋ ಇಲ್ಲ ಬೇರೆ ಕಾರಣಕ್ಕಾಗಿ ಕಂಪನ ಮತ್ತು ಸದ್ದು ಕೇಳಿಸಿದೆಯೋ ಎನ್ನುವುದು ಇನ್ನಷ್ಟೇ ತಿಳಿದು ಬರಬೇಕಿದೆ.
ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ
FIR Register: ಜಡ್ಜ್ ಹೆಸರಲ್ಲಿ ಲಂಚಕ್ಕೆ ಬೇಡಿಕೆಯ ಆರೋಪ: ವಕೀಲೆ ವಿರುದ್ಧ ದೂರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shirva ಹಳೆವಿದ್ಯಾರ್ಥಿ ಸಂಘ; ಡಿ.29: ದಶಮಾನೋತ್ಸವ, ನೂತನ ಉಪಹಾರ ಗೃಹ ಸಮರ್ಪಣೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ
Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.