ಟ್ರಫ್ ಮುಂದುವರಿದರೆ ಇನ್ನೂ 3 ದಿನ ಮಳೆ

Team Udayavani, Aug 11, 2017, 11:05 AM IST

5.jpg

ಬೆಂಗಳೂರು: ತೆಲಂಗಾಣದಿಂದ ರಾಜ್ಯದ ಒಳನಾಡು ಪ್ರದೇಶದವರೆಗೆ ಕಡಿಮೆ ಒತ್ತಡದ ತಗ್ಗು (ಟ್ರಫ್) ಉಂಟಾಗಿದೆ. ಇದರಿಂದ ಕಳೆದೆರಡು ದಿನಗಳಿಂದ ಉತ್ತಮ ಮಳೆ ಯಾಗುತ್ತಿದ್ದು, ಇನ್ನೂ ಎರಡು-ಮೂರು ದಿನ ಮುಂದು ವರಿಯುವ ಸಾಧ್ಯತೆ ಇದೆ. ಒಳನಾಡಿನಲ್ಲಿ ಹಾದುಹೋ ಗಿರುವ “ಟ್ರಫ್’ ಇದೇ ರೀತಿ ಮುಂದುವರಿದರೆ, ದಕ್ಷಿಣ ಮತ್ತು ಉತ್ತರದಲ್ಲಿ ಉತ್ತಮ ಮಳೆಯಾಗಲಿದೆ. ಆದರೆ, ಇದು ಕರಾವಳಿಗೆ ನಿರೀಕ್ಷಿತ ಮಟ್ಟದಲ್ಲಿ ಮಳೆ ತರುವ ಸಂಭವ ತುಂಬಾ ಕಡಿಮೆ ಎಂದು ಹವಾಮಾನ ಇಲಾಖೆ ಬೆಂಗಳೂರು ಕಚೇರಿ ಅಧಿಕಾರಿಗಳು ತಿಳಿಸಿದ್ದಾರೆ.

ಮೈಸೂರಲ್ಲಿ ಗರಿಷ್ಠ ಮಳೆ: ನಗರ ಸೇರಿದಂತೆ ದಕ್ಷಿಣ ಒಳನಾಡಿ ನಲ್ಲಿ ಕಳೆದ 3 ದಿನಗಳಿಂದ ಉತ್ತಮ ಮಳೆಯಾಗಿದೆ.

ಮೈಸೂರಿನ ಟಿ. ನರಸೀಪುರ, ತುಮಕೂರಿನ ಕುಣಿಗಲ್‌, ರಾಮನಗರದ ಮಾಗಡಿ, ಕೋಲಾರದ ರಾಯಲಪಾಡು, ಚಾಮರಾಜನಗರದ ಯಳಂದೂರು, ಬೆಂಗಳೂರಿನ ಹೆಸರಘಟ್ಟ, ಹೆಬ್ಟಾಳದ ಗಾಂಧಿ ಕೃಷಿ ವಿಜ್ಞಾನ ಕೇಂದ್ರ, ಯಲಹಂಕ, ಕನಕಪುರ, ಚನ್ನಪಟ್ಟಣ, ಮತ್ತಿತರ ಕಡೆಗಳಲ್ಲಿ ಗುರುವಾರ ಬೆಳಗ್ಗೆ ಗರಿಷ್ಠ 120 ಮಿ.ಮೀ., ಕನಿಷ್ಠ 50 ಮಿ.ಮೀ. ಮಳೆ ದಾಖಲಾಗಿದೆ. ಸಂಜೆ ಕೂಡ ದಕ್ಷಿಣ ಒಳನಾಡಿನ ಕೆಲವೆಡೆ ಉತ್ತಮ ಮಳೆಯಾಗಿದ್ದು, ಜಲಾಶಯ ಗಳ ಒಳಹರಿವು ಕೊಂಚ ಏರಿಕೆಯಾಗಿದೆ. ಉತ್ತರ ಒಳನಾಡಿನ ಬೀದರ್‌, ಕೊಪ್ಪಳ, ಕಲಬುರಗಿ, ರಾಯಚೂರು, ಯಾದಗಿರಿ ಯಲ್ಲಿ ಮುಂದಿನ 2 ದಿನ ಮಳೆಯಾಗುವ ನಿರೀಕ್ಷೆ ಇದೆ. 

ಟಾಪ್ ನ್ಯೂಸ್

BYV-yathnal

BJP Internal Dispute: ಶಾಸಕ ಬಸನಗೌಡ ಯತ್ನಾಳ್‌ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು

Pejavara-Shree–Siddu

Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ

DKShivakumar

Congress: ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಸ್ವರ ಎತ್ತಿದರೆ ಶಿಸ್ತುಕ್ರಮ: ಡಿ.ಕೆ.ಶಿವಕುಮಾರ್‌

Gaviyappa-MLA

Congress Guarantee: ಎರಡು-ಮೂರು ಗ್ಯಾರಂಟಿ ನಿಲ್ಲಿಸಿ: ಎಚ್‌.ಆರ್‌. ಗವಿಯಪ್ಪ ಒತ್ತಾಯ

ಕೆರೆ ಬತ್ತುವ ಮೊದಲೇ ಎಚ್ಚರಿಕೆ ಅಗತ್ಯ; ಜೀವ ಸೆಲೆಯಾಗಿರುವ ಕೆರೆಗಳ ನಿರ್ವಹಣೆಯೇ ಆಗುತ್ತಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BYV-yathnal

BJP Internal Dispute: ಶಾಸಕ ಬಸನಗೌಡ ಯತ್ನಾಳ್‌ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು

Pejavara-Shree–Siddu

Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ

DKShivakumar

Congress: ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಸ್ವರ ಎತ್ತಿದರೆ ಶಿಸ್ತುಕ್ರಮ: ಡಿ.ಕೆ.ಶಿವಕುಮಾರ್‌

Gaviyappa-MLA

Congress Guarantee: ಎರಡು-ಮೂರು ಗ್ಯಾರಂಟಿ ನಿಲ್ಲಿಸಿ: ಎಚ್‌.ಆರ್‌. ಗವಿಯಪ್ಪ ಒತ್ತಾಯ

Belagavi ಅಧಿವೇಶನದಲ್ಲಿ ಸರಕಾರದ ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

BYV-yathnal

BJP Internal Dispute: ಶಾಸಕ ಬಸನಗೌಡ ಯತ್ನಾಳ್‌ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು

Pejavara-Shree–Siddu

Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ

Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ

DKShivakumar

Congress: ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಸ್ವರ ಎತ್ತಿದರೆ ಶಿಸ್ತುಕ್ರಮ: ಡಿ.ಕೆ.ಶಿವಕುಮಾರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.