ತುಂಬೆ ನೀರಾ ಘಟಕ ನಿರ್ವಹಣೆ: ವಿಸ್ತೃತ ವರದಿಗೆ ಸೂಚನೆ: ಮುನಿರತ್ನ

Team Udayavani, Mar 26, 2022, 6:30 AM IST

ತುಂಬೆ ನೀರಾ ಘಟಕ ನಿರ್ವಹಣೆ: ವಿಸ್ತೃತ ವರದಿಗೆ ಸೂಚನೆ: ಮುನಿರತ್ನ ತುಂಬೆ ನೀರಾ ಘಟಕ ನಿರ್ವಹಣೆ: ವಿಸ್ತೃತ ವರದಿಗೆ ಸೂಚನೆ: ಮುನಿರತ್ನ

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ತುಂಬೆ ನೀರಾ ಘಟಕವನ್ನು ನಿರ್ವಹಿಸಲು ಬಂಟ್ವಾಳ ತಾಲೂಕಿನ ವಿಟ್ಲದಲ್ಲಿರುವ ಜಿಲ್ಲಾ ತೆಂಗು ಬೆಳೆಗಾರರ ರೈತ ಉತ್ಪಾದಕ ಸಂಸ್ಥೆ ಮುಂದೆ ಬಂದಿದ್ದು, ವಿಸ್ತೃತ ಯೋಜನಾ ವರದಿ ಸಲ್ಲಿಸಲು ಸಂಸ್ಥೆಗೆ ಸೂಚಿಸಲಾಗಿದೆ ಎಂದು ತೋಟಗಾರಿಕೆ ಸಚಿವ ಮುನಿರತ್ನ ತಿಳಿಸಿದ್ದಾರೆ.

ವಿಧಾನಪರಿಷತ್ತಿನಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್‌ನ ಕೆ. ಹರೀಶ್‌ ಕುಮಾರ್‌, ತುಂಬೆಯಲ್ಲಿರುವುದು ರಾಜ್ಯದ ಮೊದಲ ನೀರಾ ಘಟಕವಾಗಿದೆ. ಸೇಂದಿ ಮಾರಾಟ ನಿಷೇಧ ಆದ ಮೇಲೆ ಬದುಕು ಕಳೆದುಕೊಂಡಿದ್ದ ಲಕ್ಷಾಂತರ ಕುಟುಂಬಗಳಿಗೆ ನೀರಾ ಆಸರೆಯಾಗಿತ್ತು. ಇದೊಂದು ಪೌಷ್ಠಿಕಾಂಶ ಪೇಯವಾಗಿದೆ. ನಷ್ಟದ ಕಾರಣ ನೀಡಿ ಘಟಕವನ್ನು ಮುಚ್ಚಲಾಗಿದೆ. ಘಟಕವನ್ನು ಪುನಃ ಆರಂಭಿಸಬೇಕು ಎಂದು ಆಗ್ರಹಿಸಿದರು.

ಇದಕ್ಕೆ ಉತ್ತರಿಸಿದ ಸಚಿವರು, ತುಂಬೆ ನೀರಾ ಘಟಕವನ್ನು ಪುನಶ್ಚೇತನಗೊಳಿಸಲು ಖಾಸಗಿ ಸಹಭಾಗಿತ್ವದಲ್ಲಿ ಕೇರಳದ ಪಾಲಾಕ್ಕಾಡ್‌ ತೆಂಗು ಉತ್ಪಾದಕರ ಕಂಪೆನಿಯೊಂದಿಗೆ 2017ರಲ್ಲಿ ಒಪ್ಪಂದ ಮಾಡಿಕೊಳ್ಳಲಾಗಿತ್ತು. ಆದರೆ, ಉತ್ಪನ್ನ ಮಾರಾಟದ ತೊಂದರೆಗಳಿಂದಾಗಿ ಘಟಕ ಆರಂಭಗೊಂಡಿಲ್ಲ.

ಕರ್ನಾಟಕ ಅಬಕಾರಿ (ನೀರಾ) ನಿಯಮಗಳ ಪ್ರಕಾರ ರೈತ ಉತ್ಪಾದಕ ಸಂಸ್ಥೆಗಳಿಗೆ ಮಾತ್ರ ಅವಕಾಶವಿದೆ. ಆದ್ದರಿಂದ ರೈತ ಉತ್ಪಾದಕ ಸಂಸ್ಥೆಗಳಿಗೆ ವಹಿಸಲು ಮೂರು ಬಾರಿ ಟೆಂಡರ್‌ ಕರೆಯಲಾಗಿತ್ತು. ಯಾವುದೇ ರೈತ ಉತ್ಪಾದಕಾ ಸಂಸ್ಥೆಗಳು ಮುಂದದೆ ಬಂದಿಲ್ಲ. ಈಗ ವಿಟ್ಲದ ಜಿಲ್ಲಾ ತೆಂಗು ಬೆಳೆಗಾರರ ರೈತ ಉತ್ಪಾದಕಾ ಸಂಸ್ಥೆ ಮುಂದೆ ಬಂದಿದ್ದು, ವಿಸ್ತೃತ ಯೋಜನಾ ವರದಿ ಸಲ್ಲಿಸಲು ಸಂಸ್ಥೆಗೆ ಸೂಚಿಸಲಾಗಿದೆ ಎಂದರು.

ಮೂರ್ತೆದಾರರ ಸಂಘ ಸಹ ಆಸಕ್ತಿ ಹೊಂದಿದೆ. ಅವರ ಜೊತೆಯಲ್ಲಿ ಮಾತನಾಡಿದರೆ ಪರಿಹಾರ ಸಿಗಬಹುದು. ಕುಂದಾಪುರದಲ್ಲಿ ಖಾಸಗಿ ನೀರಾ ಘಟಕ ಇದ್ದು, ಅದು ಲಾಭದಲ್ಲಿದೆ. ಖಾಸಗಿ ಘಟಕಗಳು ಲಾಭದಲ್ಲಿರುವಾಗಿ ಸರ್ಕಾರಿ ಘಟಕಗಳು ಯಾಕೆ ಮುಚ್ಚಿಹೋಗುತ್ತಿವೆ. ಈ ಬಗ್ಗೆ ಸರ್ಕಾರ ಪರಿಶೀಲನೆ ನಡೆಸಬೇಕು ಎಂದು ಹರೀಶ್‌ ಕುಮಾರ್‌ ಮನವಿ ಮಾಡಿದರು.

ಈ ವಿಚಾರವಾಗಿ ಜಿಲ್ಲೆಗೆ ಭೇಟಿ ಕೊಟ್ಟು ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಸಚಿವ ಮುನಿರತ್ನ ಭರವಸೆ ನೀಡಿದರು.

ಟಾಪ್ ನ್ಯೂಸ್

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dinesh-Gundurao

Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್‌

CT-Ravi-BJP

Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ

BJP 2

BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?

1-srrrr

English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ

1-kann

Kannada; ಬಳ್ಳಾರಿಯಲ್ಲಿ 88ನೇ ಕನ್ನಡ ಸಾಹಿತ್ಯ ಸಮ್ಮೇಳನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Siddaramaiah

Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ

ಕೊಡುವುದರಿಂದ ಕೊರತೆಯಾಗದು!

ಕೊಡುವುದರಿಂದ ಕೊರತೆಯಾಗದು!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.