ಸಿದ್ಧಾಂತಕ್ಕೆ ಕಟ್ಟುಬಿದ್ದಿಲ್ಲ : ಟ್ವಿಟರ್‌

Team Udayavani, Feb 8, 2019, 11:22 PM IST

10a.jpg

ನವದೆಹಲಿ: ದೇಶದಲ್ಲಿ ರಾಜಕೀಯ ತಾರತಮ್ಯ ಮಾಡುತ್ತಿದೆ ಎಂದು ವಿರುದ್ಧ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಟ್ವೀಟರ್‌, ನಾವು ತಾರತಮ್ಯದಿಂದ ಮುಕ್ತವಾಗಿರುತ್ತೇವೆ ಮತ್ತು ನಮ್ಮ ಸಿದ್ಧಾಂತಗಳಿಗೆ ಎಂದಿಗೂ ರಾಜಕೀಯ ಸಿದ್ಧಾಂತಗಳ ಪ್ರಭಾವವಿಲ್ಲ ಎಂದಿದೆ. ರಾಜಕೀಯ ದೃಷ್ಟಿಕೋನದ ಆಧಾರದಲ್ಲಿ ನಾವು ಯಾವುದೇ ಕ್ರಮ ತೆಗೆದುಕೊಳ್ಳುವುದಿಲ್ಲ ಎಂದೂ ಅದು ಸ್ಪಷ್ಟಪಡಿಸಿದೆ.

ಟ್ವಿಟರ್‌ ರಾಜಕೀಯ ದೃಷ್ಟಿಕೋನಗಳ ವಿಚಾರದಲ್ಲಿ ತಾರತಮ್ಯ ಮಾಡುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಹಿನ್ನೆಲೆಯಲ್ಲಿ 11 ರಂದು ವಿಚಾರಣೆಗೆ ಹಾಜರಾಗುವಂತೆ ಟ್ವಿಟರ್‌ ಅಧಿಕಾರಿಗಳಿಗೆ ಮಾಹಿತಿ ತಂತ್ರಜ್ಞಾನದ ಮೇಲಿನ ಸಂಸದೀಯ ಸಮಿತಿ ಸೂಚಿಸಿದ ಹಿನ್ನೆಲೆಯಲ್ಲಿ ಈ ಹೇಳಿಕೆ ನೀಡಿದೆ.

ಟಾಪ್ ನ್ಯೂಸ್

Sagara: ಸಿಗಂದೂರು ಚೌಡೇಶ್ವರಿ ದೇವಾಲಯಕ್ಕೆ ಅಗತ್ಯ ನ್ಯಾಯ; ಮಧು ಬಂಗಾರಪ್ಪ ಭರವಸೆ

Udupi: ಉಚ್ಚಿಲ ದಸರಾ 2024ಕ್ಕೆ ವಿದ್ಯುಕ್ತ ಚಾಲನೆ

balachandra

Corruption;ರಾಜೀನಾಮೆ ಕೊಡಬೇಕೆಂಬ ಬೇಡಿಕೆಗಳಿಗೆ ಈಗ ಬೆಲೆ ಕಡಿಮೆ: ಬಾಲಚಂದ್ರ ಜಾರಕಿಹೊಳಿ

Mahindra Thar ROXX: 60 ನಿಮಿಷಗಳಲ್ಲಿ 1,76,218 ಮಹೀಂದ್ರಾ ಥಾರ್‌ ರೊಕ್ಸ್‌ ಬುಕ್ಕಿಂಗ್!

1-dde

Mysore Dasara ವೇದಿಕೆಯಲ್ಲಿ ರಾಜಕೀಯ..; ಸಿದ್ದರಾಮಯ್ಯ ವಿರುದ್ಧ ಬಿಜೆಪಿ ತೀವ್ರ ಆಕ್ರೋಶ

121

Border 2: ಸನ್ನಿ ಡಿಯೋಲ್‌ ʼಬಾರ್ಡರ್-2‌ʼಗೆ ʼಫೌಜಿʼಯಾಗಿ ಬಂದ ಸುನಿಲ್‌ ಶೆಟ್ಟಿ ಪುತ್ರ

Israel ವೈಮಾನಿಕ ದಾಳಿಗೆ ಗಾಜಾದ ಹಮಾಸ್‌ ಮುಖ್ಯಸ್ಥ ಮುಶ್ತಾನಾ ಸೇರಿ ಮೂವರು ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

balachandra

Corruption;ರಾಜೀನಾಮೆ ಕೊಡಬೇಕೆಂಬ ಬೇಡಿಕೆಗಳಿಗೆ ಈಗ ಬೆಲೆ ಕಡಿಮೆ: ಬಾಲಚಂದ್ರ ಜಾರಕಿಹೊಳಿ

1-dde

Mysore Dasara ವೇದಿಕೆಯಲ್ಲಿ ರಾಜಕೀಯ..; ಸಿದ್ದರಾಮಯ್ಯ ವಿರುದ್ಧ ಬಿಜೆಪಿ ತೀವ್ರ ಆಕ್ರೋಶ

1-dinnu

Savarkar ಗೋ ಹ*ತ್ಯೆಯ ಪರವಾಗಿದ್ದರು,ಜಿನ್ನಾ ಹಂದಿ ಮಾಂಸ ಸೇವಿಸಿದ್ದರು: ದಿನೇಶ್ ಗುಂಡೂರಾವ್

Davanagere: ವಿದ್ಯುತ್ ಪರಿವರ್ತಕ ದುರಸ್ತಿ ವೇಳೆ ವಿದ್ಯುತ್ ಪ್ರವಹಿಸಿ ಲೈನ್ ಮ್ಯಾನ್ ಮೃತ್ಯು

Raichur: ಬೆಟ್ಟದ ಪರಮೇಶ್ವರ ದೇವಸ್ಥಾನದ ಅರ್ಚಕಿ ನೇಣು ಬಿಗಿದು ಆತ್ಮಹತ್ಯೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Sagara: ಸಿಗಂದೂರು ಚೌಡೇಶ್ವರಿ ದೇವಾಲಯಕ್ಕೆ ಅಗತ್ಯ ನ್ಯಾಯ; ಮಧು ಬಂಗಾರಪ್ಪ ಭರವಸೆ

Sagara: ಸಿಗಂದೂರು ಚೌಡೇಶ್ವರಿ ದೇವಾಲಯಕ್ಕೆ ಅಗತ್ಯ ನ್ಯಾಯ; ಮಧು ಬಂಗಾರಪ್ಪ ಭರವಸೆ

14

Paru Parvathy Movie: ಇನ್ಫಿನಿಟಿ ರೋಡ್‌ನ‌ಲ್ಲಿ ಪಾರ್ವತಿ!

Udupi: ಉಚ್ಚಿಲ ದಸರಾ 2024ಕ್ಕೆ ವಿದ್ಯುಕ್ತ ಚಾಲನೆ

Udupi: ಉಚ್ಚಿಲ ದಸರಾ 2024ಕ್ಕೆ ವಿದ್ಯುಕ್ತ ಚಾಲನೆ

balachandra

Corruption;ರಾಜೀನಾಮೆ ಕೊಡಬೇಕೆಂಬ ಬೇಡಿಕೆಗಳಿಗೆ ಈಗ ಬೆಲೆ ಕಡಿಮೆ: ಬಾಲಚಂದ್ರ ಜಾರಕಿಹೊಳಿ

Mahindra Thar ROXX: 60 ನಿಮಿಷಗಳಲ್ಲಿ 1,76,218 ಮಹೀಂದ್ರಾ ಥಾರ್‌ ರೊಕ್ಸ್‌ ಬುಕ್ಕಿಂಗ್!

Mahindra Thar ROXX: 60 ನಿಮಿಷಗಳಲ್ಲಿ 1,76,218 ಮಹೀಂದ್ರಾ ಥಾರ್‌ ರೊಕ್ಸ್‌ ಬುಕ್ಕಿಂಗ್!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.