ಸಿಡಿಲು ಬಡಿದು ಇಬ್ಬರ ಸಾವು
Team Udayavani, Jun 11, 2019, 3:00 AM IST
ಲಿಂಗಸುಗೂರು/ತೀರ್ಥಹಳ್ಳಿ: ಪ್ರತ್ಯೇಕ ಪ್ರಕರಣದಲ್ಲಿ ಸಿಡಿಲು ಬಡಿದು ಇಬ್ಬರು ಮೃತಪಟ್ಟಿದ್ದಾರೆ. ಲಿಂಗಸುಗೂರು ತಾಲೂಕಿನ ಗುರುಗುಂಟಾ ಗ್ರಾಮದಲ್ಲಿ ಸಿಡಿಲು ಬಡಿದು ಕುರಿಗಾಹಿ ಸೋಮಣ್ಣ ಆದಪ್ಪ (28)ಮೃತಪಟ್ಟಿದ್ದಾನೆ. ಗ್ರಾಮದ ಹೊಲವೊಂದರಲ್ಲಿ ಕುರಿಹಟ್ಟಿಯಲ್ಲಿ ಮಲಗಿದ್ದಾಗ ಭಾನುವಾರ ರಾತ್ರಿ 9:30ರ ಸುಮಾರಿಗೆ ಸಿಡಿಲು ಬಡಿಡಿದೆ.
ತೀರ್ಥಹಳ್ಳಿ ತಾಲೂಕಿನ ಕೋಣಂದೂರು ಸಮೀಪದ ಯೋಗಿಮಳಲಿಯಲ್ಲಿ ಭಾನುವಾರ ಸಿಡಿಲು ಬಡಿದು ವೆಂಕಟೇಶ್ (58) ಎಂಬ ರೈತ ಸಾವನ್ನಪ್ಪಿದ್ದಾರೆ. ಶುಂಠಿ ಬಿತ್ತನೆ ಮಾಡಲು ಗದ್ದೆಗೆ ತೆರಳಿದ್ದ ಇವರು ಬಿತ್ತನೆ ಕಾರ್ಯದಲ್ಲಿ ತೊಡಗಿದ್ದಾಗಲೇ ಸಿಡಿಲು ಬಡಿದು ಅಸ್ವಸ್ಥರಾಗಿದ್ದಾರೆ. ತಕ್ಷಣ ಅವರನ್ನು ತೀರ್ಥಹಳ್ಳಿಯ ಜೆಸಿ ಆಸ್ಪತ್ರೆಗೆ ದಾಖಲಿಸಲು ಕರೆತರುವಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್?
Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?
BJP: ಇಂದು ಅಶೋಕ್ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್ ಕಮಿಟಿ ಸಭೆ
ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂ ಸಿದ್ದರಾಮಯ್ಯಗೆ ಪತ್ರ
Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
ಕಾಸರಗೋಡು: ಬೈಕ್ ಢಿಕ್ಕಿ; ವಿದ್ಯಾರ್ಥಿಗೆ ಗಂಭೀರ ಗಾಯ
Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!
Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ
Udupi: ವಿಮಾನಯಾನ ವಿಳಂಬದ ವಿರುದ್ಧ ನ್ಯಾಯಾಲಯದಲ್ಲಿ ಜಯ
Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.