ರಾಜ್ಯದಲ್ಲಿ ಡೆಲ್ಟಾ ಎರಡು ಪ್ರಕರಣ ಪತ್ತೆ
Team Udayavani, Jun 24, 2021, 7:00 AM IST
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಡೆಲ್ಟಾ ಪ್ಲಸ್ನ ಮೂರು ಪ್ರಕರಣಗಳು ದೃಢಪಟ್ಟಿವೆ. ಮೈಸೂರಿನಲ್ಲಿ ಮಂಗಳವಾರ ಮತ್ತು ಬೆಂಗಳೂರಿನಲ್ಲಿ ಬುಧವಾರ ತಲಾ ಒಬ್ಬರಲ್ಲಿ ಪತ್ತೆಯಾಗಿದೆ.
ಬೆಂಗಳೂರಿನ ಸೋಂಕಿತ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿ ಸಿದ್ದು, ಪ್ರಾಥಮಿಕ ಸಂಪರ್ಕಿತರ ಪತ್ತೆಗೆ ಕ್ರಮ ಕೈಗೊಳ್ಳಲಾಗಿದೆ. ಜಿನೋಮಿಕ್ ಸೀಕ್ವೆನ್ಸ್ನಿಂದ ರೂಪಾಂತರಿ ವೈರಾಣು ಪತ್ತೆ ಮಾಡಲಾಗುತ್ತಿದೆ. ಡೆಲ್ಟಾ ಪ್ಲಸ್ ವೈರಾಣುವಿನ ಪತ್ತೆಗೆ ರಾಜ್ಯ ದಲ್ಲಿ 6 ಪ್ರಯೋಗಾ ಲಯಗಳನ್ನುರೂಪಿಸಲಾಗು ತ್ತಿದೆ ಎಂದು ಆರೋಗ್ಯ ಸಚಿವ ಡಾ| ಕೆ. ಸುಧಾಕರ್ ತಿಳಿಸಿ ದ್ದಾರೆ. ಹಾಗೆಯೇ ಮೈಸೂರಿನಲ್ಲಿ ಪತ್ತೆಯಾದ ಮತ್ತೂಂದು ಪ್ರಕರಣದ ಮೂಲ ತಮಿಳುನಾಡು ಆಗಿದ್ದು, ತಾಂತ್ರಿಕವಾಗಿ ರಾಜ್ಯಕ್ಕೆ ಸೇರಿಸಿಲ್ಲ. ಹೀಗಾಗಿ ರಾಜ್ಯದಲ್ಲಿ ಎರಡು ಪ್ರಕರಣ ಎಂದು ಪರಿಗಣಿಸಲಾಗಿದೆ.
ಮಹಾರಾಷ್ಟ್ರ, ಮಧ್ಯಪ್ರದೇಶ, ಕೇರಳ ಮತ್ತು ತಮಿಳುನಾಡಿನಲ್ಲಿ ಹೆಚ್ಚು ಡೆಲ್ಟಾ ಪ್ಲಸ್ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟಾರೆ ಸಂಖ್ಯೆ 40ಕ್ಕೆ ಏರಿಕೆಯಾಗಿದೆ. ಕೊರೊನಾ ಎರಡನೇ ಅಲೆ ಮುಗಿಯುತ್ತಿದೆ ಅಂದುಕೊಳ್ಳುತ್ತಿರುವಾಗಲೇ ಡೆಲ್ಟಾ ಪ್ಲಸ್ ಸೋಂಕು ಹೆಚ್ಚಾಗುತ್ತಿರುವುದು ತೀವ್ರ ಆತಂಕ ಹೆಚ್ಚಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ
Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ
ಭದ್ರಾವತಿಯ ರೈಸ್ಮಿಲ್ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ
Mandya; ಸಕ್ಕರೆ ನಾಡಿನಲ್ಲಿ ಇಂದಿನಿಂದ 87ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನ
Dinesh Gundu Rao; ಬಾಣಂತಿಯರ ಸಾ*ವು ಪ್ರಕರಣ ನ್ಯಾಯಾಂಗ ತನಿಖೆಗೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.