ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣ: ಮತ್ತಿಬ್ಬರು ಆರೋಪಿಗಳ ಬಂಧನ
Team Udayavani, Aug 7, 2022, 8:50 PM IST
ಪುತ್ತೂರು: ಬಿಜೆಪಿ ಯುವಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಭಾನುವಾರ ಪೊಲೀಸರು ಮತ್ತಿಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತರು ಸುಳ್ಯದ ನಾವೂರು ನಿವಾಸಿ ಅಬಿದ್ (22) ಮತ್ತು ಬೆಳ್ಳಾರೆಯ ಗೌರಿಹೊಳೆ ನಿವಾಸಿ ನೌಫಲ್ (28) ಎನ್ನಲಾಗಿದೆ.
ಇದನ್ನೂ ಓದಿ: ಮಂಗಳೂರು: ಆ. 14ರ ವರೆಗೆ ಸೆಕ್ಷನ್ 144 ಮುಂದುವರಿಕೆ
ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯ ಆಧಾರದ ಮೇಲೆ ಒಟ್ಟು 6 ಆರೋಪಿಗಳನ್ನು ಇದುವರೆಗೆ ಬಂಧಿಸಿದಂತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೆಬ್ಬಾಳ್ಕರ್‌ಗೆ ರವಿ ಅಶ್ಲೀಲ ಪದ ಬಳಸಿದ್ದು ನಿಜ: ಯತೀಂದ್ರ ಹೇಳಿಕೆ
MLA ಮುನಿರತ್ನ ವಿರುದ್ಧ ಮತ್ತೊಂದು ಜಾತಿ ನಿಂದನೆ ಪ್ರಕರಣ
BJP; ವಿಜಯೇಂದ್ರ ವಿರುದ್ಧ ಧ್ವನಿ ಎತ್ತಿದ್ದು ಬಿ.ಪಿ. ಹರೀಶ್ ಮಾತ್ರ!
High Court: ಪೌರ ಕಾರ್ಮಿಕರ ಸೇವೆ ಕಾಯಂಗೊಳಿಸಲು ವಿಫಲ: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
Kalaburagi: ಬಂಧನಕ್ಕೆ ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ, ಆರೋಪಿಗೆ ಗುಂಡೇಟು