Bengaluru: ಉದಯವಾಣಿ ದೀಪಾವಳಿ ವಿಶೇಷಾಂಕ ಬಿಡುಗಡೆ
Team Udayavani, Oct 26, 2024, 12:13 AM IST
ಬೆಂಗಳೂರು: “ಉದಯವಾಣಿ’ ಹೊರತಂದಿರುವ ದೀಪಾವಳಿ ವಿಶೇಷಾಂಕ ಹಾಗೂ ರಾಜ್ಯ ಸರಕಾರದ 500 ದಿನಗಳ ಸಾಧನೆಯ ವಿಶೇಷ ಸಂಚಿಕೆಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಶುಕ್ರವಾರ ಬೆಂಗಳೂರಿನಲ್ಲಿ ಬಿಡುಗಡೆ ಮಾಡಿದರು.
ಈ ಸಂದರ್ಭದಲ್ಲಿ “ಉದಯವಾಣಿ’ ಜಾಹೀರಾತು ವಿಭಾಗದ ಹಿರಿಯ ವ್ಯವಸ್ಥಾಪಕ ಕೃಷ್ಣಪ್ಪ ಬಿ.ಕೆ., ಪ್ರಸರಣ ವಿಭಾಗದ ಉಪ ವ್ಯವಸ್ಥಾಪಕ ರಾಜಣ್ಣ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅಂತಾರಾಜ್ಯ ಮಕ್ಕಳ ಮಾರಾಟ ಜಾಲ ಪತ್ತೆ… 4.50 ಲಕ್ಷಕ್ಕೆ ಗೋವಾಕ್ಕೆ ಮಾರಿದ್ದ ಮಗುವಿನ ರಕ್ಷಣೆ
Protest: ಮುಳಗುಂದ: ಕಡಲೆ ಖರೀದಿ ಹಣ ಬಿಡುಗಡೆಗೆ ಆಗ್ರಹಿಸಿ ಪಾದಯಾತ್ರೆ… ಅಹೋರಾತ್ರಿ ಧರಣಿ
Vijayapura: ಮಹಿಳಾ ವಿವಿಯಿಂದ ನಟಿ ತಾರಾ, ಮೀನಾಕ್ಷಿ ಬಾಳಿ, ವೇದಾರಾಣಿಗೆ ಗೌರವ ಡಾಕ್ಟರೇಟ್
Mudigere; ಕಾಫಿ ಎಸ್ಟೇಟ್ ನಲ್ಲಿ ಕಾಡುಕೋಣ ದಾಳಿ: ಅಸ್ಸಾಂ ಮೂಲದ ಕಾರ್ಮಿಕ ಮಹಿಳೆ ಮೃ*ತ್ಯು
Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ
MUST WATCH
ಹೊಸ ಸೇರ್ಪಡೆ
Retirement: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಸ್ಫೋಟಕ ಆಟಗಾರ
ಅಂತಾರಾಜ್ಯ ಮಕ್ಕಳ ಮಾರಾಟ ಜಾಲ ಪತ್ತೆ… 4.50 ಲಕ್ಷಕ್ಕೆ ಗೋವಾಕ್ಕೆ ಮಾರಿದ್ದ ಮಗುವಿನ ರಕ್ಷಣೆ
Protest: ಮುಳಗುಂದ: ಕಡಲೆ ಖರೀದಿ ಹಣ ಬಿಡುಗಡೆಗೆ ಆಗ್ರಹಿಸಿ ಪಾದಯಾತ್ರೆ… ಅಹೋರಾತ್ರಿ ಧರಣಿ
Surathkal: ಈಜಾಡಲು ತೆರಳಿದ್ದ ನಾಲ್ವರ ಪೈಕಿ ಮೂವರು ಸಮುದ್ರಪಾಲು
Sandalwood: ಉಪ್ಪಿ ʼಯುಐʼ ಓಟಿಟಿ ರಿಲೀಸ್ ಯಾವಾಗ?; ಚಿತ್ರತಂಡದಿಂದ ಸಿಕ್ತು ಸ್ಪಷ್ಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.