ಸಹಕಾರಿ ಬ್ಯಾಂಕ್‌ವಂಚನೆ ತಡೆಗೆ ಕಾನೂನು

ಉದಯವಾಣಿ ಕಚೇರಿಯಲ್ಲಿ ಸಚಿವ ಎಸ್‌.ಟಿ. ಸೋಮಶೇಖರ್‌

Team Udayavani, Nov 12, 2021, 5:40 AM IST

ಸಹಕಾರಿ ಬ್ಯಾಂಕ್‌ವಂಚನೆ ತಡೆಗೆ ಕಾನೂನು

ಬೆಂಗಳೂರು: ಕೋ-ಆಪರೇಟೀವ್‌ ಬ್ಯಾಂಕ್‌ಗಳಿಂದ ಗ್ರಾಹಕರು ಹಾಗೂ ಠೇವಣಿದಾರರಿಗೆ ವಂಚನೆ ತಡೆಗಟ್ಟಲು ಬಿಗಿ ಕಾನೂನು ಅಗತ್ಯವಾಗಿದ್ದು, ಆ ನಿಟ್ಟಿನಲ್ಲಿ ಚರ್ಚೆಗಳು ನಡೆದಿವೆ ಎಂದು ಸಹಕಾರ ಸಚಿವ ಎಸ್‌.ಟಿ.ಸೋಮಶೇಖರ್‌ ತಿಳಿಸಿದ್ದಾರೆ.

ಗುರುವಾರ “ಉದಯವಾಣಿ’ ಕಚೇರಿಯಲ್ಲಿ ಆಯೋಜಿಸಿದ್ದ ಸಂವಾದದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ರಾಜ್ಯದಲ್ಲಿ 256 ನಗರ ಸಹಕಾರಿ ಬ್ಯಾಂಕ್‌ಗಳಿದ್ದು, ಬಹುತೇಕ ಉತ್ತಮವಾಗಿ ನಡೆಯುತ್ತಿವೆ. ಆದರೆ, ಕೆಲವು ಬ್ಯಾಂಕ್‌ಗಳಲ್ಲಿ ದುರುಪಯೋಗ ಹಿನ್ನೆಲೆಯಲ್ಲಿ ಬ್ಯಾಂಕ್‌ ಮುಚ್ಚುವ ಹಾಗೂ ಗ್ರಾಹಕರು, ಠೇವಣಿದಾರರಿಗೆ ನಷ್ಟವುಂಟಾದ ಪ್ರಕರಣಗಳು ನಡೆಯುತ್ತಿದ್ದು, ಇದು ಸಹಕಾರ ವಲಯದ ಮೇಲೆ ಪರಿಣಾಮ ಬೀರಲಿದೆ. ಹೀಗಾಗಿ, ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ಗ್ರಾಹಕರು ಹಾಗೂ ಠೇವಣಿದಾರರ ಹಿತಾಸಕ್ತಿಯನ್ನು ಕಾಪಾಡಲಾಗುವುದು ಎಂದರು.

ಸಹಕಾರ ಸಂಘ ಹಾಗೂ ಸಹಕಾರಿ ಬ್ಯಾಂಕ್‌ಗಳಲ್ಲಿ ಆಡಳಿತ ಮಂಡಳಿ ಕೆಲವು ನಿರ್ಧಾರ ಅಥವಾ ನಿರ್ಣಯ ಕೈಗೊಂಡಿರುತ್ತವೆ. ಬಹುತೇಕ ನಿರ್ದೇಶಕರಿಗೆ ಅದರ ಬಗ್ಗೆ ಮಾಹಿತಿ ಇರುವುದಿಲ್ಲ. ಸಭೆಗಳಿಗೆ ಹಾಜರಾಗಿಯೂ ಇರುವುದಿಲ್ಲ. ಆದರೆ, ನಿರ್ಣಯಕ್ಕೆ ಸಹಿ ಹಾಕಿದ್ದಕ್ಕೆ ಅವರೂ ಭಾಗಿ ಎಂಬಂತಾಗಿ ಅವರಿಗೂ ಶಿಕ್ಷೆಯಾಗುವಂತಹ ಉದಾಹರಣೆಗಳಿವೆ. ಇವೆಲ್ಲದಕ್ಕೂ ಕಡಿವಾಣ ಹಾಕಬೇಕಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ:ಟ್ವಿಟರ್‌ನಲ್ಲಿ ಪ್ರಧಾನಿ ಮೋದಿ ಎರಡನೇ ಅತ್ಯಂತ ಪ್ರಭಾವಶಾಲಿ ವ್ಯಕ್ತಿ

ಸಹಕಾರ ಸಂಘಗಳು, ಕೋ ಆಪರೇಟಿವ್‌ ಬ್ಯಾಂಕ್‌ಗಳ ಮೇಲೆ ಸರಕಾರದ ನಿಯಂತ್ರಣ ಇರಬೇಕು. ಗ್ರಾಹಕರು ಹಾಗೂ ಠೇವಣಿದಾರರ ಹಿತಾಸಕ್ತಿ ಕಾಪಾಡಬೇಕು. ವಂಚನೆ ಮತ್ತು ದುರುಪಯೋಗಕ್ಕೆ ಅವಕಾಶ ಇರಬಾರದು. ತಪ್ಪು ಮಾಡದವರು ಶಿಕ್ಷೆ ಅನುಭವಿಸುವುದು ತಪ್ಪಬೇಕು. ಈ ನಿಟ್ಟಿನಲ್ಲಿ ಕಾಯ್ದೆಗೆ ತಿದ್ದುಪಡಿ ತಂದು ಬಿಗಿ ಕಾನೂನು ಮಾಡಬೇಕಾಗಿದೆ. ಇದಕ್ಕಾಗಿ ಸುದೀರ್ಘ‌ ಸಮಾಲೋಚನೆ, ಚರ್ಚೆಗಳು ನಡೆಯುತ್ತಿವೆ. ಒಟ್ಟಾರೆ ನಮ್ಮ ಉದ್ದೇಶ ಸಹಕಾರ ವಲಯದ ಮೇಲೆ ನಂಬಿಕೆ ಹಾಗೂ ವಿಶ್ವಾಸ ಹೆಚ್ಚಿಸುವುದಾಗಿದೆ ಎಂದು ಪ್ರತಿಪಾದಿಸಿದರು.

ಸುಸ್ತಿದಾರರ ಚುನಾವಣೆ ಸ್ಪರ್ಧೆಗೆ ನಿರ್ಬಂಧ?
ಯಾವುದೇ ಚುನಾವಣೆಗೆ ಸ್ಪರ್ಧಿಸುವವರು ಸಹಕಾರ ಸಂಘ ಅಥವಾ ಕೋ-ಆಪರೇಟೀವ್‌ ಬ್ಯಾಂಕ್‌ಗಳಲ್ಲಿ ಸುಸ್ತಿದಾರರಾಗಿರಬಾರದು. ಸಾಲ ಮರುಪಾವತಿಯ ವಿವರ ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ನೀಡಬೇಕು ಎಂಬ ಕಾನೂನು ತರಬೇಕಾಗಿದೆ. ಇತ್ತೀಚೆಗೆ ಅಮಿತ್‌ ಶಾ ಅವರನ್ನು ಭೇಟಿ ಮಾಡಿದ ಸಂದರ್ಭದಲ್ಲಿಯೂ ಇದನ್ನು ಪ್ರಸ್ತಾಪಿಸಿದ್ದೇನೆ ಎಂದು ಸಚಿವರು ಹೇಳಿದ್ದಾರೆ.

ಟಾಪ್ ನ್ಯೂಸ್

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Belagavi: ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!

INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

4-soldier

Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ

Max Movie: ಸಖತ್‌ ರೆಸ್ಪಾನ್ಸ್‌ ಪಡೆದ ಕಿಚ್ಚನ ʼಮ್ಯಾಕ್ಸ್‌ʼ ಮೊದಲ ದಿನ ಗಳಿಸಿದ್ದೆಷ್ಟು?

Max Movie: ಸಖತ್‌ ರೆಸ್ಪಾನ್ಸ್‌ ಪಡೆದ ಕಿಚ್ಚನ ʼಮ್ಯಾಕ್ಸ್‌ʼ ಮೊದಲ ದಿನ ಗಳಿಸಿದ್ದೆಷ್ಟು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Belagavi: ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

4-soldier

Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು

Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು

Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು

Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು

Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್‌

Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್‌

Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ

Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.