ಉಡುಪ, ವೀಣಾ ಜೋಶಿಗೆ ರಾಷ್ಟ್ರೀಯ ಪ್ರಶಸ್ತಿ

Team Udayavani, May 20, 2018, 12:19 PM IST

udupa.jpg

ಚಿತ್ರದುರ್ಗ: ಸೆಲ್ಕೋ ಫೌಂಡೇಶನ್‌ ವತಿಯಿಂದ ಕೊಡ ಮಾಡುವ ಪ್ರತಿಷ್ಠಿತ 6ನೇ “ಸೂರ್ಯ ಮಿತ್ರ’ ರಾಷ್ಟ್ರೀಯ ಪ್ರಶಸ್ತಿಯನ್ನು ಮಣಿಪಾಲದ ಭಾರತೀಯ ವಿಕಾಸ ಟ್ರಸ್ಟ್‌ ಮ್ಯಾನೇಜಿಂಗ್‌ ಟ್ರಸ್ಟಿ ಕೆ.ಎಂ. ಉಡುಪ ಹಾಗೂ ನವದೆಹಲಿಯ ಸ್ವಿಡlರ್ಲೆಂಡ್‌ ರಾಯಭಾರ ಕಚೇರಿಯ ಇಂಧನ ವಿಭಾಗದ ಮಾಜಿ ಹಿರಿಯ ಸಲಹೆಗಾರ್ತಿ ಡಾ. ವೀಣಾ ಜೋಶಿ ಅವರಿಗೆ ಶನಿವಾರ ನಗರದಲ್ಲಿ ಪ್ರದಾನ ಮಾಡಲಾಯಿತು.

“ಸೂರ್ಯಮಿತ್ರ’ ಪ್ರಶಸ್ತಿ ಬೆಳ್ಳಿ ಪದಕ, ಸ್ಮರಣಿಕೆಯನ್ನೊಳಗೊಂಡಿದೆ. ತರಾಸು ರಂಗಮಂದಿರದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸೆಲ್ಕೋ ಚೇರ್ಮನ್‌ ಹರೀಶ್‌ ಹಂದೆ ಹಾಗೂ ಜಿಪಂ ಸಿಇಒ ಪಿ.ಎನ್‌. ರವೀಂದ್ರ ಪ್ರಶಸ್ತಿ ಪ್ರದಾನ ಮಾಡಿದರು.

ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಕೆ.ಎಂ. ಉಡುಪ, ಪ್ರತಿಯೊಬ್ಬ ಮಾನವನಿಗೆ ಬದುಕಲು ಗಾಳಿ, ನೀರು, ಅನ್ನ, ವಸತಿ ಎಷ್ಟು ಮುಖ್ಯವೋ ಬೆಳಕು ಕೂಡ ಅಷ್ಟೇ ಮುಖ್ಯ. ಆದ್ದರಿಂದ ಬೆಳಕಿಲ್ಲದವರಿಗೆ ಬೆಳಕು ನೀಡುವ ಕೆಲಸ ಆಗಬೇಕಿದೆ ಎಂದರು.

ದೇಶದ 18 ಸಾವಿರ ಹಳ್ಳಿಗಳಲ್ಲಿ ಇಂದಿಗೂ ವಿದ್ಯುತ್‌ ಮಾರ್ಗ ಎಳೆಯಲಾಗಿಲ್ಲ. ಆ ಹಳ್ಳಿಗಳು ಇಂದಿಗೂ ಬೆಳಕು ಕಂಡಿಲ್ಲ. ಅಂತಹ ಹಳ್ಳಿಗಳಿಗೆ ಸೌರಶಕ್ತಿ ಬಳಕೆ ಮಾಡಿ ಬೆಳಕು ನೀಡಬೇಕು. ಸೋಲಾರ್‌ ಎನರ್ಜಿ ಬಳಕೆಗೆ ಬ್ಯಾಂಕ್‌ಗಳು ಸಾಲ ಸೌಲಭ್ಯ ನೀಡುತ್ತಿವೆ ಇದರ ಸದುಪಯೋಗವಾಗಬೇಕು ಎಂದರು.

ಮತ್ತೋರ್ವ ಪ್ರಶಸ್ತಿ ಪುರಸ್ಕೃತೆ ಡಾ. ವೀಣಾ ಜೋಶಿ ಮಾತನಾಡಿ, ಮನುಷ್ಯ ಮತ್ತು ಸಂಸ್ಥೆಗೆ ಸವಾಲುಗಳು ಎದುರಾದಾಗ ಮಾತ್ರ ಜೀವನದಲ್ಲಿ ಯಶಸ್ಸು ಸಾಧಿಸಹುದು. “ಸೆಲ್ಕೋ ಕೇವಲ ಸೋಲಾರ್‌ ಅಷ್ಟೇ ಅಲ್ಲ, ಜೀವನಕ್ಕೆ ಆಧಾರ್‌’ ಎನ್ನುವ ಘೋಷಣೆಯನ್ನು ಇಟ್ಟುಕೊಂಡು ಮುನ್ನಡೆಯುತ್ತಿದೆ ಎಂದು ಹೇಳಿದರು. ನವದೆಹಲಿಯ ಇಂಧನ ಮತ್ತು ಸಂಪನ್ಮೂಲ ಸಂಸ್ಥೆಯ ಮಹಾನಿರ್ದೇಶಕ ಡಾ. ಅಜಯ್‌ ಮಾಥುರ್‌ ಇತರರು ಇದ್ದರು.

ಟಾಪ್ ನ್ಯೂಸ್

Renukaswamy Case: ಬೆನ್ನುನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

Renukaswamy Case:ಬೆನ್ನು ನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

Karkala: ದುರ್ಗಾಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು

Karkala: ದುರ್ಗಾ ಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು

School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್‌ ನಿಧನ

School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್‌ ನಿಧನ

ಜಮೀನು ವ್ಯಾಜ್ಯ: ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ

Kalaburagi: ಜಮೀನು ವ್ಯಾಜ್ಯ; ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ

Thirthahalli: ತೀರ್ಥಹಳ್ಳಿ ವ್ಯವಸ್ಥಿತವಾಗಿ ಎರಡನೇ ಭಟ್ಕಳ ಆಗುತ್ತಿದೆ.. ಪ್ರಮೋದ್ ಮುತಾಲಿಕ್

Thirthahalli: ತೀರ್ಥಹಳ್ಳಿ ವ್ಯವಸ್ಥಿತವಾಗಿ ಎರಡನೇ ಭಟ್ಕಳ ಆಗುತ್ತಿದೆ.. ಪ್ರಮೋದ್ ಮುತಾಲಿಕ್

7-vitla

Vitla: ಅನಾರೋಗ್ಯದಿಂದ ಬಳಲುತ್ತಿದ್ದ ಯುವತಿ ಸಾವು

Kane Williamson makes a brilliant comeback

NZvsENG: ಭರ್ಜರಿ ಕಮ್‌ಬ್ಯಾಕ್ ಮಾಡಿದ ಕೇನ್‌ ವಿಲಿಯಮ್ಸನ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Renukaswamy Case: ಬೆನ್ನುನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

Renukaswamy Case:ಬೆನ್ನು ನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

Thirthahalli: ತೀರ್ಥಹಳ್ಳಿ ವ್ಯವಸ್ಥಿತವಾಗಿ ಎರಡನೇ ಭಟ್ಕಳ ಆಗುತ್ತಿದೆ.. ಪ್ರಮೋದ್ ಮುತಾಲಿಕ್

Thirthahalli: ತೀರ್ಥಹಳ್ಳಿ ವ್ಯವಸ್ಥಿತವಾಗಿ ಎರಡನೇ ಭಟ್ಕಳ ಆಗುತ್ತಿದೆ.. ಪ್ರಮೋದ್ ಮುತಾಲಿಕ್

Belagavi: ಸಿಪಿಐ ಕಿರುಕುಳ ಆರೋಪ, ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

bellad

Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನ‌ಪ್ಪನವರ ವಿರುದ್ದ ಬೆಲ್ಲದ್‌ ಟೀಕೆ

Pandavapura: A cow gave birth to three calves

Pandavapura: ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Renukaswamy Case: ಬೆನ್ನುನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

Renukaswamy Case:ಬೆನ್ನು ನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

Karkala: ದುರ್ಗಾಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು

Karkala: ದುರ್ಗಾ ಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು

School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್‌ ನಿಧನ

School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್‌ ನಿಧನ

ಜಮೀನು ವ್ಯಾಜ್ಯ: ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ

Kalaburagi: ಜಮೀನು ವ್ಯಾಜ್ಯ; ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ

Thirthahalli: ತೀರ್ಥಹಳ್ಳಿ ವ್ಯವಸ್ಥಿತವಾಗಿ ಎರಡನೇ ಭಟ್ಕಳ ಆಗುತ್ತಿದೆ.. ಪ್ರಮೋದ್ ಮುತಾಲಿಕ್

Thirthahalli: ತೀರ್ಥಹಳ್ಳಿ ವ್ಯವಸ್ಥಿತವಾಗಿ ಎರಡನೇ ಭಟ್ಕಳ ಆಗುತ್ತಿದೆ.. ಪ್ರಮೋದ್ ಮುತಾಲಿಕ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.