UGNEET/PGET 2023: ಮೂಲ ದಾಖಲೆ ಸಲ್ಲಿಸಲು ಸೆ.27ರವರೆಗೆ ಅವಕಾಶ
Team Udayavani, Sep 25, 2023, 8:41 PM IST
ಬೆಂಗಳೂರು: ಮಾಪ್ ಅಪ್ ಸುತ್ತಿನ ಸೀಟು ಹಂಚಿಕೆಯಲ್ಲಿ ವೈದ್ಯಕೀಯ ಸೀಟು ಪಡೆದಿರುವ ಯುಜಿನೀಟ್/ಪಿಜಿಇಟಿ 2023 ಅಭ್ಯರ್ಥಿಗಳಿಗೆ ಮೂಲ ದಾಖಲೆಗಳನ್ನು ಸಲ್ಲಿಸಲು ಸೆ. 27ರ ಮಧ್ಯಾಹ್ನ 1.30ರವರೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ತಿಳಿಸಿದೆ.
ಸುರಕ್ಷಿತವಾಗಿ ಸ್ಥಳಕ್ಕೆ ತೆರಳಲು ಅನುಕೂಲವಾದರೆ ಅಭ್ಯರ್ಥಿಗಳು ಸೆ. 26ರಂದು ಹಾಜರಾಗಿ ಮೂಲ ದಾಖಲೆಗಳನ್ನು ಸಲ್ಲಿಸಬಹುದು. ಒಂದು ವೇಳೆ, ಸೆ. 26ರಂದು ಸ್ಥಳಕ್ಕೆ ತೆರಳಲು ಅನಾನುಕೂಲವಾದರೆ ಅಂತವರು ಸೆ. 27ರ ಮಧ್ಯಾಹ್ನ 1.30ರವರೆಗೆ ದಾಖಲೆಗಳನ್ನು ಸಲ್ಲಿಸಬಹುದು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್. ರಮ್ಯಾ ಸೋಮವಾರ ಪತ್ರಿಕಾ ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದ್ದಾರೆ.
ಅಭ್ಯರ್ಥಿಗಳು ದಾಖಲೆಗಳನ್ನು ಸಲ್ಲಿಸುವ ಬಗ್ಗೆ ಈ ಮೊದಲು ಪ್ರಕಟಿಸಿರುವ ಸೂಚನೆಗಳನ್ನು
ಓದಿಕೊಳ್ಳಬೇಕೆಂದು ಪ್ರಕಟಣೆಯಲ್ಲಿ ಸೂಚಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Adalat: 39 ಲಕ್ಷ ಕೇಸ್ ಇತ್ಯರ್ಥ; ಪುನಃ ಒಂದಾದ 307 ದಂಪತಿ
ಮೂಲಗೇಣಿದಾರರ ಅರ್ಜಿ ತತ್ಕ್ಷಣ ಇತ್ಯರ್ಥಗೊಳಿಸಲು ಐವನ್ ಮನವಿ
Karnataka Govt.,: ಮಂಗಳೂರಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಮನವಿ
Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.