ಉಜ್ಜಯಿನಿ ಶ್ರೀ ಹಾರೈಕೆ
Team Udayavani, May 31, 2019, 3:01 AM IST
ಬಳ್ಳಾರಿ: ಬಿಜೆಪಿ ಹಾಗೂ ಮಿತ್ರ ಪಕ್ಷಗಳು 352 ಕ್ಷೇತ್ರಗಳಲ್ಲಿ ಜಯಗಳಿಸಿ ಎರಡನೇ ಅವಧಿಗೆ ದೇಶದ ಪ್ರಧಾನಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನರೇಂದ್ರ ಮೋದಿಯವರಿಗೆ ಉಜ್ಜಯಿನಿ ಸದ್ಧರ್ಮ ಪೀಠದ ಜಗದ್ಗುರು ಸಿದ್ದಲಿಂಗ ರಾಜದೇ ಶೀಕೇಂದ್ರ ಶಿವಾಚಾರ್ಯ ಭಗವತ್ಪಾದರು ಶುಭಹಾರೈಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಪ್ರಧಾನಿ ಮೋದಿ ಭಾರತ ಸಂವಿಧಾನದ ಆಶಯಕ್ಕನುಗುಣವಾಗಿ ಪ್ರಜಾಸತ್ತಾತ್ಮಕ ಜಾತ್ಯತೀತ ಸಮಾಜವಾದದ ನಿಲುವನ್ನು ತಾಳಲಿ. ಸಮಸ್ತ ಜನತೆಯ ಸರ್ವಾಂ ಗೀಣ ಪ್ರಗತಿ ಸಾಧಿ ಸುವಂತಹ ಕಾರ್ಯ ಯೋಜನೆಗಳನ್ನು ಕೈಗೊಳ್ಳಲಿ.
ಭಾರತೀಯ ಧರ್ಮ-ಸಂಸ್ಕೃತಿಯೊಂದಿಗೆ ಇತರೆ ಧರ್ಮಗಳ ಸಾರಸತ್ತದ ಮುಖೇನ ಭಾರತದ ಏಕತೆ ಮತ್ತು ಸಮಗ್ರತೆ ಪ್ರದರ್ಶಿಸಲಿ ಎಂದು ಶ್ರೀಗಳು ತಮ್ಮ ಸಂದೇಶದಲ್ಲಿ ಸಾರಿದ್ದಾರೆ. ದೇಶದ ಆರ್ಥಿಕ ಅಭಿವೃದ್ಧಿಗಾಗಿ ವಿದೇಶಿ ಹೂಡಿಕೆಯೊಂದಿಗೆ ಆರ್ಥಿಕ ವಲಯಗಳ ಭದ್ರತೆ ಕಾಪಾಡಬೇಕು ಎಂದು ಶ್ರೀಗಳು ಸಲಹೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ… ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ
Kollegala: ಶಾಲಾ ಮಕ್ಕಳಿಗೆ ನೀಡುವ KMF ಹಾಲಿನ ಪುಡಿ ಅಕ್ರಮ ದಾಸ್ತಾನು… ಓರ್ವನ ಬಂಧನ
Namma Metro; 314 ಮನೆಗಳ ಮೇಲೆ ಹಾದು ಹೋಗಲಿದೆ ಮೆಟ್ರೋ ಮಾರ್ಗ
Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್; ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು
ಮಾದಕ ವಸ್ತು ಪತ್ತೆಯಲ್ಲಿ ಕೊಡಗಿನ ಕಾಪರ್ ಗೆ ಚಿನ್ನ, ಅಪರಾಧ ಪತ್ತೆಯಲ್ಲಿ ಬ್ರೂನೊಗೆ ಕಂಚು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ… ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ
Suzuki; ಆಟೋಮೊಬೈಲ್ ಕ್ಷೇತ್ರದ ದಿಗ್ಗಜ ಒಸಾಮು ಸುಜುಕಿ ವಿಧಿವಶ
Hubli: ವರೂರಿನ ನವಗ್ರಹ ತೀರ್ಥ ಕ್ಷೇತ್ರದಲ್ಲಿ ಜ. 15ರಿಂದ 26ರವರೆಗೆ ಮಹಾಮಸ್ತಕಾಭಿಷೇಕ
Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ
Hubli; ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.