ಉಕ್ರೇನ್ ನಲ್ಲಿ ಶೆಲ್ ದಾಳಿಗೆ ಮೃತಪಟ್ಟ ನವೀನ್ ಪಾರ್ಥಿವ ಶರೀರ ಸೋಮವಾರ ಬೆಂಗಳೂರಿಗೆ: ಸಿಎಂ
Team Udayavani, Mar 18, 2022, 8:10 PM IST
ಬೆಂಗಳೂರು: ಇತ್ತೀಚೆಗೆ ಉಕ್ರೇನ್ ನಲ್ಲಿ ರಷ್ಯಾ ಸೇನೆಯ ಶೆಲ್ ದಾಳಿಗೆ ಮೃತಪಟ್ಟ ಹಾವೇರಿ ಮೂಲದ ಯುವಕ ನವೀನ್ ಗ್ಯಾನಗೌಡರ್ ಅವರ ಪಾರ್ಥಿವ ಶರೀರ ಸೋಮವಾರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರಿಗೆ ಆಗಮಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾಹಿತಿ ನೀಡಿದರು.
ಸುದ್ದಿಗಾರರೊಂದಿಗೆ ಮಾತಾನಾಡಿದ ಅವರು, ಉಕ್ರೇನ್ ನಲ್ಲಿ ನಲ್ಲಿ ರಷ್ಯಾ ದಾಳಿಗೆ ಸಿಲುಕಿ ಮೃತಪಟ್ಟ ಹಾವೇರಿ ಮೂಲದ ವಿದ್ಯಾರ್ಥಿ, ನವೀನ್ ಗ್ಯಾನಗೌಡರ್ ಪಾರ್ಥಿವ ಶರೀರ ಸೋಮವಾರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರಿಗೆ ಬರಲಿದೆ. ಅಲ್ಲಿಂದ ಅವರ ಕುಟುಂಬದವರಿಗೆ ಹಸ್ತಾಂತರ ಮಾಡಲಾಗುತ್ತದೆ ಎಂದು ಹೇಳಿದರು.
ಖಾರ್ಕಿವ್ ನಲ್ಲಿ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದ ನವೀನ್ , ಮಾರ್ಚ್ 1 ರಂದು ಬೆಳಗ್ಗೆ ತಿಂಡಿ ತರಲೆಂದು ಹೊರಗೆ ಬಂದಿದ್ದ, ಆ ವೇಳೆ ರಷ್ಯಾದ ಶೆಲ್ ದಾಳಿಗೆ ಕಟ್ಟಡ ಧ್ವಂಸಗೊಂಡು, ಕಟ್ಟಡದ ಬಳಿಯಿದ್ದ ನವೀನ್ ಮೃತಪಟ್ಟಿದ್ದ.
“ಇತ್ತೀಚೆಗೆ ಉಕ್ರೇನ್ ನಲ್ಲಿ ರಷ್ಯಾ ದಾಳಿ ಸಂದರ್ಭದಲ್ಲಿ ಮೃತ ಪಟ್ಟ ಹಾವೇರಿ ಜಿಲ್ಲೆಯ ಯುವಕ ನವೀನ್ ಗ್ಯಾನಗೌಡರ್ ಅವರ ಪಾರ್ಥಿವ ಶರೀರ ಸೋಮವಾರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರಿಗೆ ಆಗಮಿಸಲಿದೆ” : ಮುಖ್ಯಮಂತ್ರಿ @BSBommai
— Basavaraj S Bommai (@BSBommai) March 18, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್
Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್: ಸಿದ್ದರಾಮಯ್ಯ
Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ
Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ
MUST WATCH
ಹೊಸ ಸೇರ್ಪಡೆ
Mangalore: ಅಡ್ಯಾರ್ ಕಣ್ಣೂರಿನಲ್ಲಿ ತ್ಯಾಜ್ಯ ಸುಡುವಿಕೆಯಿಂದ ಪರಿಸರ ಮಾಲಿನ್ಯ
Dandeli ನಗರ ಠಾಣೆಯ ತನಿಖಾ ವಿಭಾಗದ ಪಿಎಸ್ಐಯಾಗಿ ಕಿರಣ್ ಪಾಟೀಲ್ ಅಧಿಕಾರ ಸ್ಬೀಕಾರ
Thirthahalli: ತುಂಗಾ ನದಿಯಲ್ಲಿ ಅಪರಿಚಿತ ಮೃತದೇಹ ಪತ್ತೆ
Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.