ಹೆಣ್ಣು ಮಕ್ಕಳ ಕಾರ್ಯನೀತಿ ಕರಡು ಸಿದ್ಧ ಉಮಾ ಮಹದೇವನ್
Team Udayavani, Feb 2, 2017, 3:45 AM IST
ಬೆಂಗಳೂರು: ಮಕ್ಕಳ ಹಕ್ಕುಗಳ, ಮಕ್ಕಳ ಕಾಯ್ದೆಗಳನ್ನು ಭದ್ರಗೊಳಿಸುವ ನಿಟ್ಟಿನಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯು ಯುನಿಸೆಫ್ ಜತೆಗೂಡಿ ರೂಪಿಸಿರುವ ಕರ್ನಾಟಕ ರಾಜ್ಯ ಮಕ್ಕಳ ಮತ್ತು ಹೆಣ್ಣು ಮಕ್ಕಳ ಕಾರ್ಯನೀತಿ ಕರಡು ಸಿದ್ಧಪಡಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಉಮಾಮಹದೇವನ್ ಅವರು ಹೇಳಿದ್ದಾರೆ.
ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ, ತಾರತಮ್ಯ ಮುಂದುವರಿದಿದೆ. ಹೀಗಾಗಿ ಅವರ ಹಕ್ಕುಗಳ ರಕ್ಷಣೆಗಾಗಿ ಪ್ರತ್ಯೇಕ ಕಾರ್ಯನೀತಿ ರೂಪಿಸಲಾಗುತ್ತಿದೆ. ಮಕ್ಕಳ ಮತ್ತು ಹೆಣ್ಣು ಮಕ್ಕಳ ಹೊಸ ಕಾರ್ಯನೀತಿ ಅನುಷ್ಠಾನಕ್ಕೆ ಎಲ್ಲರ ಸಲಹೆ -ಸೂಚನೆಗಳ ಅಗತ್ಯ ಇದೆ ಎಂದು ತಿಳಿಸಿದರು.
ಮಕ್ಕಳಲ್ಲಿ ಸಕಾರಾತ್ಮಕ ಧೋರಣೆಯನ್ನು ಅವರ ಹೆತ್ತವರು, ಶಿಕ್ಷಕರು ಬೆಳೆಸಬೇಕು. ಮಕ್ಕಳ ವಿರುದ್ಧದ ದೌರ್ಜನ್ಯ, ಬಾಲಕಾರ್ಮಿಕ ಪದ್ಧತಿ, ಮಕ್ಕಳ ಲೈಂಗಿಕ ಶೋಷಣೆ ಮೊದಲಾದವುಗಳ ತಡೆಗೆ ಇಲಾಖೆ ಮತ್ತು ಸಮಾಜ ಪಣ ತೊಡಬೇಕಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ
Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ
National Badminton: ರೋಣಕ್ ಚೌಹಾಣ್ ಸೆಮಿಗೆ
Champions Trophy: ದುಬಾೖಯಲ್ಲಿ ಭಾರತದ ಪಂದ್ಯಗಳು: ನಾಕೌಟ್ ಹಂತಕ್ಕೇರಿದರೆ?
H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.