ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ಆಸ್ಪತ್ರೆಯಿಂದ ಡಿಸ್ಚಾರ್ಜ್
Team Udayavani, Jan 5, 2021, 5:48 PM IST
ಬೆಂಗಳೂರು : ದೇಹದಲ್ಲಿ ಶುಗರ್ ಲೆವೆಲ್ ಕಡಿಮೆಯಾಗಿ ಆಸ್ಪತ್ರೆಗೆ ದಾಖಲಾಗಿದ್ದ ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ಮಂಗಳವಾರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಕೇಂದ್ರದ ರಾಸಾಯನಿಕ ಮತ್ತು ರಸಗೊಬ್ಬರ ಖಾತೆಯ ಸಚಿವರಾಗಿರುವ ಡಿ .ವಿ. ಸದಾನಂದಗೌಡ ಶಿವಮೊಗ್ಗದಲ್ಲಿ ನಡೆದ ಕಾರ್ಯಕರಣಿ ಸಭೆಯಲ್ಲಿ ಪಾಲ್ಗೊಂಡು ಬೆಂಗಳೂರಿಗೆ ಬರುತ್ತಿದ್ದಾಗ, ಅವರ ಆರೋಗ್ಯದಲ್ಲಿ ಏರುಪೇರಾಗಿತ್ತು. ತಕ್ಷಣವೇ ಅವರನ್ನು ಚಿತ್ರದುರ್ಗದ ಬಸವೇಶ್ವರ ಆಸ್ಪತ್ರೆಯಲ್ಲಿ ದಾಖಲಿಸಿ ಅಲ್ಲಿಂದ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ಆಸ್ಟರ್ ಆಸ್ಪತ್ರೆಗೆ ಕರೆ ತರಲಾಗಿತ್ತು. ಲೋ ಶುಗರ್ ಆಗಿರುವ ಕಾರಣದಿಂದ ಅವರ ಆರೋಗ್ಯದಲ್ಲಿ ಏರುಪೇರು ಕಂಡು ಬಂದಿದ್ದು, ಎರಡು ದಿನದ ಚಿಕಿತ್ಸೆಯ ಬಳಿಕ ಮಂಗಳವಾರ ಬೆಂಗಳೂರಿನ ಆಸ್ಟರ್ ಆಸ್ಪತ್ರೆಯಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.
ಇದನ್ನೂ ಓದಿ : ಭಾರತದಲ್ಲಿ ಸಂಚಲನ ಸೃಷ್ಟಿಸಲು ಬರುತ್ತಿದೆ Renault Kiger: ಬಿಡುಗಡೆ ದಿನಾಂಕ ಪ್ರಕಟ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka Govt.,: ಮಂಗಳೂರಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಮನವಿ
Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.