ಬಿಜೆಪಿ ವಿಸ್ತಾರಕರಾಗಿ ಇಂದಿನಿಂದ ಕೇಂದ್ರ ಸಚಿವೆ ನಿರ್ಮಲಾ ಪ್ರಚಾರ
Team Udayavani, Jul 13, 2017, 2:35 AM IST
ಬೆಂಗಳೂರು: ಬೂತ್ ಮಟ್ಟದಿಂದ ಪಕ್ಷ ಸಂಘಟನೆಗೆ ರಾಜ್ಯ ಬಿಜೆಪಿ ಹಮ್ಮಿಕೊಂಡಿರುವ ವಿಸ್ತಾರಕ ಯೋಜನೆಯಡಿ
ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಖಾತೆ ರಾಜ್ಯ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಗುರುವಾರದಿಂದ
ಎರಡು ದಿನ ವಿಸ್ತಾರಕರಾಗಿ ಕೆಲಸ ಮಾಡಲಿದ್ದಾರೆ.
ನಿರ್ಮಲಾ ಸೀತಾರಾಮ್ ಅವರು ಗುರುವಾರ ಬೆಳಗ್ಗೆ ಮೈಸೂರಿನಲ್ಲಿ ಸ್ವತ್ಛ ಭಾರತ ಅಭಿಯಾನ ಮತ್ತು ಗಿಡ ನೆಡುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಬಳಿಕ ಬೂತ್ ಮಟ್ಟಕ್ಕೆ ಭೇಟಿ ನೀಡಿ ಸಾರ್ವಜನಿಕರನ್ನು ಸಂಪರ್ಕಿಸಲಿದ್ದಾರೆ.
ಸಂಜೆ 5 ಗಂಟೆಗೆ ಜಿಎಸ್ಟಿ ಕುರಿತು ಉದ್ಯಮಿಗಳು, ವ್ಯಾಪಾರಿಗಳು, ವಕೀಲರು ಮತ್ತು ಆಡಿಟರ್ಗಳೊಂದಿಗೆ ಸಂವಾದ ನಡೆಸುವರು.
ಶುಕ್ರವಾರ (ಜು. 14) ಮಂಡ್ಯ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿರುವ ಕೇಂದ್ರ ಸಚಿವರು, ಅಲ್ಲಿ ವಿಸ್ತಾರಕರಾಗಿ ಮನೆ,
ಮನೆಗೆ ಭೇಟಿ ನೀಡಲಿದ್ದಾರೆ. ಸಂಜೆ ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ನಲ್ಲಿ ನಡೆಯಲಿರುವ ಟೌನ್ಹಾಲ್ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CID; ಸತತ 2 ಗಂಟೆಗಳ ಕಾಲ ಸಚಿನ್ ಕುಟುಂಬಸ್ಥರ ವಿಚಾರಣೆ
Karnataka Govt. : ನಾಲ್ವರು ಡಿವೈಎಸ್ಪಿಗಳು ವಿವಿಧೆಡೆ ವರ್ಗಾವಣೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.