ಕೇಂದ್ರ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಸಚಿವ ಸತೀಶ್ ಜಾರಕಿಹೊಳಿ
ರಾಜ್ಯದ ರಸ್ತೆ ಯೋಜನೆಗಳಿಗೆ ವೇಗ ನೀಡಲು ಮನವಿ
Team Udayavani, Jul 26, 2023, 4:53 PM IST
ಹೊಸದಿಲ್ಲಿ: ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಬುಧವಾರ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಭೇಟಿ ಮಾಡಿ ಮಾತುಕತೆ ನಡೆಸಿ ರಾಜ್ಯದ ರಸ್ತೆ ಯೋಜನೆಗಳಿಗೆ ವೇಗ ನೀಡಲು ಮನವಿ ಮಾಡಿದ್ದಾರೆ.
ದೆಹಲಿಯಲ್ಲಿ ಭೇಟಿಯಾಗಿ ಶಿರಾಡಿ ಘಾಟ್ ಸುರಂಗ ನಿರ್ಮಾಣ,ಗೋಕಾಕ್ ನಗರದಲ್ಲಿ ಎಲಿವೇಟೆಡ್ ಕಾರ್ಡ್ ನಿರ್ಮಾಣ,ಬೆಳಗಾವಿ ನಗರದ ಹಳೆಯ NH 4 ನ ಪುಣೆ-ಬೆಂಗಳೂರು ರಸ್ತೆಯಲ್ಲಿ ಎಲಿವೇಟೆಡ್ ಕಾರಿಡಾರ್ ನಿರ್ಮಾಣ ಸೇರಿದಂತೆ ರಾಜ್ಯದ 20 ವಿವಿಧ ಯೋಜನೆಗಳಿಗೆ ಸಂಬಂಧಿಸಿದಂತೆ ಚರ್ಚಿಸಿದ್ದಾರೆ.
ಕೇಂದ್ರ ಸಚಿವರು, ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ ಯೋಚನೆಗಳ ರೂಪುರೇಷೆ ಸಿದ್ಧಪಡಿಸಿ ಸಲ್ಲಿಸುವಂತೆ ತಿಳಿಸಿರುತ್ತಾರೆ ಎಂದು ಸಚಿವ ಜಾರಕಿಹೊಳಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ADGP V/s HDK: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಎಫ್ ಐಆರ್ ದಾಖಲು-HDK ಎ1
Belagavi: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಮುಗಿದ ಅಧ್ಯಾಯ: ಸಚಿವ ಎಚ್.ಕೆ. ಪಾಟೀಲ್
MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್
Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ
MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.