USA ಪ್ರವಾಸ ವೈಯಕ್ತಿಕ; ಊಹಾಪೋಹಗಳಿಗೆ ಕಿವಿಗೊಡಬೇಡಿ: ಡಿ.ಕೆ.ಶಿವಕುಮಾರ್ ಮನವಿ
Team Udayavani, Sep 8, 2024, 8:18 PM IST
ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್(DK Shivakumar) ಅವರು ಅಮೆರಿಕ(USA) ಪ್ರವಾಸ ಕೈಗೊಳ್ಳುತ್ತಿದ್ದು ಈ ಕುರಿತು ಭಾರೀ ಊಹಾಪೋಹಗಳು ಹರಿದಾಡಿವೆ.
ವದಂತಿಗಳ ಕುರಿತು ಮಾಧ್ಯಮಗಳಲ್ಲಿ, ಸಾಮಾಜಿಕ ತಾಣಗಳಲ್ಲಿ ಭಾರೀ ಸುದ್ದಿಯಾಗುತ್ತಿರುವ ಬೆನ್ನಲ್ಲೇ ರವಿವಾರ (ಸೆ.8) ಡಿ.ಕೆ.ಶಿವಕುಮಾರ್ ಅವರು ಸಾಮಾಜಿಕ ತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿ, ಮಾಧ್ಯಮ ಪ್ರಕಟಣೆಯ ಮೂಲಕವೂ ಊಹಾಪೋಹಗಳಿಗೆ ಕಿವಿಗೊಡಬೇಡಿ ಎಂದು ಮನವಿ ಮಾಡಿದ್ದಾರೆ.
”ನಾನು ಕೈಗೊಳ್ಳುತ್ತಿರುವ ಅಮೆರಿಕ ಪ್ರವಾಸಕ್ಕೆ ಸಂಬಂಧಿಸಿದಂತೆ ಹರಿದಾಡುತ್ತಿರುವ ವದಂತಿಗಳ ಬಗ್ಗೆ ನನ್ನ ಸ್ಪಷ್ಟನೆ ಇದು. ಈ ಪ್ರವಾಸವು ವೈಯಕ್ತಿಕವಾಗಿದ್ದು, ಯಾವುದೇ ರಾಜಕೀಯ ಉದ್ದೇಶವನ್ನು ಹೊಂದಿಲ್ಲ. ಅಥವಾ ನನಗೆ ಯಾವುದೇ ರಾಜಕೀಯ ಆಹ್ವಾನಗಳೂ ಬಂದಿಲ್ಲ. ಸಾರ್ವಜನಿಕರು ಯಾವುದೇ ರೀತಿಯ ಊಹಾಪೋಹಗಳಿಗೆ ಕಿವಿಗೊಡದಂತೆ ವಿನಂತಿಸುತ್ತೇನೆ” ಎಂದು ಪೋಸ್ಟ್ ಮಾಡಿದ್ದಾರೆ.
ಸುದ್ದಿಯಾಗಿದ್ದೇನು?
ಅಮೆರಿಕ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ. ಅಧ್ಯಕ್ಷೀಯ ಅಭ್ಯರ್ಥಿ ಕಮಲಾ ಹ್ಯಾರಿಸ್ ಅವರಿ ಅಹ್ವಾನ ನೀಡಿರುವ ಮೇರೆಗೆ ಡಿ.ಕೆ.ಶಿವಕುಮಾರ್ ಅವರು ಅಮೆರಿಕ ಪ್ರವಾಸ ಕೈಗೊಳ್ಳುತ್ತಿದ್ದಾರೆ ಎಂದು ವರದಿಯಾಗಿತ್ತು. ಅದನ್ನು ಹಲವರು ಹಂಚಿಕೊಂಡಿದ್ದಾರೆ.
ನಾನು ಕೈಗೊಳ್ಳುತ್ತಿರುವ ಅಮೆರಿಕ ಪ್ರವಾಸಕ್ಕೆ ಸಂಬಂಧಿಸಿದಂತೆ ಹರಿದಾಡುತ್ತಿರುವ ವದಂತಿಗಳ ಬಗ್ಗೆ ನನ್ನ ಸ್ಪಷ್ಟನೆ ಇದು. ಈ ಪ್ರವಾಸವು ವೈಯಕ್ತಿಕವಾಗಿದ್ದು, ಯಾವುದೇ ರಾಜಕೀಯ ಉದ್ದೇಶವನ್ನು ಹೊಂದಿಲ್ಲ. ಅಥವಾ ನನಗೆ ಯಾವುದೇ ರಾಜಕೀಯ ಆಹ್ವಾನಗಳೂ ಬಂದಿಲ್ಲ.
ಸಾರ್ವಜನಿಕರು ಯಾವುದೇ ರೀತಿಯ ಊಹಾಪೋಹಗಳಿಗೆ ಕಿವಿಗೊಡದಂತೆ ವಿನಂತಿಸುತ್ತೇನೆ.
— DK Shivakumar (@DKShivakumar) September 8, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
Kollur; ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್
BPL: ತೆರಿಗೆದಾರರು, ಸರ್ಕಾರಿ ನೌಕರರ ಕಾರ್ಡ್ ಮಾತ್ರ ರದ್ದು: ಗೊಂದಲಕ್ಕೆ ಸಚಿವರ ಸ್ಪಷ್ಟನೆ
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !
Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು
Border Gavaskar Trophy: ಕಾಂಗರೂ ಚಾಲೆಂಜ್ ಗೆ ಅಣಿಯಾದ ಭಾರತ; ಹೇಗಿದೆ ತಂಡದ ಬಲಾಬಲ
Kollywood: ʼಅಮರನ್ʼ ಚಿತ್ರತಂಡದಿಂದ 1 ಕೋಟಿ ರೂ. ಪರಿಹಾರ ಕೇಳಿದ ವಿದ್ಯಾರ್ಥಿ; ಕಾರಣವೇನು?
Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.