Election Commission ಮೇಲ್ಮನೆ ಚುನಾವಣೆ: ಬಲಗೈ ತೋರು ಬೆರಳಿಗೆ ಶಾಯಿ
Team Udayavani, May 10, 2024, 8:34 PM IST
ಬೆಂಗಳೂರು: ಆಗ್ನೇಯ ಶಿಕ್ಷಕರ ಕ್ಷೇತ್ರ ಹಾಗೂ ಬೆಂಗಳೂರು ಪದವೀಧರ ಕ್ಷೇತ್ರಗಳಿಂದ ವಿಧಾನಪರಿಷತ್ತಿಗೆ ಜೂ.3 ರಂದು ನಡೆಯಲಿರುವ ದ್ವೈವಾರ್ಷಿಕ ಚುನಾವಣೆಯಲ್ಲಿ ಮತದಾರರ ಬಲಗೈ ತೋರು ಬೆರಳಿಗೆ ಶಾಯಿ ಹಾಕಲು ಚುನಾವಣ ಆಯೋಗ ನಿರ್ಧರಿಸಿದೆ.
ರಾಜ್ಯದಲ್ಲಿ ಇತ್ತೀಚೆಗಷ್ಟೇ ಲೋಕಸಭಾ ಚುನಾವಣೆ ನಡೆದಿದ್ದು, ಈ ಎರಡು ಕ್ಷೇತ್ರಗಳ ವ್ಯಾಪ್ತಿಯ ಮತದಾರರ ಎಡಗೈ ತೋರು ಬೆರಳಿಗೆ ಈಗಾಗಲೇ ಅಳಿಸಲಾಗದ ಶಾಯಿ ಹಾಕಲಾಗಿದೆ. ಗೊಂದಲ ಸೃಷ್ಟಿ ಆಗಬಾರದು, ಮತದಾನ ಮಾಡಿದ ಬಗ್ಗೆ ಖಾತ್ರಿಯೂ ಸಿಗಬೇಕು ಎನ್ನುವ ದೃಷ್ಟಿಯಿಂದ ಆಯೋಗ ಈ ನಿರ್ಧಾರ ತೆಗೆದುಕೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
MUST WATCH
ಹೊಸ ಸೇರ್ಪಡೆ
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ಮಿಕ್ಸಿಂಗ್ ವಾಹನ ಪಲ್ಟಿ… ತಪ್ಪಿದ ಅವಘಡ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ
Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.