ಸರ್ಕಾರ ರಕ್ಷಣೆಗೆ ಇಡಿ ಅಸ್ತ್ರ ಬಳಕೆ
Team Udayavani, Aug 31, 2019, 3:00 AM IST
ಕಲಬುರಗಿ: ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಸ್ಥಿರವಾಗುತ್ತಿದೆ. ಹೀಗಾಗಿ, ಪ್ರತಿಪಕ್ಷಗಳನ್ನು ನಿಯಂತ್ರಣದಲ್ಲಿ ಇಡಬೇಕು. ಸರ್ಕಾರವನ್ನು ಭದ್ರಪಡಿಸಿಕೊಳ್ಳಬೇಕೆಂದು ಮಾಜಿ ಸಚಿವ ಡಿ.ಕೆ.ಶಿವಕುಮಾರ ವಿರುದ್ಧ ಕೇಂದ್ರ ಸರ್ಕಾರ ಕ್ರಮಕ್ಕೆ ಮುಂದಾಗಿದೆ. ಇದಕ್ಕೆ ಜಾರಿ ನಿರ್ದೇಶನಾಲಯವನ್ನು ಅಸ್ತ್ರವಾಗಿ ಬಳಸಿಕೊಳ್ಳಲಾಗುತ್ತಿದೆ ಎಂದು ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ದೂರಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರದಲ್ಲಿ ಬಿಜೆಪಿ ಅ ಧಿಕಾರಕ್ಕೆ ಬಂದಾಗಿನಿಂದ ಪ್ರತಿಪಕ್ಷಗಳ ವಿರುದ್ಧ ಜಾರಿ ನಿರ್ದೆಶನಾಲಯ ಹಾಗೂ ಇತರ ಸಂಸ್ಥೆಗಳನ್ನು ಅಸ್ತ್ರವಾಗಿ ಬಳಸಿಕೊಳ್ಳಲಾಗುತ್ತಿದೆ. ಕರ್ನಾಟಕದಲ್ಲೂ ಕೇಂದ್ರ ಸರ್ಕಾರ ಸರ್ಕಾರಿ ಸಂಸ್ಥೆಗಳನ್ನು ದುರುಪಯೋಗ ಪಡಿಸಿಕೊಂಡು ಪ್ರತಿಪಕ್ಷಗಳನ್ನು ದುರ್ಬಲ ಮಾಡುವ ಕೆಲಸ ಮಾಡುತ್ತಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress: ಸಿದ್ದರಾಮಯ್ಯ ಮಾಸ್ ಲೀಡರ್, ಮುಗಿಸಲು ಬಿಜೆಪಿ ಯತ್ನ: ಡಿ.ಕೆ.ಶಿವಕುಮಾರ್
Waqf: ಪಾಕಿಸ್ತಾನದಲ್ಲಿ ವಕ್ಫ್ ಆಸ್ತಿ 8 ಲಕ್ಷ, ಭಾರತದಲ್ಲಿಯೇ 9.5 ಲಕ್ಷ ಎಕರೆ: ಯತ್ನಾಳ್
By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್.ಯಡಿಯೂರಪ್ಪ ಭವಿಷ್ಯ
Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ
Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.