Valmiki Case: 94 ದಿನಗಳವರೆಗೆ ಬಂಧಿಯಾಗಿದ್ದ ನಾಗೇಂದ್ರಗೆ ಜಾಮೀನು
Team Udayavani, Oct 15, 2024, 12:06 AM IST
ಬೆಂಗಳೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದಿದ್ದ 187 ಕೋಟಿ ರೂ. ಅವ್ಯವಹಾರದ ಸೂತ್ರಧಾರ, ಮಾಜಿ ಸಚಿವ ಬಿ.ನಾಗೇಂದ್ರ ಅವರಿಗೆ 82ನೇ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸೋಮವಾರ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.
ಈ ಹಿಂದೆ ಆರೋಪಿ ಪರ ವಕೀಲ ಹಾಗೂ ಸರಕಾರಿ ಅಭಿಯೋಜಕರ ಸುದೀರ್ಘವಾದ ವಾದ ಆಲಿಸಿದ್ದ ಕೋರ್ಟ್ ಅ. 14ಕ್ಕೆ ತೀರ್ಪು ಕಾಯ್ದಿರಿಸಿತ್ತು. ಈ ಹಿನ್ನೆಲೆಯಲ್ಲಿ ಸೋಮವಾರ ಆರೋಪಿಗೆ 2 ಲಕ್ಷ ರೂ. ಬಾಂಡ್, ಇಬ್ಬರ ಭದ್ರತೆ, ಸಾಕ್ಷ್ಯ ನಾಶಪಡಿಸಬಾರದು, ಸಾಕ್ಷಿಗಳ ಮೇಲೆ ಪ್ರಭಾವ ಬೀರಬಾರದು, ಕೋರ್ಟ್ ಅನುಮತಿ ಇಲ್ಲದೆ ಹೊರ ರಾಜ್ಯ ಅಥವಾ ವಿದೇಶಕ್ಕೆ ತೆರಳಬಾರದು; ಪ್ರಮುಖವಾಗಿ ಇ.ಡಿ. ತನಿಖೆಗೆ ಸಹಕಾರ ನೀಡಬೇಕು ಎಂಬ ಷರತ್ತುಗಳನ್ನು ವಿಧಿಸಿ ಜಾಮೀನು ಮಂಜೂರು ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ
Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್
Belagavi: ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಈಡೇರಿಕೆಗೆ ಕ್ರಮ: ಸಚಿವೆ ಲಕ್ಷ್ಮೀ
Shimoga: ಕಾಲೇಜಿನಲ್ಲಿ ಕುಸಿದು ಬಿದ್ದು 17 ವರ್ಷದ ವಿದ್ಯಾರ್ಥಿನಿ ಮೃ*ತ್ಯು
Actor Darshan: ಕೊನೆಗೂ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ದರ್ಶನ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.