![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Apr 23, 2019, 3:59 AM IST
ಬೆಂಗಳೂರು: ಶ್ರೀಲಂಕಾದಲ್ಲಿ ನಡೆದ ಸರಣಿ ಬಾಂಬ್ ಸ್ಫೋಟ ದುರ್ಘಟನೆಯನ್ನು ತೀವ್ರವಾಗಿ ಖಂಡಿಸಿರುವ ಉಪರಾಷ್ಟ್ರಪತಿ ಎಂ. ವೆಂಕಯ್ಯನಾಯ್ಡು, “ಭಯೋತ್ಪಾದನೆಯು ಇಡೀ ಮಾನವ ಕುಲದ ಮುಂದಿರುವ ಸವಾಲು. ಇದರಿಂದ ಮುಕ್ತವಾಗಲು ಎಲ್ಲರೂ ಒಗ್ಗೂಡಬೇಕು’ ಎಂದು ಕರೆ ನೀಡಿದ್ದಾರೆ.
ನಗರದ ಜ್ಞಾನ ಜ್ಯೋತಿ ಸಭಾಂಗಣದಲ್ಲಿ ಬೆಂಗಳೂರು ವಿವಿ 54ನೇ ಘಟಿಕೋತ್ಸವದಲ್ಲಿ ಮಾತನಾಡಿ, “ಭಾರತ ಮಾತ್ರವಲ್ಲ; ಯಾವ ದೇಶವೂ ಈಗ ಸುರಕ್ಷಿತವಾಗಿಲ್ಲ. ಭಯೋತ್ಪಾದನೆ ನಿಗ್ರಹ ಮಾಡುವುದರ ಜತೆಗೆ ಇದಕ್ಕೆ ಬೆಂಬಲವಾಗಿ ನಿಂತಿರುವ ದುಷ್ಟ ಶಕ್ತಿಗಳನ್ನೂ ಮಟ್ಟಹಾಕಬೇಕು’ ಎಂದರು.
ಶ್ರೀಲಂಕಾದಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿಕೊಂಡೇ ಭಯೋತ್ಪಾದಕರು ದಾಳಿ ನಡೆಸಿದ್ದಾರೆ. ಈ ಹಿಂದೆ ಬೆಂಗಳೂರು, ಹೈದರಾಬಾದ್, ಮುಂಬೈ ಕೂಡ ಭಯೋತ್ಪಾದಕರ ದಾಳಿಗೆ ತುತ್ತಾಗಿವೆ. ಇದು ಇಡೀ ಮಾನವಕುಲಕ್ಕೆ ದೊಡ್ಡ ಸವಾಲಾಗಿದೆ ಎಂದು ಹೇಳಿದ್ದಾರೆ.
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.