Pollitics: ವಿಧಾನ ಪರಿಷತ್ ನಾಮನಿರ್ದೇಶನ ಪಟ್ಟಿ ಸಿದ್ಧ?
Team Udayavani, Aug 15, 2023, 11:53 PM IST
ಬೆಂಗಳೂರು: ವಿಧಾನ ಪರಿಷತ್‌ಗೆ ಮೂವರ ಹೆಸರನ್ನು ನಾಮ ನಿರ್ದೇಶನ ಮಾಡುವುದಕ್ಕೆ ಪಟ್ಟಿ ಅಂತಿಮಗೊಂಡಿದ್ದು, ಈ ವಾರವೇ ರಾಜ್ಯಪಾಲರಿಗೆ ಕಳುಹಿಸುವ ಸಾಧ್ಯತೆ ಇದೆ.
ಮಾಜಿ ಸಚಿವರಾದ ಎಂ.ಆರ್. ಸೀತಾರಾಂ, ಉಮಾಶ್ರೀ ಹಾಗೂ ಸುಧಾಮ್ ದಾಸ್ ಹೆಸರನ್ನು ಅಂತಿಮಗೊಳಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಬಣದಿಂದ ಸುಧಾಮ್ ದಾಸ್ ಹೆಸರು ಪಾಸಾಗಿದ್ದು, ಸಿದ್ದರಾಮಯ್ಯ ಬಣದಿಂದ ಉಮಾಶ್ರೀ ಹೆಸರು ಅಂತಿಮಗೊಂಡಿದೆ. ಬುಧವಾರ ಈ ಪಟ್ಟಿ ರಾಜಭವನಕ್ಕೆ ರವಾನೆಯಾಗುವ ಸಾಧ್ಯತೆ ಇದೆ. ಆದರೆ ವಿಧಾನ ಪರಿಷತ್ ನಾಮನಿರ್ದೇಶನದಲ್ಲಿ ಕಾರ್ಯಕರ್ತರಿಗೆ ಹಾಗೂ ಪಕ್ಷಕ್ಕಾಗಿ ದುಡಿದವರಿಗೆ ಆದ್ಯತೆ ನೀಡಿಲ್ಲ ಎಂಬ ಕೂಗು ಬಲವಾಗಿ ಕೇಳಿ ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf: ಪಾಕಿಸ್ತಾನದಲ್ಲಿ ವಕ್ಫ್ ಆಸ್ತಿ 8 ಲಕ್ಷ, ಭಾರತದಲ್ಲಿಯೇ 9.5 ಲಕ್ಷ ಎಕರೆ: ಯತ್ನಾಳ್
By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್.ಯಡಿಯೂರಪ್ಪ ಭವಿಷ್ಯ
Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ
Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ
Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್
MUST WATCH
ಹೊಸ ಸೇರ್ಪಡೆ
Uppinangady: ಮಹಿಳೆ ನೇಣು ಬಿಗಿದುಕೊಂಡು ಆತ್ಮಹ*ತ್ಯೆ
Karkala Parashurama statue Case: ಶಿಲ್ಪಿ ಕೃಷ್ಣ ನಾಯ್ಕ ಜಾಮೀನು ಅರ್ಜಿ ತಿರಸ್ಕೃತ
Road Mishaps: ಬೆಂಗಳೂರಿನಲ್ಲಿ ಬೈಕ್ ಅಪಘಾತ ಇಂದಬೆಟ್ಟುವಿನ ವಿದ್ಯಾರ್ಥಿ ಸಾವು
Mangaluru: ನಿಯಮ ಉಲ್ಲಂಘನೆ; ಖಾಸಗಿ ಬಸ್‌ಗೆ ದಂಡ
Waqf: ಪಾಕಿಸ್ತಾನದಲ್ಲಿ ವಕ್ಫ್ ಆಸ್ತಿ 8 ಲಕ್ಷ, ಭಾರತದಲ್ಲಿಯೇ 9.5 ಲಕ್ಷ ಎಕರೆ: ಯತ್ನಾಳ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.