ಹ್ಯಾರಿಸ್ ಪುತ್ರ ಹಲ್ಲೆ ಪ್ರಕರಣ: ಆಸ್ಪತ್ರೆಯಿಂದ ವಿದ್ವತ್ ಡಿಸ್ಚಾರ್ಜ್
Team Udayavani, Mar 5, 2018, 8:20 AM IST
ಬೆಂಗಳೂರು : ಕಳೆದ ಹದಿನೈದು ದಿನಗಳ ಹಿಂದೆ ಶಾಸಕ ಎನ್ಎ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಮತ್ತು ಸಹಚರರಿಂದ ಹಲ್ಲೆಗೊಳಗಾದ ವಿದ್ವತ್ ನನ್ನು ಮಲ್ಯ ಆಸ್ಪತ್ರೆಯಿಂದ ರವಿವಾರ ತಡರಾತ್ರಿ ಡಿಸ್ಚಾರ್ಜ್ ಮಾಡಲಾಗಿದೆ ಎಂದು ಆಸ್ಪತ್ರೆಯ ಮೂಲಗಳಿಂದ ತಿಳಿದುಬಂದಿದೆ.
ವಿದ್ವತ್ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದ ಹಿನ್ನೆಲೆಯಲ್ಲಿ ಡಿಸ್ಚಾರ್ಜ್ ಮಾಡಲಾಗಿದೆ ಎಂದು ಮಲ್ಯ ಆಸ್ಪತ್ರೆಯ ವೈದ್ಯ ಡಾ.ಆನಂದ್ ಸ್ಪಷ್ಟಪಡಿಸಿದ್ದಾರೆ.
ಘಟನೆ ಹಿನ್ನೆಲೆ: ಕಳೆದ ಫೆಬ್ರವರಿ 17ರಂದು ರಾತ್ರಿ ಯುಬಿ ಸಿಟಿ ಕಟ್ಟಡದ ಫರ್ಜಿ ಕೆಫೆಯಲ್ಲಿ ನಲಪಾಡ್ ಹಾಗೂ ಆತನ ಸ್ನೇಹಿತರು ವಿದ್ವತ್ ಮೇಲೆ ಗಂಭೀರ ಹಲ್ಲೆ ನಡೆಸಿದ್ದು ಆತನನ್ನು ನಗರದ ಮಲ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.