ವಿದ್ಯಾಗಮ ಯೋಜನೆ ತಾತ್ಕಾಲಿಕ ಸ್ಥಗಿತ: ಸುರೇಶ್ ಕುಮಾರ್
Team Udayavani, Oct 10, 2020, 1:53 PM IST
ಬೆಂಗಳೂರು: ರಾಜ್ಯದಲ್ಲಿ ಜಾರಿಗೆ ತಂದಿರುವ ವಿದ್ಯಾಗಮ ಕಾರ್ಯಕ್ರಮದ ಕುರಿತು ಕೆಲವು ವಲಯಗಳಲ್ಲಿ ಅಭಿಪ್ರಾಯಗಳು ವ್ಯಕ್ತವಾಗಿರುವುದರಿಂದ ವಿದ್ಯಾಗಮ ಕಾರ್ಯಕ್ರಮವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.
ವಿದ್ಯಾಗಮ ಸಮಾಜದ ಕೆಳಸ್ಥರದ ಆರ್ಥಿಕವಾಗಿ ಹಿಂದುಳಿದಿರುವ ಕುಟುಂಬಗಳ ಮಕ್ಕಳ ಹಿತವನ್ನು ಮನದಲ್ಲಿ ಇಟ್ಟುಕೊಂಡು ಯೋಜಿಸಿರುವ ಕಾರ್ಯಕ್ರಮ. ಆದರೂ ವಿವಿಧ ವಲಯಗಳಿಂದ ಪ್ರಕಟವಾಗುತ್ತಿರುವ ಕಾಳಜಿಗೆ ಮನ್ನಣೆ ಕೊಟ್ಟು ಶಿಕ್ಷಣ ಇಲಾಖೆ ಈ ಕುರಿತು ಸಂಗ್ರಹಿಸಲು ಉದ್ದೇಶಿಸಿರುವ ಜಿಲ್ಲಾವಾರು ಅಂಕಿ ಅಂಶಗಳ ಸ್ವೀಕಾರ ಹಾಗೂ ಅದರ ಸಮರ್ಪಕ ವಿಶ್ಲೇಷಣೆ ಪೂರ್ಣಗೊಳ್ಳುವವರೆಗೂ ವಿದ್ಯಾಗಮ ಕಾರ್ಯಕ್ರಮವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದಿದ್ದಾರೆ.
ವಿದ್ಯಾಗಮ ಯೋಜನೆ ಆರಂಭವಾದ ನಂತರ ಶಿಕ್ಷಕರು ಮತ್ತು ವಿದ್ಯಾರ್ಥಿಗಳಲ್ಲಿ ಕೋವಿಡ್-19 ಪಾಸಿಟಿವ್ ಪ್ರಕರಣಗಳು ಹೆಚ್ಚಾಗುತ್ತಿದೆ ಎಂದು ಸರ್ಕಾರದ ಮೇಲೆ ವಿವಿಧ ವಲಯಗಳಲ್ಲಿ ಆಕ್ರೋಶ ವ್ಯಕ್ತವಾಗಿತ್ತು. ಇದೀಗ ಶಿಕ್ಷಣ ಸಚಿವ ಸುರೇಶ್ ಕುಮಾರ್ ವಿದ್ಯಾಗಮ ಯೋಜನೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದಾರೆ.
https://www.facebook.com/nimmasuresh/posts/3912186332142016
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madikeri: ಹಲಸಿನ ಮರವೇರಿದ ಕಾರ್ಮಿಕನ ಮೇಲೆ ಗುಂಡು… ಆಸ್ಪತ್ರೆ ದಾರಿ ಮಧ್ಯೆ ಮೃತ್ಯು
ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ
Hospet: ವಕ್ಫ್ ನಿಂದ ಹಿಂದೂ – ಮುಸ್ಲಿಂ ಸಮಾಜಕ್ಕೆ ಅನ್ಯಾಯ; ರಮೇಶ್ ಜಾರಕಿಹೊಳಿ
Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ
Bidar contractor ಆತ್ಮಹ*ತ್ಯೆ ಪ್ರಕರಣ: ಸ್ವತಂತ್ರ ತನಿಖೆಗೆ ಪ್ರಿಯಾಂಕ್ ಖರ್ಗೆ ಒಲವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Memorial Space: ಡಾ.ಸಿಂಗ್ರ ಸ್ಮಾರಕ ನಿರ್ಮಾಣ ಮಾಡಲು ಕೇಂದ್ರ ಸರ್ಕಾರ ಸಮ್ಮತಿ
ದಿಲ್ಲೀಲಿ ಚಳಿಗಾಲದಲ್ಲೇ ದಾಖಲೆ 4 ಸೆ.ಮೀ. ಮಳೆ: 101 ವರ್ಷದಲ್ಲೇ ಮೊದಲು
Putin Apologizes: ಅಜರ್ಬೈಜಾನ್ ವಿಮಾನ ದುರಂತ… ಕ್ಷಮೆಯಾಚಿಸಿದ ರಷ್ಯಾ ಅಧ್ಯಕ್ಷ !
Udupi; ಗೀತಾರ್ಥ ಚಿಂತನೆ 139: ನಿರಂತರಾಭ್ಯಾಸದಿಂದ ಅಭಿಮಾನತ್ಯಾಗ ಸಾಧ್ಯ
Uttar Pradesh: ತಂದೆ, ಅಜ್ಜ, ಚಿಕ್ಕಪ್ಪನಿಂದಲೇ ಅಪ್ರಾಪ್ತೆ ಮೇಲೆ ಅತ್ಯಾಚಾರ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.