ವಿಜಯಪುರ: ಗಾಂಜಾ ಸಾಗಾಟ-ಮಾರಾಟ ಮಾಡುತ್ತಿದ್ದ 6 ಜನರ ಬಂಧನ
Team Udayavani, Sep 16, 2020, 12:06 PM IST
ವಿಜಯಪುರ: ಜಿಲ್ಲೆಯ ವಿಜಯಪುರ-ಕಲಬುರ್ಗಿ ರಾಷ್ಟ್ರೀಯ ಹೆದ್ದಾರಿ 50ರ ಆಹೇರಿ ಕ್ರಾಸ್ ಬಳಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಗಳ ಮೇಲೆ ಸಿಂದಗಿ ಪೊಲೀಸರು ದಾಳಿ ನಡೆಸಿ 6 ಜನರನ್ನು ಬಂಧಿಸಿ, 2.300 ಕೆಜಿ ಗಾಂಜಾ ವಶಕ್ಕೆ ಪಡೆದಿದ್ಧಾರೆ.
ಸಿಂದಗಿ ತಾಲೂಕಿನ ಕಕ್ಕಳಮೇಲಿ ಗ್ರಾಮದ ಸುರೇಶ ಹೊನಗುಡೆಪ್ಪ ನಾಟೀಕಾರ (28), ಆಲಮೇಲದ ಬಾಬು ಮಲಾರಿ ಲಾವಟೆ (70) ಹಾಗೂ ಪಕ್ಕದ ಗುಲಬುರ್ಗಾ ಜಿಲ್ಲೆಯ ಅಫಜಲಪುರ ತಾಲೂಕಿನ ಬಡದಾಳ ಗ್ರಾಮದ ಮಡಿವಾಳಪ್ಪ ಕಲ್ಯಾಣಪ್ಪ ಪರೀಟ್ (21) ಮೂವರು ಸೇರಿಕೊಂಡು ಬೆಂಗಳೂರಿನ ಮೂಡಲ ಪಾಳ್ಯದ ಶರತ್ ಶ್ರೀನಿವಾಸ (29), ಮನೋಜ ಸುರೇಶ ಮತ್ತು ಬೆಂಗಳೂರು ಬಳಿಯ ಮಾಗಡಿಯ ನಿವಾಸಿ ಗಗನ ಕೃಷ್ಣಮೂರ್ತಿ(21) ಎಂಬುವವರಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ವೇಳೆ ದಾಳಿ ಮಾಡಿದ್ದಾರೆ.
ಇದನ್ನೂ ಓದಿ: ವಿಜಯಪುರ: ಅಕ್ಕ ಮಹಿಳಾ ವಿವಿ 11ನೇ ಘಟಿಕೋತ್ಸವ, PhD, ಚಿನ್ನದ ಪದಕ ವಿಜೇತರಿಗೆ ಮಾತ್ರ ಅವಕಾಶ
ಆರೋಪಿಗಳಿಂದ 25ಸಾವಿರ ರೂ. ಮೌಲ್ಯದ 2.300 ಕೆಜಿ ಗ್ರಾಂ ಗಾಂಜಾ ಮತ್ತು ಒಂದು ಶಿಫ್ಟ್ ಕಾರು ಮತ್ತು ಒಂದು ಮೋಟರ್ ಸೈಕಲ್ ವಶಕ್ಕೆ ಪಡೆದುಕೊಂಡು 6 ಜನರ ವಿರುದ್ದ ಎನ್.ಡಿ.ಪಿ.ಎಸ್ ಆ್ಯಕ್ಟ್ ಅಡಿ ಸಿಂದಗಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಇದನ್ನೂ ಓದಿ: ಪೆಟ್ರೋಲ್ ಬಂಕ್ ನಲ್ಲಿ ಮಲಗಿದ್ದ ದನಗಳ ಕಳ್ಳತನ: ಸಿಸಿಟಿವಿಯಲ್ಲಿ ಕೃತ್ಯ ಸೆರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವಿಜಯೇಂದ್ರ ನೀನು ಬಚ್ಚಾ, ನೀನು ಅಧ್ಯಕ್ಷ ಸ್ಥಾನಕ್ಕೆ ನಾಲಾಯಕ್… ರಮೇಶ್ ಜಾರಕಿಹೊಳಿ
ಬಿ.ವೈ.ವಿಜಯೇಂದ್ರ ಕಲೆಕ್ಷನ್ ಮಾಸ್ಟರ್, ಧೀಮಂತ ತಂದೆಯ ಜೈಲಿಗೆ ಕಳಿಸಿದ ಮಹಾನಾಯಕ: ಯತ್ನಾಳ್
Raichur: ಕಾಂಗ್ರೆಸ್ ಸರ್ಕಾರ ಬಂದಿರುವುದೇ ಅಲ್ಲಾಹುವಿನ ಕೃಪೆಯಿಂದ… ಚಕ್ರವರ್ತಿ ಸೂಲಿಬೆಲೆ
MUDA Case: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ನಡೆದ ರಾಜಕೀಯ ಪಿತೂರಿ: ಡಿಕೆಶಿ
Hubballi: ED ಬಿಜೆಪಿಯ ಅಂಗ ಸಂಸ್ಥೆಯೇ…? ಸಚಿವ ಎಚ್.ಕೆ.ಪಾಟೀಲ್ ಗರಂ
MUST WATCH
ಹೊಸ ಸೇರ್ಪಡೆ
ವಿಜಯೇಂದ್ರ ನೀನು ಬಚ್ಚಾ, ನೀನು ಅಧ್ಯಕ್ಷ ಸ್ಥಾನಕ್ಕೆ ನಾಲಾಯಕ್… ರಮೇಶ್ ಜಾರಕಿಹೊಳಿ
ಬಿ.ವೈ.ವಿಜಯೇಂದ್ರ ಕಲೆಕ್ಷನ್ ಮಾಸ್ಟರ್, ಧೀಮಂತ ತಂದೆಯ ಜೈಲಿಗೆ ಕಳಿಸಿದ ಮಹಾನಾಯಕ: ಯತ್ನಾಳ್
Dubai: ಬಹುಮುಖ ಪ್ರತಿಭೆಯ ದುಬಾೖಯ ಶ್ರೀಖಾ ಶೆಣೈ
Ban: ಏರ್ ಶೋ ವೇಳೆ ಕಟ್ಟಡ ನಿರ್ಮಾಣಕ್ಕಾಗಿ ಕ್ರೇನ್ ಬಳಕೆ ನಿಷೇಧ: ಪಾಲಿಕೆ ಆದೇಶ
ಅರಿವಿಲ್ಲ ಎಂಬುದು ಕೀಳರಿಮೆಯಲ್ಲ-“ಒಂದು ಹಲವಾಗುತ್ತೆ, ಹಲವು ಒಂದಾಗುತ್ತೆ’: ದೇವಲೋಕದ ಕಥೆಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.