ವಿಜಯಪುರ ಯುವಕರ ಸಾಧನೆ; ಎಚ್‌ಐವಿ ಸೋಂಕಿತರಿಗೆ ಆ್ಯಪ್‌

ಸರಕಾರಕ್ಕೆ ಸಲ್ಲಿಸಿದ್ದರೂ ಸಿಗದ ಸ್ಪಂದನೆ

Team Udayavani, Dec 1, 2020, 6:55 AM IST

ವಿಜಯಪುರ ಯುವಕರ ಸಾಧನೆ; ಎಚ್‌ಐವಿ ಸೋಂಕಿತರಿಗೆ ಆ್ಯಪ್‌

ಸಾಂದರ್ಭಿಕ ಚಿತ್ರ

ವಿಜಯಪುರ: ದೇಶದ ಎಚ್‌ಐವಿ ಸೋಂಕಿತರು ಹಾಗೂ ಏಡ್ಸ್‌ ರೋಗಿಗಳ ಆರೋಗ್ಯ ಸುರಕ್ಷೆಗಾಗಿ ಇಲ್ಲಿನ ಯುವಕರಿಬ್ಬರು ಆ್ಯಪ್‌ ಹಾಗೂ ಸ್ಮಾರ್ಟ್‌ ಕಾರ್ಡ್‌ ಸಿದ್ಧಪಡಿಸಿದ್ದು, ಅನುಮತಿಗಾಗಿ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದಾರೆ. ಆದರೆ ಇದುವರೆಗೂ ಸ್ಪಂದನೆ ಸಿಕ್ಕಿಲ್ಲ.

ಮುದ್ದೇಬಿಹಾಳ ತಾಲೂಕಿನ ಜಗದೀಶ ಗಂಜ್ಯಾಳ, ಚಡಚಣದ ಜುಲಿಧೀಕರ ನೇಗಿನಾಳ ಅವರ 5 ವರ್ಷಗಳ ಪ್ರಯತ್ನದ ಫ‌ಲ ಇದಾಗಿದ್ದು, ಸುಮಾರು 5 ಲ. ರೂ. ಖರ್ಚಾಗಿದೆ.

ಆ್ಯಪ್‌ನಲ್ಲಿ ಸೋಂಕಿತರ ಸಮಗ್ರ ದಾಖಲೆ ಇರಲಿದ್ದು, ಸೋಂಕಿತರಿಗೆ ಸಂಕೇತ ದಾಖಲೆ ಇರುವ ಸ್ಮಾರ್ಟ್‌ ಕಾರ್ಡ್‌ ನೀಡಲಾಗುತ್ತದೆ. ಇದರಿಂದ ರೋಗಿಗಳು ಮೂಲ ಸ್ಥಳದಿಂದ ರಾಜ್ಯದ ಯಾವುದೇ ಮೂಲೆಗೆ ಹೋದರೂ ಔಷಧ ಪಡೆಯಲು ಸುಲಭವಾಗಲಿದೆ. ರೋಗಿಯ ಸ್ಥಿತಿಗತಿ ಅರಿಯಲು ಆ್ಯಪ್‌ನಲ್ಲಿ ಅವಕಾಶ ಕಲ್ಪಿಸಲಾಗಿದೆ. ಚಿಕಿತ್ಸೆ ನೀಡುವ ವೈದ್ಯರು ಹಾಗೂ ರೋಗಿಗೆ ಮಾತ್ರ ಮಾಹಿತಿ ಕಾಣುವಂತೆ ಸ್ಮಾರ್ಟ್‌ ಕಾರ್ಡ್‌ದಾರರ ಸುರಕ್ಷೆಗೆ ಆದ್ಯತೆ ನೀಡಲಾಗಿದೆ. ಇದರಿಂದ ಸರಕಾರ ಮತ್ತು ರಾಜ್ಯದ ಸುಮಾರು 4.74 ಲಕ್ಷ ಎಚ್‌ಐವಿ-ಏಡ್ಸ್‌ ಸೋಂಕಿತರಿಗೂ ಪ್ರಯೋಜನ ಸಿಗಲಿದೆ ಎಂದು ಹೇಳುತ್ತಿದ್ದಾರೆ ಜಗದೀಶ ಹಾಗೂ ಜುಲಿಧೀಕರ್‌ ಅವರು.

ಮಹಾರಾಷ್ಟ್ರ, ತೆಲಂಗಾಣ, ಆಂಧ್ರದಲ್ಲೂ ಮೆಚ್ಚುಗೆ
ರಾಜ್ಯದ ಏಡ್ಸ್‌ ಪ್ರಿವೆನ್ಸ್ ನ್‌ ಸೊಸೈಟಿ ಹಾಗೂ ಎಆರ್‌ಟಿ ಕೇಂದ್ರದ ಸಿಬಂದಿಯೂ ಆ್ಯಪ್‌ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದನ್ನು ಆರೋಗ್ಯ ಸಚಿವರಿಗೂ ಸಲ್ಲಿಸಲಾಗಿದ್ದು, ಯಾವುದೇ ಪ್ರತಿಕ್ರಿಯೆ ಸಿಕ್ಕಿಲ್ಲ. ಜತೆಗೆ ಆ್ಯಪ್‌ ನೆರೆ ರಾಜ್ಯಗಳಾದ ಮಹಾರಾಷ್ಟ್ರ, ತೆಲಂಗಾಣ, ಆಂಧ್ರ ಸರಕಾರಗಳಿಗೂ ತಲುಪಿದ್ದು, ಅನುಷ್ಠಾನದ ಮಾತುಕತೆ ನಡೆದಿದೆ.

ನನ್ನ ತಂದೆ ಅಬ್ದುಲ್‌ ಗಫೂರ್‌ ಅವರು ಆರೋಗ್ಯ ಇಲಾಖೆಯಲ್ಲಿದ್ದ ಸೇವೆಯ ಲ್ಲಿದ್ದು, ಅಲ್ಲಿಗೆ ಔಷಧಕ್ಕಾಗಿ ಬರುವ ಎಚ್‌ಐವಿ ಸೋಂಕಿತರ ಪರದಾಟ ನೋಡಿದ್ದೆ. ಇದನ್ನು ಸರಳೀ ಕರಿಸಿ ರೋಗಿಗಳಿಗೆ ನೆಲೆಸಿದ ಸ್ಥಳದಲ್ಲೇ ಸುರಕ್ಷಿತವಾಗಿ ಮಾತ್ರೆ ಸಿಗುವಂತೆ ಹಾಗೂ ಸರಕಾರಕ್ಕೆ ಪೇಪರ್‌ಲೆಸ್‌, ಆರ್ಥಿಕ ವೆಚ್ಚ ಕಡಿತ ಮಾಡುವ ಸದಾಶಯದಿಂದ ಆ್ಯಪ್‌-ಸ್ಮಾರ್ಟ್‌ ಕಾರ್ಡ್‌ ರೂಪಿಸಿದ್ದೇವೆ.
-ಜುಲಿಧೀಕರ ನೇಗಿನಾಳ, ಮುಖ್ಯಸ್ಥ, ಸಿ.ವಿ. ರಾಮನ್‌ ಟೆಕ್ನಾಲಜಿಸ್‌, ವಿಜಯಪುರ

ಆರ್ಥಿಕವಾಗಿ ನಾವೇನೂ ಸಬಲರಲ್ಲ. ಆದರೆ ನಮ್ಮಲ್ಲಿರುವ ಜ್ಞಾನದ ಮೂಲಕ ಸಮಾಜಕ್ಕೆ ಏನಾದರೂ ಕೊಡುಗೆ ನೀಡಬೇಕೆಂಬ ಹಂಬಲ ಹಾಗೂ ಎಚ್‌ಐವಿ-ಏಡ್ಸ್‌ ಸೋಂಕಿತರ ಹಿತದೃಷ್ಟಿಯಿಂದ ಆ್ಯಪ್‌-ಸ್ಮಾರ್ಟ್‌ ಕಾರ್ಡ್‌ ರೂಪಿಸಿದ್ದೇವೆ. ಸರಕಾರ ಒಪ್ಪಿಕೊಂಡರೆ ನಮ್ಮ ಪರಿಶ್ರಮ ಸಾರ್ಥಕವಾಗುತ್ತದೆ.
-ಜಗದೀಶ ಗಂಜ್ಯಾಳ, ಎಚ್‌ಐವಿ ಸೋಂಕಿತರ ಸಾಫ್ಟ್‌ವೇರ್‌ ಶೋಧಕ, ವಿಜಯಪುರ

– ಜಿ.ಎಸ್‌. ಕಮತರ

ಟಾಪ್ ನ್ಯೂಸ್

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Kundapura: ಬಾವಿಗೆ ಬಿದ್ದು ಯುವತಿ ಸಾವುKundapura: ಬಾವಿಗೆ ಬಿದ್ದು ಯುವತಿ ಸಾವು

Kundapura: ಬಾವಿಗೆ ಬಿದ್ದು ಯುವತಿ ಸಾವು

ಸಿಲಿಂಡರ್‌ ಸ್ಫೋ*ಟ ಪ್ರಕರಣ: ಗಾಯಾಳು ಮಹಿಳೆ ಸಾವು; ಮತ್ತೋರ್ವರ ಸ್ಥಿತಿ ಗಂಭೀರ

Surathkal: ಸಿಲಿಂಡರ್‌ ಸ್ಫೋ*ಟ ಪ್ರಕರಣ: ಗಾಯಾಳು ಮಹಿಳೆ ಸಾವು; ಮತ್ತೋರ್ವರ ಸ್ಥಿತಿ ಗಂಭೀರ

Kasaragod: ಚಪ್ಪರ ತೆಗೆಯುತ್ತಿದ್ದಾಗ ವಿದ್ಯುತ್‌ ಶಾಕ್‌: ಕಾರ್ಮಿಕನ ಸಾವು

Kasaragod: ಚಪ್ಪರ ತೆಗೆಯುತ್ತಿದ್ದಾಗ ವಿದ್ಯುತ್‌ ಶಾಕ್‌: ಕಾರ್ಮಿಕನ ಸಾವು

Thokottu: ಸ್ಕೂಟರ್‌ ಪಲ್ಟಿಯಾಗಿ ಸವಾರ ಸಾವು

Thokottu: ಸ್ಕೂಟರ್‌ ಪಲ್ಟಿಯಾಗಿ ಸವಾರ ಸಾವು

PAK Vs SA: ಸೆಂಚುರಿಯನ್‌ ಟೆಸ್ಟ್‌ ಪಾಕಿಸ್ಥಾನ  211ಕ್ಕೆ ಆಲೌಟ್‌

PAK Vs SA: ಸೆಂಚುರಿಯನ್‌ ಟೆಸ್ಟ್‌ ಪಾಕಿಸ್ಥಾನ 211ಕ್ಕೆ ಆಲೌಟ್‌

Test cricket: ಮ್ಯಾಚ್‌ ರೆಫ‌ರಿಯಾಗಿ ನೂರು ಟೆಸ್ಟ್‌ ಪೂರ್ತಿಗೊಳಿಸಿದ ಆ್ಯಂಡಿ ಪೈಕ್ರಾಫ್ಟ್

Test cricket: ಮ್ಯಾಚ್‌ ರೆಫ‌ರಿಯಾಗಿ ನೂರು ಟೆಸ್ಟ್‌ ಪೂರ್ತಿಗೊಳಿಸಿದ ಆ್ಯಂಡಿ ಪೈಕ್ರಾಫ್ಟ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi;ಕಾಂಗ್ರೆಸ್‌ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್‌ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು

Belagavi;ಕಾಂಗ್ರೆಸ್‌ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್‌ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Kundapura: ಬಾವಿಗೆ ಬಿದ್ದು ಯುವತಿ ಸಾವುKundapura: ಬಾವಿಗೆ ಬಿದ್ದು ಯುವತಿ ಸಾವು

Kundapura: ಬಾವಿಗೆ ಬಿದ್ದು ಯುವತಿ ಸಾವು

ಸಿಲಿಂಡರ್‌ ಸ್ಫೋ*ಟ ಪ್ರಕರಣ: ಗಾಯಾಳು ಮಹಿಳೆ ಸಾವು; ಮತ್ತೋರ್ವರ ಸ್ಥಿತಿ ಗಂಭೀರ

Surathkal: ಸಿಲಿಂಡರ್‌ ಸ್ಫೋ*ಟ ಪ್ರಕರಣ: ಗಾಯಾಳು ಮಹಿಳೆ ಸಾವು; ಮತ್ತೋರ್ವರ ಸ್ಥಿತಿ ಗಂಭೀರ

Kasaragod: ಚಪ್ಪರ ತೆಗೆಯುತ್ತಿದ್ದಾಗ ವಿದ್ಯುತ್‌ ಶಾಕ್‌: ಕಾರ್ಮಿಕನ ಸಾವು

Kasaragod: ಚಪ್ಪರ ತೆಗೆಯುತ್ತಿದ್ದಾಗ ವಿದ್ಯುತ್‌ ಶಾಕ್‌: ಕಾರ್ಮಿಕನ ಸಾವು

Thokottu: ಸ್ಕೂಟರ್‌ ಪಲ್ಟಿಯಾಗಿ ಸವಾರ ಸಾವು

Thokottu: ಸ್ಕೂಟರ್‌ ಪಲ್ಟಿಯಾಗಿ ಸವಾರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.