ಮೀರಜ್ನಲ್ಲಿ ವಿಜು ಬಡಿಗೇರ ಬಂಧನ?
Team Udayavani, Dec 13, 2017, 9:17 AM IST
ವಿಜಯಪುರ: ಪತ್ರಕರ್ತ ಸುನೀಲ ಹೆಗ್ಗರಹಳ್ಳಿ ಹತ್ಯೆಗೆ ರವಿ ಬೆಳಗೆರೆ “ಸುಪಾರಿ’ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ತಲೆಮರೆಸಿಕೊಂಡಿರುವ ಶಶಿಧರ ಮುಂಡೇವಾಡ ಅಳಿಯ ವಿಜು ಬಡಿಗೇರನನ್ನು ಮಹಾರಾಷ್ಟ್ರದ ಮೀರಜ್ನಲ್ಲಿ
ಬಂಧಿ ಸಲಾಗಿದೆ ಎನ್ನಲಾಗಿದೆ.
ವಿಜು ಬಡಿಗೇರ ಮಹಾರಾಷ್ಟ್ರದ ಹಲವು ಕಡೆಗಳಲ್ಲಿ ತನ್ನ ಸೆಲ್ಟರ್ ಬದಲಿಸುತ್ತಿದ್ದ. ಈ ಹಂತದಲ್ಲಿ ಮಿರಜ್ ಪಟ್ಟಣದಲ್ಲಿ ಸ್ಥಳೀಯ ಪೊಲೀಸರ ನೆರವಿನಿಂದ ಬಂಧಿಸಲಾಗಿದೆ ಎಂದು ಹೇಳಲಾಗಿದೆ. ಆದರೆ ಈ ಕುರಿತು ವಿಜಯಪುರ ಜಿಲ್ಲೆಯ ಪೊಲೀಸರಿಗೆ ಯಾವುದೇ ಮಾಹಿತಿ ಇಲ್ಲ. ಇದೇ ವೇಳೆ “ಸುಪಾರಿ’ ನೀಡಿದ ಪ್ರಕರಣದ ವಿಚಾರಣೆಗಾಗಿ ಜಿಲ್ಲೆಗೆ ಆಗಮಿಸಿದ್ದ ಬೆಂಗಳೂರು ಅಪರಾಧ ವಿಭಾಗದ
ಪೊಲೀಸರ ತಂಡ ಬೆಂಗಳೂರಿಗೆ ಮರಳಿದೆ. ಸುನೀಲ ಹೆಗ್ಗರಹಳ್ಳಿ ಹತ್ಯೆಗೆ ರವಿ ಬೆಳಗೆರೆ ನನಗೆ ಸುಪಾರಿ ನೀಡಿದ್ದರು ಎಂದು ಸಿಸಿಬಿ ಪೊಲೀಸರ ವಿಚಾರಣೆ ವೇಳೆ ವಿಜಯಪುರ ಜಿಲ್ಲೆಯ ಶಶಿಧರ ಮುಂಡೇವಾಡ ಬಾಯಿ ಬಿಟ್ಟಿದ್ದಾನೆ. ಈ ಹಿನ್ನೆಲೆಯಲ್ಲಿ 3 ದಿನಗಳಿಂದ ಸಿಸಿಬಿ ಅಧಿ ಕಾರಿ ಪ್ರಕಾಶ್ ನೇತೃತ್ವದ ತಂಡ ವಿಜಯಪುರ ಜಿಲ್ಲೆಯಲ್ಲಿ ಬೀಡು ಬಿಟ್ಟಿತ್ತು. ಇದಲ್ಲದೆ ಸಿಂದಗಿ, ಇಂಡಿ ತಾಲೂಕಿನ ಹಲವು ಪ್ರಮುಖ ಸ್ಥಳಗಳಿಗೆ ಭೇಟಿ ನೀಡಿ, ಪ್ರಕರಣದ ಆರೋಪಿತರೊಂದಿಗೆ ಸಂಪರ್ಕದಲ್ಲಿರುವ ಸ್ಥಳೀಯ ಪತ್ರಕರ್ತರನ್ನೂ ಸೇರಿ ಹಲವರನ್ನು ವಿಚಾರಣೆ ನಡೆಸಿ ಮರಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Report: ಅಮಿತ್ ಶಾ ಅಂಗಳಕ್ಕೆ ಭಿನ್ನರ ವಕ್ಫ್ ವರದಿ: ಕಿರಣ್ ರಿಜಿಜು ಮೂಲಕ ಸಲ್ಲಿಕೆ
ನಿಮ್ಮ ಖೊಟ್ಟಿ ಗ್ಯಾರಂಟಿ ಸರ್ಕಾರದ ಲೂಟಿ ಸಾಕ್ಷಿಗುಡ್ಡೆ ಇಲ್ಲಿದೆ ನೋಡಿ: ಎಚ್ಡಿಕೆ
Vijayapura: ಮಕ್ಕಳ ಕೊಲೆ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದ ತಾಯಿಗೆ ಜೀವಾವಧಿ ಶಿಕ್ಷೆ
Weather: ರಾಜ್ಯದ ಮೂರು ನಗರದಲ್ಲಿ ಹವಾಮಾನ ರಾಡಾರ್ ಸ್ಥಾಪನೆ: ಕೇಂದ್ರ ಸಚಿವ ಜೋಶಿ
BSY POCSO Case: ಜ.10ಕ್ಕೆ ವಿಚಾರಣೆ ಮುಂದೂಡಿದ ಧಾರವಾಡ ಹೈಕೋರ್ಟ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Waqf Report: ಅಮಿತ್ ಶಾ ಅಂಗಳಕ್ಕೆ ಭಿನ್ನರ ವಕ್ಫ್ ವರದಿ: ಕಿರಣ್ ರಿಜಿಜು ಮೂಲಕ ಸಲ್ಲಿಕೆ
Udupi:ಗೀತಾರ್ಥ ಚಿಂತನೆ 149: ಜಗತ್ತಿನಲ್ಲಿ ಇಷ್ಟೊಂದು ವ್ಯತ್ಯಾಸವೇಕೆ? ಪ್ರಶ್ನೆಗುತ್ತರವಿಲ್ಲ
ಮಮ್ತಾಜ್ ಅಲಿ ಆತ್ಮಹ*ತ್ಯೆ ಪ್ರಚೋದನೆ ಆರೋಪ: ಆರೋಪಿಗಳ ವಿರುದ್ದ ಆರೋಪ ಪಟ್ಟಿ ಸಲ್ಲಿಕೆ
Udupi: ಅವಕಾಶಗಳ ಸದ್ಬಳಕೆಗೆ ಮಹಿಳೆಯರು ಹಿಂಜರಿಯಬಾರದು: ಪ್ರಜ್ವಲಾ
Train; ಗೋಮಟೇಶ್ವರ ಎಕ್ಸ್ಪ್ರೆಸ್ ಮಂಗಳೂರು ಸೆಂಟ್ರಲ್ಗೆ ವಿಸ್ತರಿಸಲು ಕ್ಯಾ| ಚೌಟ ಪತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.