ನೀತಿ ಸಂಹಿತೆ ಉಲ್ಲಂಘನೆ: ಜನಾರ್ದನ ರೆಡ್ಡಿ ಸೇರಿ ಐದು ಜನರ ವಿರುದ್ದ ಎಫ್ ಐಆರ್
Team Udayavani, Apr 3, 2023, 1:34 PM IST
ಕನಕಗಿರಿ: ಕನಕಗಿರಿ ವಿಧಾನ ಸಭಾ ಕ್ಷೇತ್ರದ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಕಾರಣ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸಂಸ್ಥಾಪಕ ಗಾಲಿ ಜನಾರ್ದನ ರೆಡ್ಡಿ ಸೇರಿದಂತೆ ಐದು ಜನರ ವಿರುದ್ದ ಸ್ಥಳೀಯ ಪೋಲಿಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.
ಕನಕಗಿರಿ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿ ಡಾ.ಚಾರುಲ್ ವೆಂಕಟರಮಣ ದಾಸರಿ ಕಳೆದ ಹಲವಾರು ದಿನಗಳಿಂದ ಸಾರ್ವಜನಿಕರಿಗಾಗಿ ಆಂಬ್ಯುಲೆನ್ಸ್ ವ್ಯವಸ್ಥೆ ಮಾಡಿದ್ದರು. ಆದರೆ ವಾಹನದ ಮೇಲೆ ಕೆಆರ್ ಪಿಪಿ ಪಕ್ಷದ ಸಂಸ್ಥಾಪಕ ಗಾಲಿ ಜನಾರ್ದನ ರೆಡ್ಡಿ, ಬಳ್ಳಾರಿ ನಗರ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿ ಲಕ್ಷ್ಮೀ ಅರುಣಾ , ಕನಕಗಿರಿ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿ ಡಾ.ಚಾರುಲ್ ವೆಂಕಟರಮಣ ದಾಸರಿ ಭಾವ ಚಿತ್ರವಿದ್ದು ನೀತಿ ಸಂಹಿತೆ ಜಾರಿಯಾದರೂ ಅನುಮತಿ ಪಡೆಯದೆ ಕ್ಷೇತ್ರದ ವಿವಿದೆಡೆ ಪ್ರಚಾರ ಮಾಡುತ್ತಿದ್ದಾರೆ ಎಂದು ಈ ಮೂವರು ಸೇರಿದಂತೆ ವಾಹನ ಮಾಲೀಕ ಜಿ.ನವೀನ್ ಕುಮಾರ್, ವಾಹನ ಚಾಲಕನ ವಿರುದ್ದ ಎಫ್ ಐ ಆರ್ ದಾಖಲಾಗಿದೆ ಪೋಲಿಸರು ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Agriculture: ಬೆಂಬಲ ಬೆಲೆಯಲ್ಲಿ ತೊಗರಿ, ಕಡಲೆ ಖರೀದಿಗೆ ಅನುಮತಿ: ಸಚಿವ ಶಿವಾನಂದ ಪಾಟೀಲ್
ಸಿ.ಟಿ.ರವಿ ಆ ಪದ ಬಳಸಿಲ್ಲವಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ: ಸಚಿವೆ ಲಕ್ಷ್ಮೀ
Belagavi: ಕಾಂಗ್ರೆಸ್ ಶಕ್ತಿ ಏನೆಂದು ನಮಗಿಂತ ಚೆನ್ನಾಗಿ ಬಿಜೆಪಿಯವರಿಗೆ ಗೊತ್ತಿದೆ: ಡಿಕೆಶಿ
Shivamogga: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಓ ಈಶ್ವರಪ್ಪ
Madikeri: ರಾಜ್ಯದಲ್ಲೇ ಮೊಟ್ಟಮೊದಲ ಮೂಳೆ ದಾನ: ಸಾವಿನಲ್ಲೂ ಸಾರ್ಥಕತೆ ಮೆರೆದ ಯುವಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Goa: ಗೋರಕ್ಷಕರಿಂದ ದಾಳಿ ಆರೋಪ: ಗೋವಾದಲ್ಲಿ ಮಾಂಸದಂಗಡಿಗಳ ಮುಷ್ಕರ
Agriculture: ಬೆಂಬಲ ಬೆಲೆಯಲ್ಲಿ ತೊಗರಿ, ಕಡಲೆ ಖರೀದಿಗೆ ಅನುಮತಿ: ಸಚಿವ ಶಿವಾನಂದ ಪಾಟೀಲ್
Vinod ಕಾಂಬ್ಳಿಗೆ ಉಚಿತ ಚಿಕಿತ್ಸೆ ಘೋಷಿಸಿದ ಥಾಣೆ ಆಸ್ಪತ್ರೆ
Bareilly Court: ಪ್ಯಾಲೆಸ್ತೀನ್ ಪರ ಘೋಷಣೆ: ಸಂಸದ ಒವೈಸಿಗೆ ಸಮನ್ಸ್
Sajipamunnur: ಅಪಘಾತದ ವೇಳೆ ಗೋಮಾಂಸ ಸಾಗಾಟ ಪತ್ತೆ; ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.