![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Dec 26, 2020, 10:57 AM IST
ಬೆಂಗಳೂರು: ಇಲ್ಲಿನ ಮಾಗಡಿ ರಸ್ತೆಯಲ್ಲಿರುವ ಕನ್ನಡ ಚಿತ್ರರಂಗದ ಮೇರು ನಟ ಡಾ| ವಿಷ್ಣುವರ್ಧನ್ ಅವರ ಪ್ರತಿಮೆಯನ್ನು ಕಿಡಿಗೇಡಿಗಳು ಧ್ವಂಸಗೊಳಿಸಿದ ಘಟನೆ ನಡೆದಿದೆ.
ನಗರದ ಮಾಗಡಿ ರಸ್ತೆಯಲ್ಲಿರುವ ಸಾಹಸ ಸಿಂಹ ವಿಷ್ಣುವರ್ಧನ್ ಪ್ರತಿಮೆಯನ್ನು ಶುಕ್ರವಾರ ತಡರಾತ್ರಿ ಕಿಡಿಗೇಡಿಗಳು ಧ್ವಂಸಗೊಳಿಸಿದ್ದಾರೆ. ಸ್ಥಳದಲ್ಲೇ ವಿಷ್ಣು ಅಭಿಮಾನಿಗಳು ಸೇರಿದ್ದು, ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ:2020 ಬಾಲಿವುಡ್ ಸಿನಿಮಾಗಳ ರೌಂಡಪ್… ಕೋವಿಡ್ ಕಾಲದಲ್ಲಿ ಮಿಂಚಿದ ಓಟಿಟಿ
ಈ ಹಿಂದೆಯೂ ಇದೇ ಸ್ಥಳದಲ್ಲಿ ಪ್ರತಿಮೆ ಧ್ವಂಸವಾಗಿತ್ತು. ಆಗ ಪ್ರತಿಮೆಯನ್ನೇ ಹೊತ್ತೊಯ್ದಿದ್ದರು. ಮಾಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.