ಕಾಂಗ್ರೆಸ್‌ನಲ್ಲಿ ಅತೃಪ್ತಿ ತಾಂಡವ,ಕಾದು ನೋಡಿ; ಭವಿಷ್ಯ ನುಡಿದ BSY
Team Udayavani, Dec 22, 2018, 10:31 AM IST
ಬೆಂಗಳೂರು: ಸಚಿವ ಸಂಪುಟ ವಿಸ್ತರಣೆಯಾದ ಬಳಿಕ ಕಾಂಗ್ರೆಸ್‌ನಲ್ಲಿ ಅಸಮಾಧಾನ ಭುಗಿಲೇಳಲಿದೆ.ಸಾಕಷ್ಟು ಬದಲಾವಣೆಗಳು ಆಗಲಿವೆ. ಸಂಜೆಯವರೆಗೆ ಕಾದು ನೋಡೋಣ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ.
ಶನಿವಾರ ಸುದ್ದಿಗರರೊಂದಿಗೆ ಮಾತನಾಡಿದ ಬಿಎಸ್‌ವೈ ರಮೇಶ್ ಜಾರಕಿಹೊಳಿ ಅವರನ್ನು ಸಚಿವ ಸಂಪುಟದಿಂದ ಕೈ ಬಿಟ್ಟಿರುವುದು ದೊಡ್ಡ ಪರಿಣಾಮ ಬೀರುತ್ತದೆ ಎಂದರು.
ಇಂದು ಪ್ರಮಾಣವಚನವಾಗುವುದೇ ಸಂಶಯ. ರಾಜ್ಯಪಾಲರು ಊರಲ್ಲಿ ಇಲ್ಲ ಎನ್ನುವ ಸುದ್ದಿ ಬಂದಿದೆ. ಆ ಬಗ್ಗೆ ನನಗೆ ಗೊತ್ತಿಲ್ಲ, ಸಂಜೆಯವರೆಗೆ ಕಾದು ನೋಡಬೇಕು ಎಂದರು.
ನಾವು 104 ಮಂದಿ ಶಾಸಕರು ವಿರೋಧಪಕ್ಷದಲ್ಲಿದ್ದು ಕಾದು ನೋಡುತ್ತೇವೆ. ಶಾಸಕಾಂಗ ಪಕ್ಷದ ಸಭೆ ಕರೆದು ವರಿಷ್ಠರೊಂದಿಗೆ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳುತ್ತೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್ ಹೂಡಾ
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್ ಟೂರಿಸಂ ಹಬ್ಬ!
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.