Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ
Team Udayavani, Nov 26, 2024, 6:35 AM IST
ಬೆಂಗಳೂರು: ಬಿಜೆಪಿಯ ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ ವಕ್ಫ್ ವಿರುದ್ಧ ರಾಜ್ಯ ಮಟ್ಟದ ಅಭಿಯಾನ ಪ್ರಾರಂಭಗೊಂಡ ಬೆನ್ನಲ್ಲೇ ಬಿಜೆಪಿ ರಾಜ್ಯ ಘಟಕದಿಂದಲೂ ರಾಜ್ಯ ಪ್ರವಾಸ ಘೋಷಣೆ ಮಾಡಲಾಗಿದ್ದು, ಡಿ. 4ರಿಂದ 6ರ ವರೆಗೆ 3 ತಂಡಗಳಲ್ಲಿ ಪ್ರವಾಸ ನಡೆಸಲಾಗುತ್ತದೆ.
ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿ, ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಪಕ್ಷ ನಾಯಕರಾದ ಆರ್. ಅಶೋಕ್, ಛಲವಾದಿ ನಾರಾಯಣ ಸ್ವಾಮಿ ನೇತೃತ್ವದಲ್ಲಿ ಈ ಪ್ರವಾಸ ನಡೆಯುತ್ತದೆ. ನಮ್ಮ ಭೂಮಿ ನಮ್ಮ ಹಕ್ಕು ಘೋಷವಾಕ್ಯದ ಅಡಿಯಲ್ಲಿ ಜಿಲ್ಲಾ ಪ್ರವಾಸ ನಡೆಸಿ ವಕ್ಫ್ ಅವಾಂತರ ಕುರಿತು ಜನ ಹಾಗೂ ರೈತರಿಂದ ಅಹವಾಲು ಕೇಳುತ್ತೇವೆ ಎಂದರು.
ಹೈಕಮಾಂಡ್ಗೆ ದೂರು
ಯಾವುದೋ ಹಿತಾಸಕ್ತಿ ಇಟ್ಟುಕೊಂಡು ಪಕ್ಷದ ನಿಯಮ, ಶಿಸ್ತು ಉಲ್ಲಂ ಸಿ ಹೋರಾಟ ಮಾಡಿದರೆ ಪಕ್ಷಕ್ಕೆ ಸಂಬಂಧವಿಲ್ಲ. ಯತ್ನಾಳ್ ತಂಡದ ವಕ್ಫ್ ಹೋರಾಟ ಪಕ್ಷದ ಹೋರಾಟ ಅಲ್ಲ. ರಾಷ್ಟ್ರೀಯ ನಾಯಕರು ಅವರಿಗೆ ಅನುಮತಿ ಕೊಟ್ಟಿಲ್ಲ. ಈಗ ರಾಷ್ಟ್ರೀಯ ಬಿಜೆಪಿ ಗಮನಕ್ಕೆ ಯತ್ನಾಳ್ ವಿರುದ್ಧ ದೂರು, ವರದಿ ಕೊಡಲಾಗುತ್ತದೆ. ಹಿಡನ್ ಅಜೆಂಡಾಗಳನ್ನು ಪಕ್ಷದ ಹೆಸರು ಹೇಳಿ ತೀರಿಸಿಕೊಳ್ಳುತ್ತಿರುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Percentage War: ಮತ್ತೆ 60 ಪರ್ಸೆಂಟ್ ಕಮಿಷನ್ ಯುದ್ಧ ; ಆರೋಪ – ಪ್ರತ್ಯಾರೋಪ
Dinner Meet: ಸಚಿವರ ಮನೆ ಔತಣಕೂಟಕ್ಕೆ ಅಪಾರ್ಥ ಕಲ್ಪಿಸುವುದು ಬೇಡ: ಡಿ.ಕೆ.ಶಿವಕುಮಾರ್
State Budget Meeting: ಇಂದಿನಿಂದ ಸಿಎಂ ಬಜೆಟ್ ಪೂರ್ವಭಾವಿ ಸರಣಿ ಸಭೆ
Naxal Surrender: ಮುಂಡಗಾರು ಲತಾ ಸೇರಿ 6 ನಕ್ಸಲರು ನಾಳೆ ಶರಣಾಗತಿ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಆಪರೇಷನ್ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Percentage War: ಮತ್ತೆ 60 ಪರ್ಸೆಂಟ್ ಕಮಿಷನ್ ಯುದ್ಧ ; ಆರೋಪ – ಪ್ರತ್ಯಾರೋಪ
Dinner Meet: ಸಚಿವರ ಮನೆ ಔತಣಕೂಟಕ್ಕೆ ಅಪಾರ್ಥ ಕಲ್ಪಿಸುವುದು ಬೇಡ: ಡಿ.ಕೆ.ಶಿವಕುಮಾರ್
State Budget Meeting: ಇಂದಿನಿಂದ ಸಿಎಂ ಬಜೆಟ್ ಪೂರ್ವಭಾವಿ ಸರಣಿ ಸಭೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.