ಗೋವಾ ಕಾಂಗ್ರೆಸ್ ನಾಯಕರನ್ನು ನಾವು ಒಪ್ಪಿಸ್ತೇವೆ: ಪರಮೇಶ್ವರ್
Team Udayavani, Dec 29, 2017, 7:00 AM IST
ಬೆಂಗಳೂರು: ಮಹದಾಯಿ ವಿಚಾರದಲ್ಲಿ ಗೋವಾದ ಕಾಂಗ್ರೆಸ್ ನಾಯಕರನ್ನು ಒಪ್ಪಿಸಲು ನಾವು ಸಿದಟಛಿ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮಾತುಕತೆಗೆ ಸಮಯ ನಿಗದಿಗೊಳಿಸಿ ಗೋವಾ ಮುಖ್ಯಮಂತ್ರಿ ನಮ್ಮ ಮುಖ್ಯಮಂತ್ರಿ ಅಥವಾ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದರೆ ನಾವು ಗೋವಾ ಕಾಂಗ್ರೆಸ್ ನಾಯಕರನ್ನು ಒಪ್ಪಿಸುತ್ತೇವೆ ಎಂದು ಹೇಳಿದರು.
ಮಾತುಕತೆಗೆ ಸಿದಟಛಿ ಇರುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೋವಾ ಮುಖ್ಯಮಂತ್ರಿಗೆ ಎಷ್ಟು ಬಾರಿ ಪತ್ರ ಬರೆದರೂ ಉತ್ತರ ಕೊಟ್ಟಿಲ್ಲ. ಇದೀಗ ಯಡಿಯೂರಪ್ಪ ಪತ್ರಕ್ಕೆ ಉತ್ತರ ಕೊಟ್ಟಿರುವುದು ಎಷ್ಟು ಸರಿ ಎಂದರು. ರೈತರು ತಮ್ಮ ಬೇಡಿಕೆಯಿಟ್ಟುಕೊಂಡು ಪ್ರತಿಭಟನೆ ಮಾಡಿದರು. ಆದರೆ, ಬಿಜೆಪಿಯವರು ಕೆಪಿಸಿಸಿ ಕಚೇರಿಗೆ ಬಂದು ಪ್ರತಿಭಟನೆ ಮಾಡಿದ್ದು ಯಾಕೆ? ಪಕ್ಷದ ಕಚೇರಿ ಮುಂದೆ ಮತ್ತೂಂದು ಪಕ್ಷದವರು ಬಂತು ಪ್ರತಿಭಟನೆ ಮಾಡಿದ್ದನ್ನು ನಾನು ಎಲ್ಲಿಯೂ ಕೇಳಿರಲಿಲ್ಲ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Percentage War: ಮತ್ತೆ 60 ಪರ್ಸೆಂಟ್ ಕಮಿಷನ್ ಯುದ್ಧ ; ಆರೋಪ – ಪ್ರತ್ಯಾರೋಪ
Dinner Meet: ಸಚಿವರ ಮನೆ ಔತಣಕೂಟಕ್ಕೆ ಅಪಾರ್ಥ ಕಲ್ಪಿಸುವುದು ಬೇಡ: ಡಿ.ಕೆ.ಶಿವಕುಮಾರ್
State Budget Meeting: ಇಂದಿನಿಂದ ಸಿಎಂ ಬಜೆಟ್ ಪೂರ್ವಭಾವಿ ಸರಣಿ ಸಭೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್ನಲ್ಲಿ 7.1 ತೀವ್ರತೆ ಭೂಕಂಪ
ಆಪರೇಷನ್ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.