ವಿವಿಧ ಧರ್ಮ- ಜಾತಿಗೆ ಸೇರಿದ್ದರೂ ನಾವೆಲ್ಲ ಮನುಷ್ಯರು: ಸಿಎಂ ಸಿದ್ದರಾಮಯ್ಯ

Team Udayavani, Jun 29, 2023, 11:41 AM IST

ವಿವಿಧ ಧರ್ಮ- ಜಾತಿಗೆ ಸೇರಿದ್ದರೂ ನಾವೆಲ್ಲ ಮನುಷ್ಯರು: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ನಾವೆಲ್ಲರೂ ವಿವಿಧ ಧರ್ಮ, ಜಾತಿಗೆ ಸೇರಿದ್ದರೂ ನಾವೆಲ್ಲ ಮನುಷ್ಯರು. ಎಲ್ಲರೂ ಪರಸ್ಪರ ಪ್ರೀತಿ, ವಿಶ್ವಾಸದಿಂದ ಬದುಕಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.

ಅವರು ಇಂದು ಬಕ್ರೀದ್ ಹಬ್ಬದ ಅಂಗವಾಗಿ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ನಡೆದ ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡು ಮಾತನಾಡಿದರು.

ಇದನ್ನೂ ಓದಿ:ಕುರಾನ್ ಬಗ್ಗೆ ಡಾಕ್ಯುಮೆಂಟರಿ ಮಾಡಿ ಏನಾಗುತ್ತದೆ ನೋಡಿ..: ‘ಆದಿಪುರುಷ್’ ತಂಡಕ್ಕೆ ಕೋರ್ಟ್

ನಮ್ಮ ನಮ್ಮಲ್ಲೇ ದ್ವೇಷ ಹುಟ್ಟುಹಾಕುವ ಅನೇಕ ಶಕ್ತಿಗಳಿವೆ. ಆ ಶಕ್ತಿಗಳು ಉದ್ದೇಶ ಪೂರ್ವಕವಾಗಿಯೇ ಇದನ್ನು ಮಾಡುತ್ತವೆ. ಅದಕ್ಕೆ ನಾವು ಸೊಪ್ಪು ಹಾಕುವುದಾಗಲಿ, ಮಹತ್ವ ನೀಡುವುದಾಗಲಿ ಮಾಡಬಾರದು. ಮನುಷ್ಯರು ಪ್ರೀತಿ, ವಿಶ್ವಾಸದಿಂದ, ಮನುಷ್ಯರಂತೆ ಬದುಕುವ ವಾತಾವರಣ ನಿರ್ಮಾಣ ಮಾಡಬೇಕಿದೆ. ರಾಜ್ಯದ ಅಭಿವೃದ್ಧಿಯ ಜೊತೆಗೆ ಜನತೆಯೂ ಅಭಿವೃದ್ಧಿಯಾಗಬೇಕು. ದೇವರು ಎಲ್ಲರಿಗೂ ಸದ್ಭುದ್ದಿ ನೀಡಿ ಮನುಷ್ಯರಾಗಿ ಬಾಳುವ ಗುಣವನ್ನು ನೀಡಲಿ ಎಂದರು.

ತ್ಯಾಗದ ಸಂಕೇತ: ರಾಜ್ಯದ ಮುಸಲ್ಮಾನ ಬಾಂಧವರಿಗೆ ಬಕ್ರೀದ್ ಹಬ್ಬದ ಶುಭಾಶಯಗಳನ್ನು ತಿಳಿಸಿದರು. ಬಕ್ರೀದ್ ಹಬ್ಬ ತ್ಯಾಗದ ಸಂಕೇತ. ಮನುಕುಲಕ್ಕೆ ಒಳ್ಳೆಯದಾಗಲಿ ಎಂದು ದೇವರಲ್ಲಿ ಪ್ರಾರ್ಥನೆ ಮಾಡಿರುವುದಾಗಿ ತಿಳಿಸಿದರು.

ಟಾಪ್ ನ್ಯೂಸ್

election

By Election: ಸುಬ್ರಹ್ಮಣ್ಯ ಗ್ರಾಮ ಪಂಚಾಯಿತಿ: ಸಲ್ಲಿಕೆಯಾಗದ ನಾಮಪತ್ರ

Mangaluru: ಪಿಲಿಕುಳದಲ್ಲಿ ನ. 17ರಂದು ಕಂಬಳ ಆಯೋಜನೆ ಇಲ್ಲ

Mangaluru: ಪಿಲಿಕುಳದಲ್ಲಿ ನ. 17ರಂದು ಕಂಬಳ ಆಯೋಜನೆ ಇಲ್ಲ

ಶಾಸ್ತ್ರೀಯ ಸಂಗೀತದಲ್ಲಿ ಕನ್ನಡದ ಕೃತಿಗಳು ಕೇಳಿಬರಲಿ…

ಶಾಸ್ತ್ರೀಯ ಸಂಗೀತದಲ್ಲಿ ಕನ್ನಡದ ಕೃತಿಗಳು ಕೇಳಿಬರಲಿ…

US; Mike Waltz is the new security adviser

US; ಮೈಕ್‌ ವಾಲ್ಟ್ಜ್ ನೂತನ ಭದ್ರತಾ ಸಲಹೆಗಾರ; ಚೀನಾ ವಿರೋಧಿ ನಿಲುವುವುಳ್ಳ ನಾಯಕರಿಗೆ ಅಧಿಕಾರ

Ripponpete

Ripponpete: ಖಾಸಗಿ ಬಸ್‌ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ

Court-Symbol

Gangolli: ಪಿಸ್ತೂಲ್‌ ತೋರಿಸಿ ಬೆದರಿಕೆ: ಐವರು ಆರೋಪಿಗಳಿಗೆ ಜಾಮೀನು

MAHE-13

Manipal: ಮಾಹೆ ವಿವಿ: ಇಂದಿನಿಂದ 16ರವರೆಗೆ ಸಂಶೋಧನಾ ದಿನಾಚರಣೆ: ಡಾ.ಎಚ್‌.ಎಸ್‌.ಬಲ್ಲಾಳ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಪಿಲಿಕುಳದಲ್ಲಿ ನ. 17ರಂದು ಕಂಬಳ ಆಯೋಜನೆ ಇಲ್ಲ

Mangaluru: ಪಿಲಿಕುಳದಲ್ಲಿ ನ. 17ರಂದು ಕಂಬಳ ಆಯೋಜನೆ ಇಲ್ಲ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

Karnataka by-election: 3 ಕ್ಷೇತ್ರದಲ್ಲಿ 33.33 ಕೋ.ರೂ. ಮೌಲ್ಯದ ಅಕ್ರಮ ವಶ

Karnataka by-election: 3 ಕ್ಷೇತ್ರದಲ್ಲಿ 33.33 ಕೋ.ರೂ. ಮೌಲ್ಯದ ಅಕ್ರಮ ವಶ

JDS protest: ಎಚ್‌ಡಿಕೆ ಕರಿಯ: ಜಮೀರ್‌ ವಿರುದ್ಧ ಆಕ್ರೋಶ; ಸಂಪುಟದಿಂದ ಕೈಬಿಡಲು ಆಗ್ರಹ

JDS protest: ಎಚ್‌ಡಿಕೆ ಕರಿಯ: ಜಮೀರ್‌ ವಿರುದ್ಧ ಆಕ್ರೋಶ; ಸಂಪುಟದಿಂದ ಕೈಬಿಡಲು ಆಗ್ರಹ

“40 ಪರ್ಸೆಂಟ್‌ ಸಿಎಂ’ಗೆ ಸಾಕ್ಷಿ ಕೊಟ್ಟಿದ್ರ್ಯಾ?: ಸಿಎಂಗೆ ಸಿ.ಟಿ. ರವಿ

Congress: “40 ಪರ್ಸೆಂಟ್‌ ಸಿಎಂ’ಗೆ ಸಾಕ್ಷಿ ಕೊಟ್ಟಿದ್ರ್ಯಾ?: ಸಿಎಂಗೆ ಸಿ.ಟಿ. ರವಿ

MUST WATCH

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

ಹೊಸ ಸೇರ್ಪಡೆ

election

By Election: ಸುಬ್ರಹ್ಮಣ್ಯ ಗ್ರಾಮ ಪಂಚಾಯಿತಿ: ಸಲ್ಲಿಕೆಯಾಗದ ನಾಮಪತ್ರ

Mangaluru: ಪಿಲಿಕುಳದಲ್ಲಿ ನ. 17ರಂದು ಕಂಬಳ ಆಯೋಜನೆ ಇಲ್ಲ

Mangaluru: ಪಿಲಿಕುಳದಲ್ಲಿ ನ. 17ರಂದು ಕಂಬಳ ಆಯೋಜನೆ ಇಲ್ಲ

ಶಾಸ್ತ್ರೀಯ ಸಂಗೀತದಲ್ಲಿ ಕನ್ನಡದ ಕೃತಿಗಳು ಕೇಳಿಬರಲಿ…

ಶಾಸ್ತ್ರೀಯ ಸಂಗೀತದಲ್ಲಿ ಕನ್ನಡದ ಕೃತಿಗಳು ಕೇಳಿಬರಲಿ…

US; Mike Waltz is the new security adviser

US; ಮೈಕ್‌ ವಾಲ್ಟ್ಜ್ ನೂತನ ಭದ್ರತಾ ಸಲಹೆಗಾರ; ಚೀನಾ ವಿರೋಧಿ ನಿಲುವುವುಳ್ಳ ನಾಯಕರಿಗೆ ಅಧಿಕಾರ

U.P: ಪತ್ನಿ, ಮಕ್ಕಳ  ಕೊಂದು ಸ್ಟೇಟಸ್‌ ಹಾಕಿದ!

U.P: ಪತ್ನಿ, ಮಕ್ಕಳ  ಕೊಂದು ಸ್ಟೇಟಸ್‌ ಹಾಕಿದ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.