ಪಂಚಾಂಗ ಬಂದ ಮೇಲೆ ಏನಾಗುತ್ತದೆ ಎಂದು ಹೇಳುತ್ತೇನೆ!;ರೇವಣ್ಣ ವ್ಯಂಗ್ಯ
Team Udayavani, Jan 16, 2019, 12:31 PM IST
ಹಾಸನ: ತಮಿಳು ನಾಡಿನ ಪಂಚಾಂಗ ಬಂದಿದೆ. ನಮ್ಮ ಪಂಚಾಂಗ ಬಂದ ಮೇಲೆ ಏನಾಗುತ್ತದೆ ಎನ್ನುವುದನ್ನು ಹೇಳುತ್ತೇನೆ ಎಂದು ಸಚಿವ ಎಚ್.ಡಿ.ರೇವಣ್ಣ ಅವರು ತಮ್ಮದೇ ಶೈಲಿಯಲ್ಲಿ ಆಪರೇಷನ್ ಕಮಲ ಯತ್ನದ ಕುರಿತು ವ್ಯಂಗ್ಯವಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನಮಗೆ ಯಾವುದೇ ಟೆನ್ಷನ್ ಇಲ್ಲ. ಹೊಲ ಮನೆ ಕಳೆದುಕೊಳ್ಳುವುದಾದರೆ ಚಿಂತೆ ಮಾಡಬೇಕು. ನಮ್ಮದೂ ಯಾವುದೂ ಹೋಗಿಲ್ಲ , ಆರಾಮಾಗಿ ಇದ್ದೇವೆ ಎಂದಿದ್ದಾರೆ.
ನಾವೂ ಯಾವಾಗಲೂ ಕೂಲ್. ಸಿಟ್ಟು ಕಟ್ಟಿಕೊಂಡು ನಾವೇನು ಮಾಡಕಾಗುತ್ತೆ. ನಿನ್ನೆ ತಮಿಳು ನಾಡಿನ ಪಂಚಾಂಗ ಬಂದಿದೆ. ನಮ್ಮ ಪಂಚಾಂಗ ಯುಗಾದಿಗೆ ಬರುತ್ತದೆ. ಎರಡನ್ನೂ ಪರಿಶೀಲಿಸಿ ಭವಿಷ್ಯ ಹೇಳುತ್ತೇನೆ ಎಂದು ಹಾಸ್ಯ ಚಟಾಕಿ ಹಾರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Waqf: ರೈತರಿಗೆ ನೀಡಿರುವ ನೋಟಿಸ್ ತಕ್ಷಣ ವಾಪಸ್: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ
Waqf Issue: ನ.4ರಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ
High Court: ಕ್ರಿಮಿನಲ್ ಕೇಸ್ ಡೈರಿ ಪ್ರತೀ ಪುಟಕ್ಕೆ ಸಹಿ:ಅರ್ಜಿ ವಜಾಗೊಳಿಸಿದ ಹೈಕೋರ್ಟ್
Bengaluru: ಸುವರ್ಣ ಸಂಭ್ರಮದಲ್ಲಿ ರಾಜ್ಯೋತ್ಸವ ವೈಭವ
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.