ಆಪರೇಶನ್ ಅಗತ್ಯವಿಲ್ಲ, ಯಾರನ್ನೂ ರೆಸಾರ್ಟ್ ಗೆ ಶಿಫ್ಟ್ ಮಾಡಲ್ಲ- HDK
Team Udayavani, Jan 16, 2019, 5:26 AM IST
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ನಡೆಯುತ್ತಿರುವ ‘ ಆಪರೇಶನ್’ನ ಅಗತ್ಯ ನಮಗಿಲ್ಲ. ನಾವು ಯಾವ ಶಾಸಕರನ್ನೂ ರೆಸಾರ್ಟ್ ಗೆ ಶಿಫ್ಟ್ ಮಾಡಲ್ಲ. ನಮ್ಮ ಸರ್ಕಾರ ಸುಭದ್ರವಾಗಿದೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಕುಮಾರಸ್ವಾಮಿ, ಎಲ್ಲಾ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ. ಸಮ್ಮಿಶ್ರ ಸರಕಾರದಲ್ಲಿ ಅಗತ್ಯ ಸಂಖ್ಯಾಬಲವಿದೆ. ನಮಗೆ ಯಾವುದೇ ಆತಂಕವಿಲ್ಲ. ಎಲ್ಲವೂ ನಿಯಂತ್ರಣದಲ್ಲಿದೆ ಎಂದರು.
3 ದಿನಗಳಿಂದ ಎಲ್ಲರ ಜೊತೆ ಮಾತಾಡಿದ್ದೇನೆ. ಎಲ್ಲಾ ಶಾಸಕರು ನನ್ನ ಸಂಪರ್ಕದಲ್ಲಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಜೊತೆ ಹುಡುಗಾಟ ಆಡಕ್ಕಾಗುತ್ತಾ ? ಏನು ಮಾಡಬೇಕೆಂದು ನನಗೆ ಗೊತ್ತಿದೆ ಎಂದು ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ.
ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ನಡೆಯುತ್ತಿರುವ ಬೆಳವಣಿಗೆಯ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಈ ಹೇಳಿಕೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಅಂಬೇಡ್ಕರ್ – ಸಂವಿಧಾನ ಯಾರಿಗೂ ಟೂಲ್ ಆಗಬಾರದು: ಕೈ ವಿರುದ್ದ ಸಂತೋಷ್ ಟೀಕೆ
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು
Aadhar Card: ಆಧಾರ್ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!
ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಮುಂಬೈ ದೋಣಿ ದುರಂತ: ನಾಪತ್ತೆಯಾಗಿದ್ದ ಬಾಲಕನ ಶವ ಪತ್ತೆ, ಮೃತರ ಸಂಖ್ಯೆ 15ಕ್ಕೆ ಏರಿಕೆ
Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್ಗಳಲ್ಲಿ ಬಲಿಪೂಜೆ
Mangaluru: ಅಂಬೇಡ್ಕರ್ – ಸಂವಿಧಾನ ಯಾರಿಗೂ ಟೂಲ್ ಆಗಬಾರದು: ಕೈ ವಿರುದ್ದ ಸಂತೋಷ್ ಟೀಕೆ
ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.