ಸಾರಿಗೆ ನೌಕರರ 3 ಬೇಡಿಕೆ ಈಡೇರಿಸಿದ್ದೇವೆ; ಇನ್ಮುಂದೆ ಸಂಬಳ ಕಡಿತ ಮಾಡುವುದಿಲ್ಲ:ಸವದಿ ಭರವಸೆ

Team Udayavani, Feb 2, 2021, 4:14 PM IST

savadi

ಬೆಂಗಳೂರು: ಸಾರಿಗೆ ನೌಕರರ ಬೇಡಿಕೆಗಳ ಹಿನ್ನೆಲೆಯಲ್ಲಿ ಸಮಿತಿ ರಚಿಸಲಾಗಿತ್ತು. ಆ ಸಮಿತಿಯ ಮೂಲಕ  ನಾಲ್ಕೈದು ಸಭೆಗಳನ್ನು ನಡೆಸಲಾಗಿದೆ. ಈ ಹಿಂದೆ ಹತ್ತು ಬೇಡಿಕೆಗಳನ್ನು ಇಟ್ಟಿದ್ದರು. ಅದರಲ್ಲಿ ಒಂಬತ್ತಕ್ಕೆ ಒಪ್ಪಿಗೆ ಕೊಟ್ಟಿದ್ದೇವೆ. ಈಗಾಗಲೇ ಮೂರು ಬೇಡಿಕೆಗಳನ್ನ ಈಡೇರಿಸಿದ್ದೇವೆ ಎಂದು ವಿಧಾನಸೌಧದಲ್ಲಿ ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಹೇಳಿಕೆ ನೀಡಿದ್ದಾರೆ.

ನೌಕರರ ತರಬೇತಿ ಅವಧಿ ಎರಡು ವರ್ಷದ ಬದಲಿಗೆ ಒಂದು ವರ್ಷಕ್ಕೆ ಇಳಿಸಲಾಗಿದೆ. ಆರೋಗ್ಯ ಭಾಗ್ಯ ಯೋಜನೆ ಜಾರಿಗೆ ತರಲು ಸಮಿತಿ ವರದಿ ಕೊಟ್ಟಿದೆ. ಹದಿನೈದು ದಿನಗಳಲ್ಲಿ ಎಲ್ಲಾ ಬೇಡಿಕೆಗಳ ಈಡೇರಿಕೆಗೆ ಸೂಚನೆ ಕೊಟ್ಟಿದ್ದೇನೆ.  ನಾಳೆ ಮತ್ತೆ ಸಭೆ ನಡೆಸಿ ಎಲ್ಲಾ ಬೇಡಿಕೆಗಳ ಈಡೇರಿಕೆಗೆ ಕ್ರಮ ಕೈಗೊಳ್ಳಲಾಗುವುದು.  ಯಾರೂ ಇದನ್ನ ತಪ್ಪು ದಾರಿಗೆ ಎಳೆಯಬಾರದು. ಅಂತಹ ಕೆಲಸ ನಡೆದರೆ ನೌಕರರು ಗಮನ ಕೊಡಬಾರದು ಎಂದರು.

ಒಂದೂವರೆ ತಿಂಗಳ ಸಂಬಳ ನೀಡದ ವಿಚಾರವಾಗಿ ಮಾತನಾಡಿದ ಅವರು,  ನೌಕರರಿಗೆ ನಮ್ಮ ಮೇಲೆ ನಂಬಿಕೆ ಇದೆ. ಅವರ ಮೇಲೆ ನಮಗೆ ಭರವಸೆ ಇದೆ. ಹೀಗಿರುವಾಗ ಯಾರೂ ಸರ್ಕಾರಕ್ಕೆ ಬೆದರಿಕೆ ಹಾಕುವ ಕೆಲಸ ಮಾಡಬಾರದು. ನಾವೆಲ್ಲಾ ಒಂದು ಕುಟಂಬದಂತೆ ಇದ್ದೇವೆ. ಅಪರಾಧ ಮಾಡಿರುವವರು ಅಮಾನತು ಆಗಿದ್ದಾರೆ. ಅವರನ್ನ ವಾಪಸ್ ತೆಗೆದುಕೊಳ್ಳುವಂತೆ ನೌಕರರು ನಮ್ಮ ಮುಂದೆ ಬೇಡಿಕೆ ಇಟ್ಟಿಲ್ಲ. ಹಾಗಾಗಿ ಅದರ ಬಗ್ಗೆ ಈಗ ಚರ್ಚೆ ಅನಗತ್ಯ.

ಇದನ್ನೂ ಓದಿ: ಮಂಗಳೂರು: ಎಸಿಬಿ ದಾಳಿ‌ ಅಂತ್ಯ; ಕೋಟ್ಯಾಂತರ ರೂಪಾಯಿ ಆಸ್ತಿ ಪತ್ತೆ ?

ಈಗ ಹಣಕಾಸು ಇಲಾಖೆಯಿಂದ ಹಣ ಬಂದಿಲ್ಲ. ಹೀಗಾಗಿ ಡಿಸೆಂಬರ್ ತಿಂಗಳ ಅರ್ಧ ಸಂಬಳ ಮಾತ್ರ ಕೊಟ್ಟಿದ್ದೇವೆ. ಇನ್ನು ಎರಡ್ಮೂರು ದಿನಗಳಲ್ಲಿ ಹಣಕಾಸು ಇಲಾಖೆಯಿಂದ ಹಣ ಬರಲಿದೆ.  ನಂತರದಲ್ಲಿ ಯಾವುದೇ ಬಾಕಿ ಉಳಿಸಿಕೊಳ್ಳುವುದಿಲ್ಲ. ಸಂಬಳ ಕಡಿತವನ್ನೂ ಮಾಡುವುದಿಲ್ಲ.ಕುಟುಂಬ ನಿರ್ವಹಣೆ ಸಮಸ್ಯೆ ಆಗಬಾರದು ಎಂಬ ಕಾರಣಕ್ಕೆ ಅರ್ಧ ಸಂಬಳವನ್ನು ಈಗಾಗಲೇ ಕೊಟ್ಟಿದ್ದೇವೆ. ಇನ್ನೆರಡ್ಮೂರು ದಿನಗಳಲ್ಲಿ ಎಲ್ಲಾ ಬಾಕಿಯನ್ನ ಕೊಡುತ್ತೇವೆ ಎಂದರು.

ನೌಕರರ ವಿರುದ್ಧ ದಾಖಲಾಗಿರುವ ಎಫ್ಐಆರ್ ದಾಖಲು ವಾಪಸ್ ವಿಚಾರವಾಗಿ ಮಾತನಾಡಿ, ಇಲಾಖಾಧಿಕಾರಿಗಳು ಈ ಬಗ್ಗೆ ವಿಚಾರಣೆ ನಡೆಸುತ್ತಿದ್ದಾರೆ. ಯಾವ ಕಾರಣಕ್ಕೆ ಎಫ್ ಐಆರ್ ದಾಖಲಾಗಿದೆ ಎಂಬುದನ್ನ ತಿಳಿದುಕೊಳ್ಳುತ್ತೇವೆ. ಆ ಬಳಿಕ ಏನು ಮಾಡಬೇಕು ಎಂಬುದನ್ನ ತೀರ್ಮಾನ ಮಾಡುತ್ತೇವೆ.

ಬಸ್ ಪ್ರಯಾಣ ದರ ಹೆಚ್ಚಳದ ಬಗ್ಗೆ ಇನ್ನೂ ತೀರ್ಮಾನ ಮಾಡಿಲ್ಲ. ಸರ್ಕಾರದ ಮುಂದೆ ಯಾವುದೇ ಪ್ರಸ್ತಾವನೆ ಇಲ್ಲ. ಕಳೆದ 2013-14ರಿಂದ ಟ್ಯಾಕ್ಸಿಗಳಿಗೆ ದರ ಹೆಚ್ಚಳ ಮಾಡಿರಲಿಲ್ಲ ಎಂದು ಸ್ಪಷ್ಟನೆ ನೀಡಿದರು.

ಇದನ್ನೂ ಓದಿ:  ಗದಗ: ಲಂಚ ಪಡೆಯುತ್ತಿದ್ದ ವೇಳೆ ಎಸಿಬಿ ಬಲೆಗೆ ಬಿದ್ದ ಕಂಪ್ಯೂಟರ್ ಆಪರೇಟರ್

ಟಾಪ್ ನ್ಯೂಸ್

CKB-Crime

Chikkaballapura: ಕಾರಿನಲ್ಲಿ ಸಾಗಿಸುತ್ತಿದ್ದ 7.20 ಲಕ್ಷ ರೂ. ಮೌಲ್ಯದ ಗಾಂಜಾ ವಶ

Rafael Nadal: ದೈತ್ಯ ಆಟಗಾರ ನಡಾಲ್‌ಗೆ ಸೋಲಿನ ವಿದಾಯ

Rafael Nadal Retire: ದೈತ್ಯ ಆಟಗಾರ ನಡಾಲ್‌ಗೆ ಸೋಲಿನ ವಿದಾಯ

Belagavi: ಬಾಲಕಿ ಮೇಲೆ ಅತ್ಯಾಚಾರ… ಆರೋಪಿಗೆ 20 ವರ್ಷ ಜೈಲು ಶಿಕ್ಷೆ

Belagavi: ಬಾಲಕಿ ಮೇಲೆ ಅತ್ಯಾಚಾರ… ಆರೋಪಿಗೆ 20 ವರ್ಷ ಜೈಲು ಶಿಕ್ಷೆ

BBK11: ಬಿಗ್ ಬಾಸ್ ಮನೆಯಲ್ಲಿ ದುಡ್ಡು ಕದ್ದು ಓಡಿದ ಚೈತ್ರಾ.! ಮನೆಮಂದಿ ಶಾಕ್

BBK11: ಬಿಗ್ ಬಾಸ್ ಮನೆಯಲ್ಲಿ ದುಡ್ಡು ಕದ್ದು ಓಡಿದ ಚೈತ್ರಾ.! ಮನೆಮಂದಿ ಶಾಕ್

Hockey: ವನಿತಾ ಏಷ್ಯನ್‌ ಚಾಂಪಿಯನ್ಸ್‌ ಟ್ರೋಫಿ ಪಂದ್ಯಾವಳಿ.. ಹಾಕಿ ಕಿರೀಟ ಉಳಿಸಿಕೊಂಡ ಭಾರತ

Hockey: ವನಿತಾ ಏಷ್ಯನ್‌ ಚಾಂಪಿಯನ್ಸ್‌ ಟ್ರೋಫಿ ಪಂದ್ಯಾವಳಿ.. ಹಾಕಿ ಕಿರೀಟ ಉಳಿಸಿಕೊಂಡ ಭಾರತ

BJP-JDS-congress-Party

By Election: ರಾಜ್ಯದ ಮೂರು ಕ್ಷೇತ್ರಗಳ ಪೈಕಿ ಎನ್‌ಡಿಎಗೆ ಯಾವುದು? ಕಾಂಗ್ರೆಸ್‌ಗೆ ಎಷ್ಟು?

55th IFFI Goa: 55ನೇ ಭಾರತೀಯ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ವಿಧ್ಯುಕ್ತ ಚಾಲನೆ

55th IFFI Goa: 55ನೇ ಭಾರತೀಯ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ವಿಧ್ಯುಕ್ತ ಚಾಲನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi: ಬಾಲಕಿ ಮೇಲೆ ಅತ್ಯಾಚಾರ… ಆರೋಪಿಗೆ 20 ವರ್ಷ ಜೈಲು ಶಿಕ್ಷೆ

Belagavi: ಬಾಲಕಿ ಮೇಲೆ ಅತ್ಯಾಚಾರ… ಆರೋಪಿಗೆ 20 ವರ್ಷ ಜೈಲು ಶಿಕ್ಷೆ

BJP-JDS-congress-Party

By Election: ರಾಜ್ಯದ ಮೂರು ಕ್ಷೇತ್ರಗಳ ಪೈಕಿ ಎನ್‌ಡಿಎಗೆ ಯಾವುದು? ಕಾಂಗ್ರೆಸ್‌ಗೆ ಎಷ್ಟು?

Yadgir: ಅಪ್ರಾಪ್ತೆ ಮೇಲೆ ಅತ್ಯಾಚಾರ… ಪ್ರಕರಣ ದಾಖಲು

Yadgir: ಅಪ್ರಾಪ್ತೆ ಮೇಲೆ ಅತ್ಯಾಚಾರ… ಪ್ರಕರಣ ದಾಖಲು

ಬೈಲಹೊಂಗಲ: ಜ್ಞಾನೇಶ್ವರ ಮುನಿ ಮಹಾರಾಜರು ಸಮಾಧಿ ಮರಣ

ಬೈಲಹೊಂಗಲ: ಜ್ಞಾನೇಶ್ವರ ಮುನಿ ಮಹಾರಾಜರು ಸಮಾಧಿ ಮರಣ

Minister-Madhu

Online Discussion: ಶಿಕ್ಷಣ ಮಂತ್ರಿಗೆ ಕನ್ನಡ ಬರಲ್ಲ ಎಂದ ವಿದ್ಯಾರ್ಥಿ, ಮಧು ಬಂಗಾರಪ್ಪ ಗರಂ

MUST WATCH

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

ಹೊಸ ಸೇರ್ಪಡೆ

CKB-Crime

Chikkaballapura: ಕಾರಿನಲ್ಲಿ ಸಾಗಿಸುತ್ತಿದ್ದ 7.20 ಲಕ್ಷ ರೂ. ಮೌಲ್ಯದ ಗಾಂಜಾ ವಶ

Rafael Nadal: ದೈತ್ಯ ಆಟಗಾರ ನಡಾಲ್‌ಗೆ ಸೋಲಿನ ವಿದಾಯ

Rafael Nadal Retire: ದೈತ್ಯ ಆಟಗಾರ ನಡಾಲ್‌ಗೆ ಸೋಲಿನ ವಿದಾಯ

Belagavi: ಬಾಲಕಿ ಮೇಲೆ ಅತ್ಯಾಚಾರ… ಆರೋಪಿಗೆ 20 ವರ್ಷ ಜೈಲು ಶಿಕ್ಷೆ

Belagavi: ಬಾಲಕಿ ಮೇಲೆ ಅತ್ಯಾಚಾರ… ಆರೋಪಿಗೆ 20 ವರ್ಷ ಜೈಲು ಶಿಕ್ಷೆ

BBK11: ಬಿಗ್ ಬಾಸ್ ಮನೆಯಲ್ಲಿ ದುಡ್ಡು ಕದ್ದು ಓಡಿದ ಚೈತ್ರಾ.! ಮನೆಮಂದಿ ಶಾಕ್

BBK11: ಬಿಗ್ ಬಾಸ್ ಮನೆಯಲ್ಲಿ ದುಡ್ಡು ಕದ್ದು ಓಡಿದ ಚೈತ್ರಾ.! ಮನೆಮಂದಿ ಶಾಕ್

Hockey: ವನಿತಾ ಏಷ್ಯನ್‌ ಚಾಂಪಿಯನ್ಸ್‌ ಟ್ರೋಫಿ ಪಂದ್ಯಾವಳಿ.. ಹಾಕಿ ಕಿರೀಟ ಉಳಿಸಿಕೊಂಡ ಭಾರತ

Hockey: ವನಿತಾ ಏಷ್ಯನ್‌ ಚಾಂಪಿಯನ್ಸ್‌ ಟ್ರೋಫಿ ಪಂದ್ಯಾವಳಿ.. ಹಾಕಿ ಕಿರೀಟ ಉಳಿಸಿಕೊಂಡ ಭಾರತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.