ಇದು ಸ್ಪಂದನಶೀಲ ಸರ್ಕಾರ, ಹೀಗಾಗಿ ರೈತರ ಭಾವನೆಗೆ ಸ್ಪಂದಿಸಿದ್ದೇವೆ: ಸಿಎಂ ಬೊಮ್ಮಾಯಿ

Team Udayavani, Nov 19, 2021, 11:02 AM IST

cm-b-bommai

ಬೆಂಗಳೂರು: ಇದು ಸ್ಪಂದನಶೀಲ ಸರ್ಕಾರ, ಹೀಗಾಗಿ ರೈತರ ಭಾವನೆಗೆ ಸ್ಪಂದಿಸಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೃಷಿ ಕಾಯ್ದೆ ರದ್ದತಿಯ ಬಗ್ಗೆ ಹೇಳಿದರು.

ಇದನ್ನೂ ಓದಿ:ಸರ್ಕಾರಕ್ಕೆ ಕೊನೆಗೂ ಜ್ಞಾನೋದಯವಾಗಿದೆ: ಕುರುಬೂರು ಶಾಂತಕುಮಾರ್

ಪಂಚರಾಜ್ಯ ಚುನಾವಣಾ ಹಿನ್ನೆಲೆ ಕಾಯ್ದೆ ವಾಪಸ್ ಪಡೆದಿದ್ದಾರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಪಂಚರಾಜ್ಯ ಚುನಾವಣೆಗೂ ಇದಕ್ಕೂ ಸಂಬಂಧವಿಲ್ಲ. ಹಿಂದೆ ನಡೆದ ಚುನಾವಣೆಯಲ್ಲೂ ನಾವು ಜಯ ಸಾಧಿಸಿದ್ದೇವೆ ಎಂದರು.

ಮಳೆ-ಹಾನಿ ಬಗ್ಗೆ ಮಾತನಾಡಿದ ಸಿಎಂ, ರಾಜ್ಯದಲ್ಲಿ ವ್ಯಾಪಕವಾಗಿ ಅಕಾಲಿಕ ಮಳೆಯಾಗಿದೆ. ತಮಿಳುನಾಡು, ಆಂಧ್ರಪ್ರದೇಶ‌ಕ್ಕೆ ಅಂಟಿಕೊಂಡಿರುವ ಮತ್ತು ಕರಾವಳಿ ಜಿಲ್ಲೆಗಳಲ್ಲಿ ಮಳೆಯಾಗಿದೆ. ಹಾವೇರಿ, ಬೆಳಗಾವಿ, ಉತ್ತರ ಕನ್ನಡದಲ್ಲಿ ಮಳೆಯಾಗಿದೆ. ಈ ಬಗ್ಗೆ ಸಂಪೂರ್ಣ ಮಾಹಿತಿ ಕೇಳಿದ್ದೇನೆ. ಭತ್ತ, ಮೆಕ್ಕೆಜೋಳ ಸೇರಿದಂತೆ ಬೆಳೆಹಾನಿಯಾಗಿದೆ. ಈ ಬಗ್ಗೆ ನಿಖರವಾದ ಮಾಹಿತಿ ಪಡೆದುಕೊಳ್ಳುತ್ತೇನೆ. ಪ್ರಾಥಮಿಕ ಸರ್ವೇ ಮಾಡಿದ ನಂತರ ಪರಿಹಾರ ಕಾರ್ಯಕ್ಕೆ ಚಾಲನೆ ನೀಡಲು ಆದೇಶ ನೀಡುತ್ತೇನೆ ಎಂದರು.

ಟಾಪ್ ನ್ಯೂಸ್

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

darshan

Bellary Jail: ಬೆನ್ನು ನೋವು ತಡೆಯಲಾಗದು..: ಪತ್ನಿ, ಸೋದರನ ಎದುರು ದರ್ಶನ್‌ ಅಳಲು

director suri

Cini Talk: ಸಿನಿಮಾ ನಿರ್ದೇಶಕ ಬಿಝಿನೆಸ್‌ ಮ್ಯಾನ್‌ ಅಲ್ಲ!: ನಿರ್ದೇಶಕ ಸೂರಿ ಮಾತು

Victory is possible if CP Yogeshwar becomes candidate for Channapatna: Arvind Bellad

BJP: ಚನ್ನಪಟ್ಟಣಕ್ಕೆ ಸಿಪಿ ಯೋಗೇಶ್ವರ್ ಅಭ್ಯರ್ಥಿಯಾದರೆ ಗೆಲುವು ಸಾಧ್ಯ: ಅರವಿಂದ ಬೆಲ್ಲದ್

ESI Hospital : ಕೋಲ್ಕತ್ತಾದ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ಓರ್ವ ರೋಗಿ ಮೃತ್ಯು

ESI Hospital: ಬೆಳ್ಳಂಬೆಳಗ್ಗೆ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ರೋಗಿ ಮೃತ್ಯು

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

darshan

Bellary Jail: ಬೆನ್ನು ನೋವು ತಡೆಯಲಾಗದು..: ಪತ್ನಿ, ಸೋದರನ ಎದುರು ದರ್ಶನ್‌ ಅಳಲು

Victory is possible if CP Yogeshwar becomes candidate for Channapatna: Arvind Bellad

BJP: ಚನ್ನಪಟ್ಟಣಕ್ಕೆ ಸಿಪಿ ಯೋಗೇಶ್ವರ್ ಅಭ್ಯರ್ಥಿಯಾದರೆ ಗೆಲುವು ಸಾಧ್ಯ: ಅರವಿಂದ ಬೆಲ್ಲದ್

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

4

Mangaluru: ಸೇತುವೆ ಮೇಲೆ ಸಂಚಾರ ನಿರ್ಬಂಧದಿಂದ ಕಂಗೆಟ್ಟ ನಾಗರಿಕರು

9-maski

ಆಟೋ, ದ್ವಿಚಕ್ರ ವಾಹನಗಳಿಗೆ ಪ್ರತ್ಯೇಕ ಪಾರ್ಕಿಂಗ್‌ ವ್ಯವಸ್ಥೆ ಕಲ್ಪಿಸಲು ಸಾರ್ವಜನಿಕರ ಒತ್ತಾಯ

darshan

Bellary Jail: ಬೆನ್ನು ನೋವು ತಡೆಯಲಾಗದು..: ಪತ್ನಿ, ಸೋದರನ ಎದುರು ದರ್ಶನ್‌ ಅಳಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.