ದೇವರ ಮೇಲೆ ಪ್ರಮಾಣ ಮಾಡಿ ಹೇಳುತ್ತೇವೆ,ಯಾರನ್ನೂ ಕರೆದಿಲ್ಲ:ಶ್ರೀರಾಮುಲು
Team Udayavani, Sep 19, 2018, 11:41 AM IST
ಬೆಂಗಳೂರು:ಬಿಜೆಪಿಯವರು ಯಾವುದೇ ಶಾಸಕರನ್ನು ಪಕ್ಷಕ್ಕೆ ಕರೆದಿಲ್ಲ.ಬೇಕಾದರೆ ದೇವರ ಮೇಲೆ ಪ್ರಮಾಣ ಮಾಡಲೂ ಸಿದ್ಧ ಎಂದು ಶಾಸಕ ಬಿ.ಶ್ರೀರಾಮುಲು ಹೇಳಿದ್ದಾರೆ.
ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀರಾಮುಲು ರಾಜ್ಯ ಸರ್ಕಾರ ವರ್ಗಾವಣೆಗಳ ದಂಧೆಯಲ್ಲಿ ನಿರತವಾಗಿದೆ. ಹಣಕ್ಕಾಗಿ ಅಸಮಾಧಾನ ಭುಗಿಲೆದ್ದಿದೆ.ಸರ್ಕಾರ ಪತನವಾದರೆ ಬಿಜೆಪಿ ಕಾರಣವಾಗುವುದಿಲ್ಲ.
ಈ ಸರ್ಕಾರದಲ್ಲಿ ಎಲ್ಲವೂ ರೊಕ್ಕದಿಂದ ನಡೆಯುತ್ತಿದೆ.ಎಲ್ಲದಕ್ಕೂ ಬಿಜೆಪಿ ಪರಿಹಾರ ನೀಡಲು ಸಿದ್ದವಿದೆ ಎಂದರು.
ನಾವೇನಾದರೂ ಯಾರನ್ನಾದರೂ ಪಕ್ಷಕ್ಕೆ ಸೆಳೆದ ಕುರಿತು ದಾಖಲೆಗಳಿದ್ದರೆ ತನ್ನಿ ಎಂದು ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರಿಗೆ ಸವಾಲೆಸೆದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RTO; ಫಿಟ್‌ನೆಸ್ ಸರ್ಟಿಫಿಕೇಟ್‌ಗಿನ್ನು ಆರ್‌ಟಿಒ ಬೇಕಿಲ್ಲ!
High Court: ತೃತೀಯ ಲಿಂಗಿಗಳ ಜನನ, ಮರಣ ಪ್ರಮಾಣ ಪತ್ರದಲ್ಲಿ ಮಾರ್ಪಾಡು ಮಾಡಿ; ಹೈಕೋರ್ಟ್
Havyaka Sammelana; ಹೆಚ್ಚು ಮಕ್ಕಳನ್ನು ಹೆರಿ, ಮಠ ಸಲಹುತ್ತದೆ: ಸ್ವಾಮೀಜಿ ಕರೆ
Stamp Paper; ನಕಲಿ ಹಾವಳಿಗೆ ತಡೆ: ಎ.1ರಿಂದ ಡಿಜಿಟಲ್ ಪಾವತಿ ಪದ್ಧತಿ ಜಾರಿ
Belagavi; ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ: ಮಾಜಿ ಪ್ರಧಾನಿ ನಿಧನದಿಂದ ಆಘಾತ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Memorial: ಮನಮೋಹನ್ ಸಿಂಗ್ ಸ್ಮಾರಕಕ್ಕೆ ಜಾಗ ನೀಡಲು ಕೇಂದ್ರ ಸರ್ಕಾರದ ಒಪ್ಪಿಗೆ
Kunigal: ನಾಮಫಲಕಕ್ಕೆ ಬಸ್ ಡಿಕ್ಕಿ, ಪಲ್ಟಿ; ಮಂಗಳೂರು ಮೂಲದ ಚಾಲಕ ಸಾವು; 8 ಮಂದಿಗೆ ಗಾಯ
Kasaragod: ಯೂತ್ ಕಾಂಗ್ರೆಸ್ ಕಾರ್ಯಕರ್ತರಿಬ್ಬರ ಕೊ*ಲೆ; ಇಂದು ತೀರ್ಪು; ಭಾರೀ ಬಂದೋಬಸ್ತು
Surathkal: ಸಿಲಿಂಡರ್ ಸ್ಫೋ*ಟ ಪ್ರಕರಣ; ಮತ್ತೋರ್ವ ಮಹಿಳೆಯ ಸಾವು
Daily Horoscope: ದೀರ್ಘಕಾಲದ ಸಮಸ್ಯೆಗಳಿಂದ ಬಿಡುಗಡೆ, ಅಪರಿಚಿತರೊಡನೆ ವಾದ ಬೇಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.