Congress Govt.,: ಅಧಿವೇಶನದಲ್ಲಿ ಉ.ಕ.ಕ್ಕೆ ಕೊಟ್ಟ ಹಣದ ಲೆಕ್ಕ ಕೇಳುತ್ತೇವೆ: ಅಶೋಕ್
Team Udayavani, Nov 29, 2024, 1:26 AM IST
ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಉತ್ತರ ಕರ್ನಾಟಕ ಭಾಗಕ್ಕೆ ಎಷ್ಟು ಅನುದಾನ ಕೊಡುವುದಾಗಿ ಹೇಳಿತ್ತು? ಇದುವರೆಗೆ ಎಷ್ಟು ಹಣ ಬಿಡುಗಡೆ ಆಗಿದೆ ಎಂಬುದರ ಲೆಕ್ಕವನ್ನು ಅಧಿವೇಶನದಲ್ಲಿ ಕೊಡಬೇಕೆಂದು ವಿಧಾನಸಭೆ ವಿಪಕ್ಷದ ನಾಯಕ ಆರ್. ಅಶೋಕ್ ಆಗ್ರಹಿಸಿದರು.
ವಿಧಾನಸೌಧದಲ್ಲಿ ಗುರುವಾರ ಉತ್ತರ ಕರ್ನಾಟಕ ಭಾಗದ ಬಿಜೆಪಿ ಶಾಸಕರೊಂದಿಗೆ ಸಭೆ ನಡೆಸಿದ ಅವರು, ಅಧಿವೇಶನದಲ್ಲಿ ಚರ್ಚಿಸಬಹುದಾದ ವಿಷಯಗಳ ಕುರಿತು ಸಮಾಲೋಚನೆ ನಡೆಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಈವರೆಗೆ ಎಷ್ಟು ಹೂಡಿಕೆ ಬಂದಿದೆ, ಎಷ್ಟು ಬೆಳೆಹಾನಿ ಪರಿಹಾರ ಸಿಕ್ಕಿದೆ? ನೀರಾವರಿ ಯೋಜನೆಗೆ ಎಷ್ಟು ಅನುದಾನ ನೀಡಲಾಗಿದೆ ಎಂಬ ಬಗ್ಗೆ ಉತ್ತರ ಕರ್ನಾಟಕದ ಬಿಜೆಪಿ ಶಾಸಕರು ಚರ್ಚೆ ಮಾಡಿದ್ದಾರೆ.
ಡಾ| ನಂಜುಂಡಪ್ಪ ವರದಿಗೆ ಚಾಲನೆ ನೀಡುತ್ತೇವೆ ಎಂದು ಸರಕಾರ ಹೇಳಿ ವರ್ಷವಾಗುತ್ತಾ ಬಂದಿದೆ ಎಂಬುದು ಕೂಡ ಚರ್ಚೆಯಾಗಿದೆ. ಇದನ್ನು ಸದನದಲ್ಲಿ ಪ್ರಶ್ನಿಸುವ, ಮಾತನಾಡುವ ಬಗ್ಗೆ ಶಾಸಕರು ಹೇಳಿದ್ದಾರೆ. ಕಲ್ಯಾಣ ಕರ್ನಾಟಕಕ್ಕೆ ಆದ್ಯತೆ ನೀಡಲು ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆ ನಡೆಸಲಾಗಿತ್ತು. ಆದರೆ ಈವರೆಗೆ ಯಾವುದೇ ಯೋಜನೆಯ ಕಾರ್ಯಾದೇಶವಾಗಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka Govt.,: ಹೊಸ ಗೋಶಾಲೆ ಇಲ್ಲ, ಇರುವುದಕ್ಕೆ ಬಲ
ರಾಜ್ಯದಲ್ಲಿ ಶೇ. 27 ಪ್ರೌಢಶಾಲಾ ಶಿಕ್ಷಕ ಹುದ್ದೆ ಖಾಲಿ! ಕಲ್ಯಾಣ ಕರ್ನಾಟಕದಲ್ಲಿಯೇ ಹೆಚ್ಚು
Waqf ಬಗ್ಗೆ ಬಿವೈವಿ ಜತೆ ಮಾತಾಡುವ ಅವಶ್ಯಕತೆ ನನಗಿಲ್ಲ: ಯತ್ನಾಳ್
ರಾಜ್ಯದ ಅರಣ್ಯ ನಿಧಿಗಾಗಿ ಕೇಂದ್ರ ಸರಕಾರಕ್ಕೆ ನಿಯೋಗ: ಅರಣ್ಯ ಸಚಿವ ಖಂಡ್ರೆ
Bus Fare Hike: ಸರಕಾರದ ಹೊಟ್ಟೆಗೆ ಇನ್ನೆಷ್ಟು ತೆರಿಗೆ, ಶುಲ್ಕ ತೆರಬೇಕು?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ
Kundapura: ಗ್ರಾಮ ಸಹಾಯಕಿಗೆ ಕಿರುಕುಳ; ಆರೋಪಿಗಳಿಗೆ ನಿರೀಕ್ಷಣ ಜಾಮೀನು
Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ
Horoscope: ಉದ್ಯೋಗ,ವ್ಯವಹಾರ ಎರಡರಲ್ಲೂ ಯಶಸ್ಸು,ಅನಾದರದ ಮಾತುಗಳಿಗೆ ಪ್ರತಿಕ್ರಿಯೆ ತೋರದಿರಿ
Kasaragod: ಯೂತ್ ಕಾಂಗ್ರೆಸ್ ಕಾರ್ಯಕರ್ತರಿಬ್ಬರ ಕೊಲೆ; ಇಂದು ಶಿಕ್ಷೆ ಪ್ರಮಾಣ ಘೋಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.