ಚಂಪಾ ಭಾಷಣದಲ್ಲಿ ತಪ್ಪೇನಿದೆ: ಸಿಎಂ
Team Udayavani, Nov 29, 2017, 8:33 AM IST
ಮೈಸೂರು: ಜಾತ್ಯತೀತ ಪಕ್ಷಕ್ಕೆ ಮತ ನೀಡಿ ಎಂದು ಪ್ರೊ.ಚಂದ್ರಶೇಖರ ಪಾಟೀಲರು ಹೇಳಿದ್ದರಲ್ಲಿ ತಪ್ಪೇನಿದೆ? ಎಂದು ಸಿಎಂ ಸಿದ್ದರಾಮಯ್ಯ ಅವರು ಚಂಪಾ ಭಾಷಣವನ್ನು ಸಮರ್ಥಿಸಿಕೊಂಡಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿ ಯವರಿಗೆ ಜಾತ್ಯತೀತ ತತ್ವದ ಮೇಲೆ ನಂಬಿಕೆ ಇಲ್ಲ. ಅದಕ್ಕೇ ಚಂಪಾ ಅವರ ಮೇಲೆ ಇಲ್ಲಸಲ್ಲದ ಆರೋಪ ಮಾಡುವ ಮೂಲಕ ತಾವು ಕೋಮುವಾದಿಗಳು ಎಂಬುದನ್ನು ಒಪ್ಪಿಕೊಂಡಿದ್ದಾರೆ ಎಂದು ಹರಿಹಾಯ್ದರು. ಮೈಸೂರು ರಾಜಮನೆತನದವರನ್ನು ಸಮ್ಮೇಳನಕ್ಕೆ ಕರೆಯಬೇಕಿದ್ದುದು ಕಸಾಪ ಜವಾಬ್ದಾರಿ. ಸಮ್ಮೇಳನಕ್ಕೆ ಸರ್ಕಾರ ಅನುದಾನ ಕೊಟ್ಟಿರುವುದನ್ನು ಬಿಟ್ಟರೆ, ಅದು ಸರ್ಕಾರಿ ಕಾರ್ಯಕ್ರಮ ಅಲ್ಲ ಎಂದರು.
ಮೈಸೂರಿನಲ್ಲಿ ನಡೆದ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸಾಹಿತ್ಯದ ಚರ್ಚೆಗಿಂತ ರಾಜಕೀಯ ಚರ್ಚೆಗಳೇ ಜೋರಾಗಿದ್ದವು. ಹೀಗಾಗಿ, ಅದನ್ನು ರಾಜಕೀಯ ಸಮ್ಮೇಳನ ಅನ್ನುವುದೇ ಸರಿ.
●ಕುಮಾರಸ್ವಾಮಿ, ಮಾಜಿ ಸಿಎಂ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Test; ಸಿಡ್ನಿ ಸಂಘರ್ಷಕ್ಕೆ ಭಾರತ ಸಿದ್ಧ :ರೋಹಿತ್-ಗಂಭೀರ್ ಮನಸ್ತಾಪ ತೀವ್ರ?
ಜೈಲಲ್ಲಿ ತಾರತಮ್ಯ ತಪ್ಪಿಸಲು ಕೇಂದ್ರದಿಂದ ಕೈಪಿಡಿ ತಿದ್ದುಪಡಿ
Lalu Prasad Yadav: “ಐಎನ್ಡಿಐಎ’ಗೆ ಬರೋದಿದ್ದರೆ ನಿತೀಶ್ಗೆ ಸ್ವಾಗತ
Dawood Ibrahim: 23 ವರ್ಷಗಳ ಹಿಂದೆ ಖರೀದಿಸಿದ್ದ ದಾವೂದ್ ಆಸ್ತಿ ಈಗ ವರ್ಗಾವಣೆ
Udupi; ಗೀತಾರ್ಥ ಚಿಂತನೆ 144: ವೇದಗಳಿಗೆ ಇನ್ನೊಂದು ಅಪೌರುಷೇಯವಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.