ಪೇಜಾವರ ಶ್ರೀಗಳಿಗೆ ವಾಟ್ಸ್‌ಆ್ಯಪ್ ಬೆದರಿಕೆ
Team Udayavani, Jul 7, 2019, 3:00 AM IST
ಉಡುಪಿ: ಲಿಂಗಾಯತ, ವೀರಶೈವ ಧರ್ಮ ಹಿಂದೂ ಧರ್ಮದ ಅಂಗ ಎಂದು ಹೇಳಿರುವ ಪೇಜಾವರ ಶ್ರೀಗಳಿಗೆ ವಾಟ್ಸ್‌ಆ್ಯಪ್‌ನಲ್ಲಿ ಗಂಗಾವತಿ ಬಸವ ಸಮಿತಿ ಎಂಬ ಹೆಸರಿನಲ್ಲಿ ಬೆದರಿಕೆ ಬಂದಿದೆ. ಈ ವಿಚಾರದಲ್ಲಿ ನೀವು ತಲೆಹಾಕಬಾರದು ಎಂದು ವಾಟ್ಸ್‌ಆ್ಯಪ್‌ನಲ್ಲಿ ಪೇಜಾವರ ಶ್ರೀಗಳಿಗೆ ಬೆದರಿಕೆ ಸಂದೇಶ ರವಾನಿಸಿದ್ದಾರೆ.
ಪೇಜಾವರ ಶ್ರೀಗಳು ಹೇಳಿಕೆ ನೀಡಿರುವುದನ್ನು ವಿರೋಧಿಸಿರುವ ಈ ಸಂದೇಶದಲ್ಲಿ ಬಸವ ಸಮಿತಿಯವರು ತಮ್ಮ ಅಸ್ತಿತ್ವಕ್ಕಾಗಿ ಹೋರಾಡುತ್ತಿದ್ದಾರೆ. ನೀವು ಈ ಬಗ್ಗೆ ಮಾತನಾಡಕೂಡದು ಎಂದು ಎಚ್ಚರಿಕೆ ನೀಡಲಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಇಂತಹ ಸಂದೇಶಗಳು ಸಾಮಾನ್ಯ, ಇದನ್ನು ಗಂಭೀರವಾಗಿ ಪರಿಗಣಿಸಿಲ್ಲ. ಆದ್ದರಿಂದ ಪೊಲೀಸರಿಗೆ ದೂರು ನೀಡಿಲ್ಲ ಎಂದು ಪೇಜಾವರ ಮಠದ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ
Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು
United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್ ನೇತೃತ್ವ
Lok Adalat: 39 ಲಕ್ಷ ಕೇಸ್ ಇತ್ಯರ್ಥ; ಪುನಃ ಒಂದಾದ 307 ದಂಪತಿ
ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್ ಮನವಿ
MUST WATCH
ಹೊಸ ಸೇರ್ಪಡೆ
Whale: ಅಂಬರ್ ಗ್ರೀಸ್ ಮಾರಾಟ ಜಾಲ ಶಂಕೆ: ಕಾರ್ಯಾಚರಣೆಗೆ ಬಂದಿದ್ದ ಅಧಿಕಾರಿಗಳಿಗೆ ಹಲ್ಲೆ!
Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ
GST: ಜೊಮ್ಯಾಟೊ, ಸ್ವಿಗ್ಗಿ ತಾಣಗಳ ಮೇಲೆ ಶೇ.5 ಜಿಎಸ್‌ಟಿ ಕಡಿತ?
R.Ashwin retirement: ಅಶ್ವಿನ್ ವಿದಾಯದ ಸುತ್ತಮುತ್ತ…
Surathkal: ತಡಂಬೈಲ್‌ನಲ್ಲಿ ಅಡುಗೆ ಅನಿಲ ದುರಂತ; ಇಬ್ಬರು ಮಹಿಳೆಯರಿಗೆ ಗಂಭೀರ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.