ಕಾಂಗ್ರೆಸ್ ಎಲ್ಲಿದೆ ಎಂದು ಹುಡುಕುವ ಪರಿಸ್ಥಿತಿ :ಕೃಷ್ಣ ವಾಗ್ದಾಳಿ
Team Udayavani, Apr 3, 2017, 2:50 PM IST
ನಂಜನಗೂಡು: 55 ವರ್ಷಗಳ ರಾಜಕೀಯ ಜೀವನದಲ್ಲಿ ರಾಜ್ಯದಲ್ಲಿ ಈಗಿರುವ ಸರ್ಕಾರ ಅತ್ಯಂತ ಕೆಟ್ಟ ಸರ್ಕಾರ ಎಂದು ಬಿಜೆಪಿ ನಾಯಕ, ಮಾಜಿ ಸಿಎಂ ಎಸ್.ಎಂ.ಕೃಷ್ಣ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಸೋಮವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ರಾಜ್ಯದಲ್ಲಿ ರಾಜಕೀಯ ಧ್ರುವೀಕರಣ ಆಗುತ್ತಿದೆ. ಅದರ ಭಾಗವಾಗಿಯೇ ನಾನು ಬಿಜೆಪಿ ಸೇರಿದ್ದೇನೆ. ಅಧಿಕಾರದ ಆಸೆಯಿಂದ ಬಿಜೆಪಿ ಸೇರಿಲ್ಲ,ಯಾವುದೇ ಬೇರೆ ರಾಜ್ಯದಿಂದ ರಾಜ್ಯಸಭೆಗೆ ಹೋಗಿಲ್ಲ ಎಂದರು.
ರಾಜ್ಯ ಸರ್ಕಾರ ಎಂದರೆ ಹೊತ್ತು ಮುಳುಗುವ ಹೊತ್ತಿಗೆ ಬಾಗಿಲು ಹಾಕಿ ತೆರೆಯುವುದಲ್ಲ. ಈಗ ಸರ್ಕಾರ ಒಂದು ಅಂದಾಜಿನ ಮೇಲೆ ನಡೆಯುತ್ತಿದೆ ಎಂದರು.
ಪ್ರಪಂಚದಲ್ಲೇ ಮೋದಿ ಅತ್ಯುತ್ತಮ ನಾಯಕ . ಬಿಜೆಪಿಗೆ ಭವಿಷ್ಯದಲ್ಲಿ ಉತ್ತಮ ದಿನಗಳಿವೆ. ಸದ್ಯ ದೇಶದ ಇತರೆಡೆಗಳಲ್ಲಿ ಕಾಂಗ್ರೆಸ್ ಎಲ್ಲಿದೆ ಎಂದು ಹುಡುಕುವ ಪರಿಸ್ಥಿತಿ ಇದೆ ಎಂದರು.
ಇದೇ ವೇಳೆ ಅಂಬರೀಷ್ ಬಿಜೆಪಿ ಸೇರ್ಪಡೆ ಕುರಿತು ನನಗೆ ಮಾಹಿತಿ ಇಲ್ಲ ಎಂದರು.
ಕೃಷ್ಣ ಅವರು ನಂಜನಗೂಡಿನಲ್ಲಿ ಶ್ರೀನಿವಾಸ್ ಪ್ರಸಾದ್ ಪರ ಪ್ರಚಾರ ಸಭೆಯಲ್ಲಿ ಇದೇ ಮೊದಲ ಬಾರಿಗೆ ಪಾಲ್ಗೊಂಡು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Havyaka Sammelana; ಅಡಿಕೆ ಬೆಳೆಗಾರರ ಹಿತ ಕಾಯಲು ಕೇಂದ್ರ ಬದ್ಧ: ಶೋಭಾ ಕರಂದ್ಲಾಜೆ
Havyaka ಭಾಷೆಗೆ ಅಕಾಡೆಮಿ ಅಥವಾ ಅಧ್ಯಯನ ಪೀಠ ಅಗತ್ಯ: ರವಿಶಂಕರ್ ಭಟ್
Madikeri: ಹಲಸಿನ ಮರವೇರಿದ ಕಾರ್ಮಿಕನ ಮೇಲೆ ಗುಂಡು… ಆಸ್ಪತ್ರೆ ದಾರಿ ಮಧ್ಯೆ ಮೃತ್ಯು
ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ
Hospet: ವಕ್ಫ್ ನಿಂದ ಹಿಂದೂ – ಮುಸ್ಲಿಂ ಸಮಾಜಕ್ಕೆ ಅನ್ಯಾಯ; ರಮೇಶ್ ಜಾರಕಿಹೊಳಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Havyaka Sammelana; ಅಡಿಕೆ ಬೆಳೆಗಾರರ ಹಿತ ಕಾಯಲು ಕೇಂದ್ರ ಬದ್ಧ: ಶೋಭಾ ಕರಂದ್ಲಾಜೆ
Havyaka ಭಾಷೆಗೆ ಅಕಾಡೆಮಿ ಅಥವಾ ಅಧ್ಯಯನ ಪೀಠ ಅಗತ್ಯ: ರವಿಶಂಕರ್ ಭಟ್
Ramnagar; 30ಕ್ಕೂ ಅಧಿಕ ಊರುಗಳಲ್ಲಿ ಆತಂಕ ಹುಟ್ಟಿಸಿದ್ದ ಕಾಡಾನೆ ಸೆರೆ
Yakshagana;ಅಧ್ಯಯನ, ಪಾತ್ರ ಜ್ಞಾನದಿಂದಷ್ಟೇ ಕಲಾವಿದ ರಂಗಸ್ಥಳದಲ್ಲಿ ಮೆರೆಯಲು ಸಾಧ್ಯ
Drugs; ಮಾರಾಟ, ಸೇವನೆ : ಮಂಗಳೂರು 1,090, ಉಡುಪಿ 116 ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.